Author: suddi9

ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ದೇವರ ಬಲಿ ಉತ್ಸವ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಪ್ರಸಿದ್ಧ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಸೋಮವಾರ ದೇವರ ಬಲಿ ಉತ್ಸವ ನಡೆಯಿತು.

ರಾಯಿ : ತಾಲ್ಲೂಕು ಪಂಚಾಯಿತಿ ಬಿಜೆಪಿ ಅಭ್ಯರ್ಥಿ ಇಂದಿರಾ ಮಧುಕರ ಬಂಗೇರರವರಿಂದ ಮತಯಾಚನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ತಾಲ್ಲೂಕು ಪಂಚಾಯಿತಿ ಬಿಜೆಪಿ ಅಭ್ಯರ್ಥಿ ಇಂದಿರಾ ಮಧುಕರ ಬಂಗೇರ ಅವರು ಸೋಮವಾರ ಮತಯಾಚನೆ ನಡೆಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ…

ಬೆಳುವಾಯಿ ಗುಜ್ಜರಗುಂಡಿಯಲ್ಲಿ ಕಾರ್ಮಿಕನ ಕೊಲೆ

ಮುಡುಬಿದಿರೆ: ಬೆಳುವಾಯಿ ಸಮೀಪದ ಗುಜ್ಜರಗುಂಡಿಯ ಕ್ವಾರೆ ಸಮೀಪ, ಬಾಗಲಕೋಟೆ ಮೂಲದ ಕಾರ್ಮಿಕ ಕೊಲೆಯಾಗಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಮೂಲದ ಕಾರ್ಮಿಕ ಶಿವ(30) ಕೊಲೆಯಾದ ಕಾರ್ಮಿಕ. ಗುಜ್ಜರಗುಂಡಿಯಲ್ಲಿ…

ಜಿ.ಪಂ. ಅಭ್ಯರ್ಥಿ ಪದ್ಮನಾಭ ಕೊಟ್ಟಾರಿ ಬಿರುಸಿನ ಪ್ರಚಾರ

ಪೊಳಲಿ: ಸಜಿಪ ಮುನ್ನೂರು ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಗೆ ಸ್ಫರ್ಧಿಸುವ ಕೆ.ಪದ್ಮನಾಭ ಕೊಟ್ಟಾರಿ ಅವರು ಕರಿಯಂಗಳ ಬಡಗಬೆಳ್ಳೂರು ತೆಂಕಬೆಳ್ಳೂರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಬಿರುಸಿನ ಮನೆಮನೆಗೆ ತೆರಳಿ ಬಿರುಸಿನ…

ವಿೂರಾರೋಡ್‍ನ ಪಯ್ಯಡೆ ರೆಸಿಡೆನ್ಸಿಯಲ್ಲಿ ರೈಲ್ವೇ ಯಾತ್ರಿ ಸಂಘದಸಾರ್ವಜನಿಕ ಜಾಗೃತಿ ಸಭೆ

ಮುಂಬಯಿ ಸೆಂಟ್ರಲ್ ಮಂಗಳೂರು ಸೇವೆ ರೈಲ್ವೇ ಬಜೆಟ್‍ನಲ್ಲಿ ಸೇರ್ಪಡೆ-ಗೋಪಾಲ್ ಶೆಟ್ಟಿ ಮುಂಬಯಿ: ಜಾಗತಿಕ ಆರ್ಥಿಕತೆಯ ಜರ್ಜಗರಿತ ನಡುವೆಯೂ ಕಳೆದ ಎರಡು ವರ್ಷದಿಂದ ಭ್ರಷ್ಟಾಚಾರ, ನಿಷ್ಟಕ್ಷಪಾತ ಧೋರಣೆಯ ಸರಕಾರದ…

ಬಂಟ್ವಾಳ: 34 ತಾಲ್ಲೂಕು ಪಂಚಾಯಿತಿ ಸ್ಥಾನಗಳಿಗೆ 92 ಮಂದಿ ಗೆಲುವಿಗೆ ಸೆಣಸಾಟ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನಲ್ಲಿ ಕಳೆದ ಬಾರಿ ಒಟ್ಟು 33 ಸ್ಥಾನ ಹೊಂದಿದ್ದ ತಾಲ್ಲೂಕು ಪಂಚಾಯಿತಿನಲ್ಲಿ ಈ ಬಾರಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ 34 ಸ್ಥಾನಗಳಿಗೆ ಏರಿಕೆಗೊಂಡಿದೆ. ಇಲ್ಲಿನ…

ಕೃಷ್ಣಕುಮಾರ್ ಪೂಂಜಾ ಅವರಿಗೆ ಎ. ಶ್ಯಾಮರಾವ್ ಸ್ಮಾರಕ ಪ್ರಶಸ್ತಿ

ಫರಂಗಿಪೇಟೆ: ಕುಟುಂಬ ಹಾಗೂ ಸಹಪಾಠಿಗಳ ಪ್ರೇರಣೆಯಿಂದ ಸಮಾಜ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇನ್ನೂ ಮುಂದೆಯೂ ಸಮಾಜದ ಕೆಲಸ ಮಾಡಲು , ದುಃಖಿತರ ಕಣ್ಣೊರೆಸಲು ಈ ಪ್ರಶಸ್ತಿ…

ಆಕ್ರಮ ದನ ಸಾಗಿಸುತ್ತಿದ್ದ ಪಿಕಪ್ ಪಲ್ಟಿ

ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಕೆಎ 18ಎ 9163 ಮಹಿಷ ಮರ್ದ್ದಿನಿ ಹೆಸರಿನ ಪಿಕಪ್ ವಾಹನವು ವಿಟ್ಲ ಪಡ್ನೂರು ಗ್ರಾಮದ ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದ ಹತ್ತಿರ ಚಾಲಕನ…

ಕಾರ್ಮಿಕ ಮುಖಂಡ ಸುದತ್ತ ಜೈನ್ ಕಾಂಗ್ರೆಸ್ ಗೆ

ಮೂಡುಬಿದರೆ: ಅಖಿಲ ಭಾರತ ಕಾರ್ಮಿಕ ಸಂಘದ ವಕ್ತಾರ, ಉಪವಾಸ ಸತ್ಯಾಗ್ರಹಗಳಿಂದಾಗಿ ಜಿಲ್ಲೆಯಲ್ಲೇ ಗಮನಸೆಳೆರುವ ಸುದತ್ತ ಜೈನ್ ಶಿರ್ತಾಡಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಶ್ರೀ ರಾಮಸೇನೆಯಲ್ಲೂ ಗುರುತಿಸಿಕೊಂಡಿರುವ…

ಮೋದಿ ಸರ್ಕಾರದಿಂದ 2.5 ಲಕ್ಷ ಕೋಟಿ ಹಗಲು ದರೋಡೆ” ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ವೀರಪ್ಪ ಮೊಯ್ಲಿ ಆರೋಪ

ಮೂಡುಬಿದರೆ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ, ಪೆಟ್ರೋಲ್,ಡಿಸೇಲ್ ಬೆಲೆ ಇಳಿಕೆಯಾಗಿಲ್ಲ. ರೂ.30ರಲ್ಲಿ ಗ್ರಾಃರಿಗೆ ಪೆಟ್ರೋಲ್ ನೀಡಬೇಕಾದ ಸರ್ಕಾರ ರೂ60ಕ್ಕೂ ಅಧಿಕ ನಿಗಧಿಪಡಿಸಿದೆ.…

ಬಿಜೆಪಿ ಪಕ್ಷದ ಕಾರ್ಯಾಲಯ ಉದ್ಘಾಟನೆ

ಫರಂಗಿಫೇಟೆ: ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಚುನಾವಣೆಗೆ ಪುದು ಜಿಲ್ಲಾ ಪಂಚಾಯತ್ ವ್ಯಾಪ್ತಿ ಯಲ್ಲಿ ಬಿ ಜೆ ಪಿ ಪಕ್ಷದ ಕಾರ್ಯಾಲಯವನ್ನು ಫರಂಗಿಪೇಟೆಯಲ್ಲಿ ವಿದಾನ ಪರಿಷತ್…

ಬಿಜೆಪಿ ಅಭ್ಯರ್ಥಿ ಪರ ಕೋಟ ಪ್ರಚಾರ

ಮೂಡುಬಿದಿರೆ: ಪುತ್ತಿಗೆ ಜಿ.ಪಂ ವ್ಯಾಪ್ತಿಯ ಹೊಸಬೆಟ್ಟು, ಇರುವೈಲು ಪ್ರದೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿಗಳ ಪರ ಭಾನುವಾರ ಮತಯಾಚನೆ ಮಾಡಿದರು. ಬಳಿಕ ಕಾರ್ಯಕರ್ತರೊಂದಿಗೆ…

ತುಂಬೆ: ಗ್ಯಾಸ್ ಟ್ಯಾಂಕರ್ ಪಲ್ಟಿ ,ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಗ್ಯಾ ಸ್ ತುಂಬಿದ ಟ್ಯಾಂಕರೊಂದು ತಾಲೂಕಿನ ತುಂಬೆ ಬಿ.ಎ. ಕಾಲೆಜಿನ ಬಳಿ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಫೆ. 14ರಂದು ಭಾನುವಾರ ಸಂಭವಿಸಿದೆ. ಮಂಗಳೂರಿನಿಂದ…

ಬಿಜೆಪಿ-ಜೆಡಿಎಸ್ ಅಧಿಕಾರ ನೀರ ಮೇಲಿನ ಗುಳ್ಳೆ

ಮೂಡುಬಿದಿರೆ: ಜನಪರ ಯೋಜನೆಗಳಿಂದ, ಜನರ ನೈಜ್ಯ ಸೇವೆ ಮಾಡುವ ಕಾಂಗ್ರೆಸ್ ಸರ್ಕಾರದ ಅಧಿಕಾರ ಶಾಶ್ವತ. ಬಿಜೆಪಿ ಮತ್ತು ಜೆಡಿಎಸ್ ಅಧಿಕಾರ ಕೇವಲ ನೀರ ಮೇಲಿನ ಗುಳ್ಳೆಗಳಿದ್ದಂತೆ ಯಾವಾಗ…