Author: suddi9

ಶಿಕ್ಷಣದ ವ್ಯಾಪಾರೀಕರಣ ಸಂವಾದ ಕಾರ್ಯಕ್ರಮ

ಶಿಕ್ಷಣದ ವ್ಯಾಪಾರೀಕರಣದಿಂದ ಮಾನವೀಯ ಮೌಲ್ಯಗಳ ಕುಸಿತ:ಇಸ್ಮತ್ ಪಜೀರ್ ಕಡಬ : ಶಿಕ್ಷಣವು ಇಂದು ವ್ಯಾಪಾರೀಕರಣಗೊಳ್ಳುತ್ತಿದೆ,ಇದರಿಂದಜ್ಞಾನದಾಹವನ್ನು ನೀಗಿಸಬೆಕಾದ ಶಿಕ್ಷಣ ಸಂಸ್ಥೆಗಳು ಆಡಂಬರದ ಕೆಂದ್ರಗಳಾಗುತ್ತಿವೆ. ವಿದ್ಯಾರ್ಥಿಗಳಲ್ಲಿ ಮಾನವೀಯಮೌಲ್ಯ ಕುಸಿಯುತ್ತಿದೆ. ಏಕರೂಪದ…

ಮಾರ್ಚ್ 4ರಿಂದ ಮಾರ್ಚ್13ತನಕ ಕಟ್ಟತ್ತಿಲ ಮಖಾಂ ಉರೂಸ್

ಬಂಟ್ವಾಳ: ಸಾಲೆತ್ತೂರುಗ್ರಾಮದ ಸರ್ವಧರ್ಮೀಯರ ಭಾವೈಕ್ಯತಾಕೇಂದ್ರವಾಗಿ ಬೆಳೆದಿರುವ ಕಟ್ಟತ್ತಿಲಜುಮಾ ಮಸೀದಿಯಲ್ಲಿ ಅಂತ್ಯವಿಶ್ರಮಗೊಳ್ಳುತ್ತಿರುವ ಅಸ್ಸಯ್ಯಿದ್ ವಲಿಯುಲ್ಲಾಹಿ ತಆಲಾ (ಖ.ಸಿ.)ರವರ ಹೆಸರಿನಲ್ಲಿಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ಮಖಾಂ ಉರೂಸ್‍ಕಾರ್ಯಕ್ರಮವುಮಾರ್ಚ್ 4ರಿಂದ ಮಾರ್ಚ್13ರವರೆಗೆ…

ಶ್ರೀ ವಿಷ್ಣುಮೂರ್ತಿ ದೇವರ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ

ವಿಟ್ಲ: ಕಸ್ಬಾ ಗ್ರಾಮದ ಕೂಡೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ , ಶ್ರೀ ವಿಷ್ಣುಮೂರ್ತಿ ದೇವರ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ನಾಗ ಪ್ರತಿಷ್ಠಾ ಕಾರ್ಯಕ್ರದ ಅಂಗವಾಗಿ ಫೆ.25…

ಕೂಡೂರು: ಶ್ರೀ ನಾಗ ದೇವರ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಹಾಗೂ ಆಶ್ಲೇಷಾ ಬಲಿ ಮತ್ತು ಇತರ ಪೂಜಾವಿಧಿ ಕಾರ್ಯಕ್ರಮ

ವಿಟ್ಲ: ಕಸ್ಬಾ ಗ್ರಾಮದ ಕೂಡೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ , ಶ್ರೀ ವಿಷ್ಣುಮೂರ್ತಿ ದೇವರ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ನಾಗ ಪ್ರತಿಷ್ಠಾ ಕಾರ್ಯಕ್ರದ ಅಂಗವಾಗಿ ಫೆ.24ರಂದು…

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮೀ, ವಿಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ವಿಟ್ಲ: ಉತ್ತಮ ವಿಚಾರಗಳತ್ತ ಪ್ರಭಾವಿತರಾಗುವ ಜತೆಗೆ ಅದನ್ನು ಜೀವನದಲ್ಲಿ ಅನುಸರಿಸುವ ಕಾರ್ಯ ನಡೆಯಬೇಕು. ದೇವರನ್ನು ಭಕ್ತಿ ಶ್ರದ್ಧೆಯಿಂದ ಪೂಜಿಸಿದವರಿಗೆ ಬದುಕಿನುದ್ದಕ್ಕೂ ಯಶಸ್ಸು ಲಭಿಸುತ್ತದೆ ಎಂದು ಮಾಣಿಲ ಶ್ರೀಧಾಮ…

ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನಿರ್ದೇಶಕರಾದ ಸಜಿಪ ಮುನ್ನೂರು ಜಿಲ್ಲಾ ಪಂ. ಚುನಾಯಿತ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ…

ಸ್ವಸ್ತಿ ಸಿರಿ ಪ್ರಶಸ್ತಿ ಪ್ರಧಾನ

ಬಂಟ್ವಾಳ: ಇದೇ ವೇಳೆ ಸೀತಾರಾಮ ಕುಮಾರ್ ಕಟೀಲು (ಯಕ್ಷಗಾನ ಕ್ಷೇತ್ರ), ಕೃಷ್ಣಯ್ಯ ಎ.ಹೆಗ್ಡೆ (ಉದ್ಯಮ), ದಯಾನಂದ ಜಿ.ಕತ್ತಲ್‍ಸಾರ್ (ಜಾನಪದ), ರೋಹಿನಾಥ ಪಾದೆ (ಶಿಕ್ಷಣ), ಚಿತ್ರಕುಮಾರ್ ಉಡುಪಿ (ಸಂಘಟನೆ…

