Author: suddi9

ಸುಬ್ರಹ್ಮಣ್ಯ ಸಹಕಾರ ಸಂಘ ಬಿ.ಸಿ.ರೋಡ್ ಶಾಖೆ ಉದ್ಘಾಟನೆ

ಬಂಟ್ವಾಳ: ಸಹಕಾರ ಮನೋಭಾವದ ಮೂಲಕ ಸಹಕಾರಿ ಕ್ಷೇತ್ರವನ್ನು ಬೆಳೆಸಿ ಎಂದು ಬಂಟ್ವಾಳ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಹೇಳಿದರು. ಅವರು ಬಿ.ಸಿ.ರೋಡಿನ ಲಕ್ಷ್ಮೀ ಮಹಲ್‍ನ ಮೊದಲನೇ ಮಹಡಿಯಲ್ಲಿ…

ಮೆಣಸಿನ ಹುಡಿ ಎರಚಿ ಯುವಕನಿಗೆ ಹಲ್ಲೆ

ಮೂಡುಬಿದಿರೆ: ಮನೆಯಿಂದ ಆಸ್ಪತ್ರೆಗೆ ಹೋಗುತಿದ್ದ ಯುವಕನೊಬ್ಬ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬಳು ಆತನನ್ನು ಅಡ್ಡಗಟ್ಟಿ ಮೆಣಸಿನ ಹುಡಿ ಎರಚಿದ ಘಟನೆ ಬಡಗಮಿಜಾರ ಗ್ರಾಮದ ಕೊಪ್ಪದ ಕುಮೇರ್ ಎಂಬಲ್ಲಿ…

ಕಂಕನಾಡಿ: ಅಂತರ್‍ವಲಯ ಸಾಂಸ್ಕ್ರತಿಕ ಸ್ಪರ್ಧೆ

ಮಂಗಳೂರು: ಮಹಿಳೆಯರನ್ನು ಸಬಲೀಕರಣದ ಜೊತೆಗೆ ಸಾಂಸ್ಕ್ರತಿಕವಾಗಿ ಬೆಂಬಲಿಸುವ ಸಲುವಾಗಿ ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇ.ಆರ್.ಡಬ್ಲ್ಯೂ.ಸಿ ಯೋಜನೆಯಡಿಯ ಪ್ರೇರಣಾ ಮಹಿಳಾ ಸ್ವ-ಸಹಾಯ ಸಂಘದ…

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಂಟ್ವಾಳ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಬಡವರ ಪರವಾದ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ನೀರು,ರಸ್ತೆ,ವಿದ್ಯುತ್,ಶಿಕ್ಷಣ ಮೊದಲಾದ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿದೆ. ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು…

ರೋಹಿತ್ ವೇಮುಲ ಪರ ನ್ಯಾಯಕ್ಕಾಗಿ ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ರಾಜ್ಯವ್ಯಾಪಿ ವಿಶ್ವವಿದ್ಯಾಲಯ ಬಂದ್‍ನ ಅಂಗವಾಗಿ ಪ್ರತಿಭಟನೆ

ಉಳ್ಳಾಲ: ವಿದ್ಯಾರ್ಥಿಗಳಿಗೆ ಜಾತಿಯಿಲ್ಲ, ಸಮುದಾಯವೇ ಜಾತಿ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ ಜಾತೀ ರಹಿತ, ವರ್ಗ ರಹಿತವಾಗಿ ಎಲ್ಲಾ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಹೋರಾಡಬೇಕಾದ ಅಗತ್ಯ ಇದೆ ಮಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ…

ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿಯ ದೋಗು ಪೂಜಾರಿ

ಕೈಕಂಬ: ಗಂಜಿಮಠ ತಾಲೂಕು ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೃಷಿಕ ದೋಗು ಪೂಜಾರಿ ಅವರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ತಾಲೂಕು ಪಂಚಾಯತ್…

ಜಿ.ಪಂ. ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿಯವರಿಂದ ಮತಯಾಚನೆ

ಕೈಕಂಬ: ಸಜಿಪ ಮುನ್ನೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿ ಅವರು ಕರಿಯಂಗಳ ಪ್ರದೇಶದಲ್ಲಿ ಮನೆಮನೆಗೆ ತೆರಳಿ ಬಿರುಸಿನ ಮತಪ್ರಚಾರ ನಡೆಸಿದರು. ಕಾಂಗ್ರೆಸ್ ಪಕ್ಷದ…

ಅಕ್ಷರ ದಾಸೋಹ ಅಧಿಕಾರಿಗಳಿಂದ ತರಬೇತಿ ಕಾರ್ಯಾಗಾರ

ಬಂಟ್ವಾಳ: ವಿಟ್ಲ ಸ ಮಾ ಹಿ ಪ್ರಾ ಶಾಲೆಯಲ್ಲಿ ವಿಟ್ಲ ವಲಯದ 6 ಕ್ಲಸ್ಟರ್‍ಗಳ ಎಲ್ಲಾ ಶಾಲೆಗಳ ಅಡುಗೆ ಸಿಬಂದಿಯವರಿಗೆ ಬಂಟ್ವಾಳ ತಾಲೂಕು ಅಕ್ಷರ ದಾಸೋಹ ಅಧಿಕಾರಿಗಳಿಂದ…

ಮೂಡುಬಿದಿರೆ ಆಟೋ ಪಲ್ಟಿಯಾಗಿ ಚಾಲಕ ದುರ್ಮರಣ

ಮೂಡುಬಿದಿರೆ: ಮೂಡುಬಿದಿರೆಯಿಂದ ವಿದ್ಯಾಗಿರಿ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಮೂಡುಬಿದರೆಯ ಗಾಂಧಿನಗರದಲ್ಲಿ ನಡೆದಿದೆ. ಪುತ್ತಿಗೆ ಪದವು ನಿವಾಸಿ ನಾರಾಯಣ…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಏಳನೇ ವರ್ಷದ ಭಜನಾ ಮಂಗಲೋತ್ಸವ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಏಳನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮವನ್ನು…

ರಾಯಿ: ದೇಶಪ್ರೇಮಿಗಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಏರ್ಪಡಿಸಿದ್ದ ‘ದೇಶಪ್ರೇಮಿಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಇಲ್ಲಿನ ಭಜನಾ…

ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆಸಲಾದ ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯವನ್ನು ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತ…

ಮೂರ್ಜೆ: ಲಾರಿ ಡಿಕ್ಕಿ, ಬೈಕ್ ಸವಾರ ಸಾವು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ…

ನಿಧನ: ಸನತ್ ಕುಮಾರ್ ಜೈನ್ ಹಿರ್ಣಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಶಾಂತಿನಿಲಯ ನಿವಾಸಿ, ಪ್ರಗತಿಪರ ಕೃಷಿಕ ಸನತ್ ಕುಮಾರ್ ಜೈನ್ ಹಿರ್ಣಿ(69) ಇವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ…