Author: suddi9

ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ:ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ…

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ, ಪ್ರಗತಿ ಪುಸ್ತಕ ಬಿಡುಗಡೆ

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆಯು ಘಟಕಾಧ್ಯಕ್ಷ ರಶೀದ್ ವಿಟ್ಲಾವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಮೂಡಬಿದಿರೆ ಘಟಕದ ಕೋಶಾಧಿಕಾರಿ…

ಬಂಟ್ವಾಳ: ಸರ್ಕಾರಿ ನೌಕರರ ಪ್ರತಿಭಟನೆ 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹ

ಬಂಟ್ವಾಳ:ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.60 ಲಕ್ಷ ಹುದ್ದೆ ಖಾಲಿ ಇದ್ದರೂ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಜಿ ಎಸ್ ಟಿ ತೆರಿಗೆ ಸಂಗ್ರಹದಲ್ಲಿ…

 ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ :ಆಂಗ್ಲ ಮಾದ್ಯಮ ತರಗತಿ ಉದ್ಘಾಟನೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಆಂಗ್ಲ ಭಾಷಾ ಕಲಿಕೆ ಅಗತ್ಯ:ರಾಜೇಶ್ ನಾಯ್ಕ್

ಬಂಟ್ವಾಳ: ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸುವ ಅಗತ್ಯತೆ ಇರುವುದರಿಂದ ಆಂಗ್ಲ ಭಾಷಾ ಕಲಿಕೆ ಅಗತ್ಯವಾಗಿದ್ದು, ಮೂಡುಪಡುಕೋಡಿಯಂತಹ ಗ್ರಾಮೀಣ ಪರಿಸರದಲ್ಲಿ ಸರಕಾರಿ ಶಾಲೆಯಲ್ಲಿ ಆಂಗ್ಲ…

 ಸಿದ್ದಾಂತಕ್ಕೆ ಬದ್ದರಾಗಿ ಪಕ್ಷವನ್ನು ಬಲಪಡಿಸಿ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ವಯಕ್ತಿಕ ವಿಚಾರಗಳನ್ನು ಪಕ್ಷದ ವೇದಿಕೆಗೆ ತಾರದೆ ಸಿದ್ದಾಂತಕ್ಕೆ ಬದ್ದರಾಗಿದ್ದುಕೊಂಡು‌ ಬಂಟ್ವಾಳ ಕ್ಷೇತ್ರದಲ್ಲಿಯು ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಬಲಪಡಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ…

ಶೈಕ್ಷಣಿಕ ಅನನ್ಯತೆಯಿಂದ ವಿಶಿಷ್ಟ ಸಾಧನೆ ಮಾಡುತ್ತಿರುವ ಉಡುಪಿಯ ಪಿಪಿಸಿ ಸಂಧ್ಯಾ ಕಾಲೇಜು

ಉಡುಪಿ :ಶ್ರೀ ಅದಮಾರು ಮಠಾಧೀಶರಾದ ಕೀರ್ತಿಶೇಷ ಶ್ರೀ ವಿಭುದೇಶ ತೀರ್ಥ ಶ್ರೀಪಾದರ ಶೈಕ್ಷಣಿಕ ಸಮಗ್ರತೆ, ದೂರದರ್ಶಿತ್ವಕ್ಕೆ ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ವಿಶಿಷ್ಟ ಕೊಡುಗೆ. ದೇಶದಾದ್ಯಂತ…

ನಿರ್ಗತಿಕ ಕುಟುಂಬದ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ರಘು ಸಾಲ್ಯಾನ್

ಗುರುಪುರ : ಕರೋನಾ ಮಹಾಮಾರಿ ಸಂದರ್ಭದಲ್ಲಿ ವಾಮಂಜೂರು, ಇರುವೈಲು, ಬೊಂಡAತಿಲ ಮತ್ತಿತರ ಪ್ರದೇಶದಲ್ಲಿ ಜನರ ಕಷ್ಟಗಳಿಗೆ ಖುದ್ದಾಗಿ ಸ್ಪಂದಿಸಿದ್ದ, ಸದಾ ಸಮಾಜ ಸೇವೆಯಲ್ಲಿ ನಿರತರಾಗಿರುವ ವಾಮಂಜೂರು ತಿರುವೈಲಿನ…

ರಾಜ್ಯ ಮಟ್ಟದ ಡ್ಯಾನ್ಸ್ vs ಡ್ಯಾನ್ಸ್ ನೃತ್ಯ ಸ್ಪರ್ಧೆ

ಕೈಕಂಬ: ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಕೊಡಗಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಡ್ಯಾನ್ಸ್ vs ಡ್ಯಾನ್ಸ್ ನೃತ್ಯ ಸ್ಪರ್ಧೆಯಲ್ಲಿ ಎಡಪದವಿನ ಗಣೇಶ್ ಡ್ಯಾನ್ಸ್ಯಿಂಗ್ ಸ್ಟಾರ್ಸ್ ನೇತೃತ್ವದ ನೃತ್ಯ ತಂಡವು…

ಬಂಟ್ವಾಳ ಶಾಸಕರ ಹುಟ್ಟು ಹಬ್ಬ ಆಚರಣೆ, ವಿಶೇಷಚೇತನ ಹುಡುಗನಿಂದ ಭಾವಚಿತ್ರ ಹಸ್ತಾಂತರ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಅವರು 66 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಹಿನ್ನಲೆಯಲ್ಲಿ ಅವರ ಹುಟ್ಟುಹಬ್ಬವನ್ನು ಗುರುವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರ ಸಮಕ್ಷಮದಲ್ಲಿ…

ಕುಸಿದ ಮನೆ ಸ್ಥಳಕ್ಕೆ ಶಾಸಕರ ಭೇಟಿ 

ಬಂಟ್ವಾಳ:ತಾಲೂಕಿನ ಸುರಿದ ಮಳೆಗೆ ಸಜೀಪಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಕುಂಜ್ಞಣ್ಣ ದೇವಾಡಿಗರವರ ಮನೆ ಕುಸಿದಿದ್ದು, ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಗುರುವಾರ ಭೇಟಿ…

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 19.20 ಲಕ್ಷ ರೂ.ನಿವ್ವಳ ಲಾಭ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2023-24 ನೇ ಸಾಲಿನಲ್ಲಿ 327 ಲಕ್ಷ ರೂ.ವ್ಯವಹಾರ ನಡೆಸಿ 19.20 ಲಕ್ಷ ರೂ.ನಿವ್ವಳ ಲಾಭ…

ವಿದ್ಯಾಗಿರಿ ಎಸ್. ವಿ. ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಿಡವನ್ನು ನಾಟಿ ಮಾಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ಎಸ್.ವಿ.ಎಸ್. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ…

ಶ್ರೀನಾಗಬ್ರಹ್ಮ ಸನ್ನಿಧಿ, ಶ್ರೀಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ: ಬಾಲಾಲಯ ಪ್ರತಿಷ್ಠೆ, ವಿಜ್ಞಾಪನ ಪತ್ರ ಬಿಡುಗಡೆ

ಬಂಟ್ವಾಳ: ತಾಲೂಕಿನ ಕುಮ್ಡೇಲುಶ್ರೀನಾಗಬ್ರಹ್ಮ ಸನ್ನಿಧಿ, ಶ್ರೀಕೋರ್ದಬ್ಬು ದೈವಸ್ಥಾನದ ಪುನರ್ ನಿರ್ಮಾಣ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಬಾಲಾಲಯ ಪ್ರತಿಷ್ಠೆ ಮತ್ತು ವಿಜ್ಞಾಪನ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರಕಾರಿ ನೌಕರರ ಸಂಘದಿಂದ ಶಾಸಕರ ಮೂಲಕ ಸರಕಾರಕ್ಕೆ ಮನವಿ

ಬಂಟ್ವಾಳ: ಸರಕಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ ಗುರುವಾರ ಬಂಟ್ವಾಳ ಶಾಸಕ ರಾಜೇಶ್…