ನೀರಲ್ಲಿ ಮುಳುಗಿದ ಕಾರ್ಮಿಕನ ಶವ ಪತ್ತೆ

ಮೂಡುಬಿದರೆ:ಮೀನು ಹಿಡಿಯಲು ನೀರಿಗಿಳಿದ ಕೂಲಿ ಕಾರ್ಮಿಕ ನೀರಲ್ಲಿ ಮುಳುಗಿ ಮೃತಪಟ್ಟಿದ್ದು ಶುಕ್ರವಾರ ಸಾಯಂಕಾಲ ಆತನ ಶವ ಪತ್ತೆಯಾಗಿದೆ. ಮೃತ ಯುವಕ ಕಡಂದಲೆ ಬಲ್ಲಾಡಿ ದಿವಂಗತ ಅನಂದ ನಾಯಕ್…

ಎಚ್‍ಪಿಸಿಎಲ್ ಕಾಮಗಾರಿಗೆ ಗ್ರಾಮಸ್ಥರ ಅಡ್ಡಿ

ರಸ್ತೆ ಸರಿಪಡಿಸದೆ ಕಾಮಗಾರಿಗೆ ಅವಕಾಶ ನೀಡೆವು: ಗುಡುಗಿದ ಗ್ರಾಮಸ್ಥರು ಕೈಕಂಬ: ಎಚ್‍ಪಿಸಿಎಲ್ ಪೈಪ್‍ಲೈನ್ ಕಾಮಗಾರಿಗೆ ಗ್ರಾಮಸ್ಥರು ಅಡ್ಡಿಪಡಿಸಿದ ಘಟನೆ ಗುರುಪುರ ಕೈಕಂಬ ಸಮೀಪದ ಕಂದಾವರದ ಟಲೆಕಿ ಎಂಬ…

ಬಂಟ್ವಾಳ ತಾಲ್ಲೂಕಿನ ತುಂಬೆ ಅಣೆಕಟ್ಟೆಯಲ್ಲಿ ಗಂಗಾಪೂಜೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ತುಂಬೆ ಅಣೆಕಟ್ಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಮನಾಪ ಮೇಯರ್ ಜೆಸಿಂತಾ ವಿಜಯಾ ಆಲ್ಫ್ರೆಡ್ ಶುಕ್ರವಾರ ಗಂಗಾಪೂಜೆ ನೆರವೇರಿಸಿದ ಬಳಿಕ…

ಕೆಜೆಪಿ ಸಂಸ್ಥಾಪಕ ಪ್ರಸನ್ನ ಕುಮಾರ್ ಆರೋಪ

ಬಂಟ್ವಾಳ:ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಸಂವಿಧಾನಿಕವಾಗಿ ಒಟ್ಟು 11 ಮಂದಿ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕಗೊಳಿಸುವ ಮೂಲಕ ಖಜಾನೆ ಲೂಟಿ ಮಾಡಲು ಮುಂದಾಗಿದ್ದು, ಈ ಬಗ್ಗೆ ರಾಜ್ಯ…

ಬಂಟ್ವಾಳ: ಟ್ರಾಫಿಕ್ ಪೋಲೀಸ್ ಅಧಿಕಾರಿ ಚಂದ್ರಶೇಖರಯ್ಯರವರಿಂದ ರಸ್ತೆ ಅಗಲೀಕರಣ ಹಾಗೂ ಡಾಮರೀಕರಣ

ಬಂಟ್ವಾಳ : ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ ಮೇಲ್ಸೆತುವೆ ಮುಖ್ಯವೃತ್ತದಲ್ಲಿಯೇ ಹೊಂಡ ಗುಂಡಿಗಳು ಬಾಯ್ದೆರೆದು ಇಲ್ಲಿ ಸಂಚರಿಸಲು ಸಾಕಷ್ಟು ಬ್ಯಾಲೆನ್ಸ್ ಮಾಡಬೇಕಾದ ಕಷ್ಟದ ಸ್ಥಿತಿ…

ಮನವಿ ಸಲ್ಲಿಸುವ ಹಾಗೂ ಸರಕಾರಿ ನೌಕರರ ಬಹಿರಂಗ ಸಭಾ ಕಾರ್ಯಕ್ರಮ

ಬಂಟ್ವಾಳ: ಸರ್ಕಾರದ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆ ನೀಡುವಂತೆ ಕರ್ನಾಟಕ ರಾಜ್ಯ…

ಬಿ.ಸಿ.ರೋಡ್: ಸರ್ಕಾರಿ ನೌಕರರಿಗೆ ಸಮಾನ ವೇತನಕ್ಕೆ ಆಗ್ರಹ, ಇಂದು ಬಹಿರಂಗ ಸಭೆ

ಬಂಟ್ವಾಳ: ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಸೌಲಭ್ಯ ಒದಗಿಸಬೇಕು ಎಂದು ಇಲ್ಲಿನ ಸರ್ಕಾರಿ ನೌಕರರ ಸಂಘ ಆಗ್ರಹಿಸಿದೆ. ಈ…