ಯೆನೆಪೋಯ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್.ಘಟಕ ವಿಶ್ವ ತಂಬಾಕು ದಿನಾಚರಣೆ
ಮಂಗಳೂರು: ಯೆನೆಪೋಯ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್.ಘಟಕ ಹಾಗೂ ದಂತವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ವಿಶ್ವ ತಂಬಾಕು ದಿನವನ್ನು ಆಚರಿಸಲಾಯಿತು. ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ರಘುವೀರ್ ತಂಬಾಕು ವಿರೋಧ ರ್ಯಾಲಿಗೆ ಚಾಲನೆ ನೀಡಿದರು.…