Author: suddi9

ದೇಲಂತಬೆಟ್ಟು ದ ಕ ಜಿ ಪಂ ಉ. ಹಿ. ಪ್ರಾ. ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

ಬಂಟ್ವಾಳ: ತಾಲೂಕಿನ ದೇಲಂತಬೆಟ್ಟು ದ. ಕ.ಜಿ.ಪಂ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಕಾರ್ಯಕ್ರಮ ನೆರೆವೇರಿತು. ಕನ್ಯಾನ…

ತಾರೆಮಾರ್ ಸೈಟ್ ನಲ್ಲಿ ಈ ಬಾರಿಯೂ ಗುಡ್ಡ ಕುಸಿತ#ಆತಂಕದಲ್ಲಿ ಮನೆಮಂದಿ

ಕೈಕಂಬ: ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರೆಮಾರ್ ಸೈಟ್ ನಲ್ಲಿ ಈ ಬಾರಿಯೂ ಗುಡ್ಡ ಕುಸಿತವಾಗಿದ್ದು, ಇಲ್ಲಿನ ೧೧ ಮನೆಗಳಿಗೆ ಕುಸಿತದ ಆತಂಕ ಎದುರಾಗಿದೆ.ಬಂಟ್ವಾಳ-ನೋಣಾಲು-ಗಂಜಿಮಠ…

ಯಂತ್ರ ಶ್ರೀ ಮೂಲಕ ಭತ್ತದ ಕೃಷಿ ನಾಟಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ವಾಮದಪದವು, ಚೆನ್ನೈ ತೋಡಿ ಕಾರ್ಯಕ್ಷೇತ್ರದಲ್ಲಿ “ಯಂತ್ರ ಶ್ರೀ” ಕಾರ್ಯಕ್ರಮ ಜರಗಿತು. ಗ್ರಾಮಾಭಿವೃದ್ಧಿ…

ಹಲಸು ಹಬ್ಬ ಮತ್ತು ವಿವಿಧ ಆಹಾರೋತ್ಪನ್ನಗಳ ಪ್ರಚಾರ ಪತ್ರ ಬಿಡುಗೆಡೆ

ಬಂಟ್ವಾಳ: ಬಿ.ಸಿ‌.ರೋಡಿನ ಸ್ಪರ್ಶ ಕಲಾ ಮಂದಿರ ದಲ್ಲಿ ಆಗಸ್ಟ್ 3 ಮತ್ತು 4 ರಂದು ಏರ್ಪಡಿಸಲಾದ ಬಂಟ್ವಾಳ ಬೃಹತ್ ಹಲಸು ಹಬ್ಬ-ಹಣ್ಣುಗಳ ವಿವಿಧ ಆಹಾರೋತ್ಪನ್ನಗಳ ಮಹಾಮೇಳ ಹಾಗೂ…

ಹಿಂದೂ ರುದ್ರ ಭೂಮಿ ಸ್ವಚ್ಛತಾ ಶ್ರಮದಾನ,ಅಪಾಯಕಾರಿ ಮರಗಳ ತೆರವು 

ಬಂಟ್ಚಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ…

ಬೆಳೆ ಸಮೀಕ್ಷೆ ಮಾಡದ ರೈತರ ಜಮೀನಿಗೂ ಅವಕಾಶ ಮಾಡುವಂತೆ ಪ್ರಭು‌ ಆಗ್ರಹ

ಬಂಟ್ವಾಳ: 2024-25 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರಯೋಜನವನ್ನು ಎಲ್ಲಾ ಅಡಿಕೆ ಬೆಳೆಯುವ ರೈತರು ಪಡೆಯುವಂತಾಗಲೂ ಬೆಳೆ ಸಮೀಕ್ಷೆ ಮಾಡದಿರುವ ರೈತರ ಜಮೀನಿಗೂ ಅವಕಾಶ…

