ತಾಲೂಕು ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಚಂದ್ರಹಾಸ ಕರ್ಕೇರಾ ಉಪಾಧ್ಯಕ್ಷರಾಗಿ ಅಬ್ಬಾಸ್ ಅಲಿ ಬಿ.ಎಂ. ಆಯ್ಕೆ
ಬಂಟ್ವಾಳ: ಇಲ್ಲಿನ ತಾಲೂಕು ಪಂಚಾಯಿತಿಯ ನೂತನ ಸಾಲಿನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಚಂದ್ರಹಾಸ ಕರ್ಕೇರಾ ಹಾಗೂ ಉಪಾಧ್ಯಕ್ಷರಾಗಿ ಅದೇ ಪಕ್ಷದ ಅಬ್ಬಾಸ್ ಅಲಿ ಬಿ.ಎಂ.ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ…