ಉಡುಪಿ ವಾಸುದೇವ ಭಟ್ಟರಿಗೆ ಸ್ವರ ಸುರಭಿ ಪ್ರಶಸ್ತಿ ಪ್ರಧಾನ
ಮುಂಬಯಿ: ಸಂಗೀತ ವಿದ್ವಾಂಸರು, ಸಂಗೀತ ಕಲಿತ ವಿವಿಧ ಇಲಾಖೆಯ ಅಧಿಕಾರಿಗಳು, ಸಂಗೀತಾಭಿಮಾನಿಗಳ ಸಮಕ್ಷಮದಲ್ಲಿ ಬೆಂಗಳೂರಿನ ಶ್ರೀ ಪುತ್ತಿಗೆ ಮಠದ ಗೋವರ್ಧನಾ ಕ್ಷೇತ್ರದಲ್ಲಿ ಸಂಗೀತ ವಿದ್ವಾಂಸ ನಾದವೈಭವಂ ಉಡುಪಿ…
ಮುಂಬಯಿ: ಸಂಗೀತ ವಿದ್ವಾಂಸರು, ಸಂಗೀತ ಕಲಿತ ವಿವಿಧ ಇಲಾಖೆಯ ಅಧಿಕಾರಿಗಳು, ಸಂಗೀತಾಭಿಮಾನಿಗಳ ಸಮಕ್ಷಮದಲ್ಲಿ ಬೆಂಗಳೂರಿನ ಶ್ರೀ ಪುತ್ತಿಗೆ ಮಠದ ಗೋವರ್ಧನಾ ಕ್ಷೇತ್ರದಲ್ಲಿ ಸಂಗೀತ ವಿದ್ವಾಂಸ ನಾದವೈಭವಂ ಉಡುಪಿ…
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಬೊಬ್ಬರ್ಯಬೈಲು ಎಂಬಲ್ಲಿ ಶನಿವಾರ ರಾತ್ರಿ ನಡೆದ ಬೊಬ್ಬರ್ಯ ದೈವದ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಗೋಳಿದಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಜುಮಾದಿ ದೈವದ ದರ್ಶನ ಸೇವೆ ನಡೆಯಿತು. ಪೂಂಜ ಕ್ಷೇತ್ರದ ಅನಂತಾಚಾರ್ಯ,…
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಬೊಬ್ಬರ್ಯಬೈಲು ಎಂಬಲ್ಲಿ ಶನಿವಾರ ರಾತ್ರಿ ನಡೆದ ಬೊಬ್ಬರ್ಯ ದೈವದ ವಾರ್ಷಿಕ ನೇಮೋತ್ಸವವು ಆಕರ್ಷಕವಾಗಿತ್ತು.
ಮೂಡುಬಿದಿರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2015-16ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಮೂಡುಬಿದಿರೆಯ ಕಾರ್ತಿಕ್ ರಾಷ್ಟ್ರ…
ಬಂಟ್ವಾಳ: ಫೆ.20ರಂದು ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿರುವ ಬಂದೂಕುದಾರರು ತಮ್ಮಲ್ಲಿರುವ ಬಂದೂಕು, ಪಿಸ್ತೂಲು ಮತ್ತು ರಿವಾಲ್ವರ್ನ್ನು ಇಲ್ಲಿನ ಅಧಿಕೃತ ಬಂದೂಕು…
ಮುಂಬಯಿ: ಖಾಸಗಿ ಕಾರ್ಯಕ್ರಮವೊಂದಕ್ಕೆ ಕಳೆದ ಶನಿವಾರ ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹಕ್ಕೆ ಆಗಮಿಸಿದ್ದ ಭಾರತ ರಾಷ್ಟ್ರದ ಮಾಜಿ ಪ್ರಧಾನ ಮಂತ್ರಿ,…
ಬಂಟ್ವಾಳ: ತಾಲೂಕು ಕೇಂದ್ರ ಬಿ.ಸಿ.ರೋಡ್ ನಗರವನ್ನು ಪುರಸಭಾಡಳಿತ ಸಮಗ್ರ ಅಭಿವೃದ್ಧಿ ಗೊಳಿಸಬೇಕು, ಪುರಸಭಾಡಳಿತವನ್ನು ಜನಸ್ನೇಹಿಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ನ್ಯಾಯಪರ ಸಮಿತಿ ಪ್ರತಿನಿಧಿ, ಹೋರಾಟಗಾರ ಕೈಗೊಂಡಿರುವ ಧರಣಿ ಸತ್ಯಾಗ್ರಹಕ್ಕೆ…
ಬಂಟ್ವಾಳ: ತಾಲೂಕಿನ ಸಜಿಪನಡು ಗ್ರಾಮದಲ್ಲಿರುವ `ಆದರ್ಶ ಆಂಗ್ಲ ಮಾಧ್ಯಮ ಶಾಲೆ’ಯಲ್ಲಿ ವಿದ್ಯಾರ್ಥಿಗಳಿಗೆ ಕೈ, ಮುಖ, ಪಾತ್ರೆ ತೊಳೆಯಲೆಂದು ಆವರಣ ಗೋಡೆಗೆ ಅಳವಡಿಸಿರುವ ತೊಟ್ಟಿ ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿರುವ…
ಮೂಡುಬಿದಿರೆ: ಅಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿ, ಕಡಿಮೆ ಜಾಗದಲ್ಲಿ ಹೆಚ್ಚಿನ ಇಳುವರಿ ಪಡೆಯುವಲ್ಲಿಯೂ ಪ್ರಯತ್ನವಾಗಬೇಕು. ಕೃಷಿ ಅಭಿವೃದ್ಧಿಗೆ ಬ್ಯಾಂಕ್ಗಳು ನೀಡುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿದರೆ, ಕೃಷಿಯಲ್ಲಿ…
ಮೂಡುಬಿದಿರೆ: ಕರ್ನಾಟಕ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೇಂದ್ರ ಸರ್ಕಾರದ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು, ರಾಜ್ಯ ಎನ್ಎಸ್ಎಸ್ ಘಟಕ , ಮಂಗಳೂರು ವಿ.ವಿ. ಎನ್ಎಸ್ಎಸ್…
ಮಂಗಳೂರು: ಯೋಧ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಸೂರ್ಯಮೆನನ್ ನಿರ್ಮಾಣದಲ್ಲಿ ತಯಾರಾದ ಕುಡ್ಲಕೆಫೆ ತುಳುಚಲನಚಿತ್ರವು ಫೆಬ್ರವರಿ 12ರಂದು ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ…
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಳ್ಕಿಂಜಿತ್ತಾಯಿ ದೈವದ ವರ್ಷಾವಧಿ ಜಾತ್ರಯು ಎಪ್ರಿಲ್ ತಿಂಗಳಲ್ಲಿ ನಡೆಯಲಿರುವುದು. ಇದರ ಪೂರ್ವ ಭಾವಿಯಾಗಿ ನಡೆಯುವ ದೊಂಪದ ಬಲಿ…
ಬಂಟ್ವಾಳ:ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಪೀರ್ದೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ತನ್ನ ಮನೆಯ ಬಾವಿ ನೀರೆಳೆಯುವ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಇಲ್ಲಿನ ಪೀರ್ದೊಟ್ಟು…