ಕಾಂಗ್ರೆಸ್ ಈ ದೇಶಕ್ಕೆ ಅಪಾಯಕಾರಿ: ಹರಿಕೃಷ್ಣ ಬಂಟ್ವಾಳ

ಬಂಟ್ವಾಳ: ಕಾಂಗ್ರೆಸ್ ಈ ದೇಶಕ್ಕೆ ಅಪಾಯಕಾರಿಯಾಗಿದ್ದು, ಸರ್ವಾಧಿಕಾರ ಮತ್ತು ಹಿಂಸೆಯನ್ನು ಅಪ್ಪಿಕೊಂಡಿದ್ದರೆ ಅದು ಕಾಂಗ್ರೆಸ್ ಎಂಬುದು ಚರಿತ್ರೆಯಲ್ಲೇ ದಾಖಲಾಗಿದೆ. ಭ್ರಷ್ಟಚಾರ, ಭಯೋತ್ಪಾದನೆಗೆ ಬೆಂಬಲ ನೀಡುವವರೇ ಕಾಂಗ್ರೇಸ್ ನಾಯಕರು…

ಬಂಟ್ವಾಳ: ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಸಹಿತ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ಬಿ.ಸಿ.ರೋಡಿನ…

ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ರೋಟರಿ ಕ್ಲಬ್ ಸಂಸ್ಥೆಯು ನೈಜ ಕಾಳಜಿಯಿಂದ ಜನರ ಸಂಕಷ್ಟಗಳಿಗೆ ಸ್ವಯಂ ಪ್ರೇರಿತರಾಗಿ ಸ್ಪಂದಿಸಿದಾಗ ದೇವರು ಕೂಡಾ ಮೆಚ್ಚುವುದರ ಜೊತೆಗೆ ಪರಸ್ಪರ ಶಾಂತಿ ಸೌಹಾರ್ದತೆಯ ಸಮಾಜ ನಿರ್ಮಾಣ…

ಜು.14 ಕ್ಕೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೫ನೇ ವೇಣೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಹಕಾರಿ ರಂಗದಲ್ಲಿ ವಿಶಿಷ್ಠ ಛಾಪನ್ನು ಮೂಡಿಸಿರುವ ಬಂಟ್ವಾಳ ತಾಲೂಕಿನ “ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ” ತನ್ನ ೧೫ನೇ ವೇಣೂರು ಶಾಖೆಯ ಉದ್ಘಾಟನಾ ಸಮಾರಂಭವುವೇಣೂರಿನ ಮಹಾವೀರ…

ಶ್ರೀಕ್ಷೇತ್ರ ದೇವರ ಗುಡ್ಡೆ: ಜುಲೈ ೧೨ರಂದು ಭೂಕರ್ಷಣಾದಿಯಾಗಿ ಉಳುಮೆ-ಬಿತ್ತನೆ

ಕೈಕಂಬ : ಬಾಲಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ(ಮಣೇಲ್) ದೇವರಗುಡ್ಡೆ ಶ್ರೀಸೂರ್ಯನಾರಾಯಣ ಹಾಗೂ ಪರಿವಾರ ದೇವರ ಗರ್ಭಗುಡಿ ನಿರ್ಮಾಣದ ಪೂರ್ವಭಾವಿಯಾಗಿ ಜುಲೈ ೧೨ರಂದು ಗಣಪತಿ ಹೋಮ,…

ಮುತ್ತೂರು ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೈಕಂಬ: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ, ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ…

ನೀರ ದಾರಿಯ ನಡೆ” ಮೂರನೇ ದಿನದ ಪಾದಯಾತ್ರೆ ಉಳ್ಳಾಲದಲ್ಲಿ ಸಂಪನ್ನ 

ಬಂಟ್ವಾಳ: ಸಂವಾದ ಯುವ ಮುನ್ನಡೆ ತಂಡದಿಂದ ನೇತ್ರಾವತಿ ನದಿ ಮಾಲಿನ್ಯದ ಕುರಿತು “ನೀರ ದಾರಿಯ ನಡೆ” ಮೂರನೇ ದಿನದ ಪಾದಯಾತ್ರೆಯು ಮಂಗಳವಾರ ಮಂಗಳೂರಿನ ಪಂಪ್ ವೆಲ್ ನಿಂದ…

ಎಂ.ಆರ್. ಪಿ.ಎಲ್ ನಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ತರಗತಿ ಕೊಠಡಿಗಳ ಉದ್ಘಾಟನೆ

ಬಂಟ್ವಾಳ: ಫರಂಗಿಪೇಟೆ, ಅರ್ಕುಳ ಅನುದಾನಿತ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್. ಪಿ.ಎಲ್ ನ ಸಿ.ಎಸ್. ಆರ್ .ಅನುದಾನದಿಂದ 25 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡ…