Author: suddi9

ವಾಲಿಬಾಲ್ ಪಂದ್ಯಾಟ: ಆಳ್ವಾಸ್‍ಗೆ ಸತತ 11ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ವಲಯಗಳ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡವು ಎಸ್.ಡಿ.ಎಂ ಕಾಲೇಜು ಉಜಿರೆ ತಂಡವನ್ನು ಸೋಲಿಸಿ…

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆಳ್ವಾಸ್ ವಿದ್ಯಾರ್ಥಿನಿಯರು

ಮೂಡುಬಿದಿರೆ: ಬೆಂಗಳೂರಿನ ಮನೀಖ್ ಷಾ ಪರೇಡ್ ಮೈದಾನದಲ್ಲಿ ನಡೆದ 67ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆಳ್ವಾಸ್ ಪ.ಪೂ ಕಾಲೇಜಿನ ಎನ್‍ಎಸ್‍ಎಸ್ ಘಟಕದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ರಾಜ್ಯದ ಪ.ಪೂ…

ಶ್ರೀ ರಾಮಕ್ಷತ್ರಿಯ ಸೇವಾ ಸಂಘದ ವಾರ್ಷಿಕೋತ್ಸವ, ಸನ್ಮಾನ

ಮೂಡುಬಿದಿರೆ: ಶ್ರೀ ರಾಮಕ್ಷತ್ರಿಯ ಸೇವಾ ಸಂಘ, ಶ್ರೀ ರಾಮಕ್ಷತ್ರಿಯ ಮಹಿಳಾ ವೃಂದ, ಯುವ ವೃಂದ ಮತ್ತು ಭಜನಾ ಸಮಿತಿಯ ಇವುಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಮಂಗಳೂರು…

ಪಡುಮಾರ್ನಾಡು: ಮೂವರು ಬಿಜೆಪಿಗೆ ಸೇರ್ಪಡೆ

ಮೂಡುಬಿದಿರೆ: ಪಡುಮಾರ್ನಾಡು ಕಾಂಗ್ರೆಸ್ ಬೆಂಬಲಿತ ಮೂವರು ಪಂಚಾಯತಿ ಸದಸ್ಯರು ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸೂರಜ್ ಬನ್ನಡ್ಕ, ಶೋಭಾ ವಸಂತ ಮತ್ತು ಶೋಭಾ ದಿನೇಶ್ ಬುಧವಾರ ಸಂಜೆ ಪಡುಮಾರ್ನಾಡಿನಲ್ಲಿ…

ಕಟ್ಟಡದ ಸಮೀಪ ಅಪರಿಚಿತನ ಶವ; ಕೊಲೆ ಶಂಕೆ

ಮಂಗಳೂರು: ನಗರದ ಹೊರವಲಯದ ನೀರು ಮಾರ್ಗ ಎಂಬಲ್ಲಿನ ಕಟ್ಟಡದ ಸಮೀಪದ ಪೊದೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಜನವರಿ 28ರಂದು ಸಂಭವಿಸಿದ್ದು, ಕೊಲೆಯ ಬಗೆಗೆ ಹಲವು ಅನುಮಾನಗಳು…

ಬೆಳುವಾಯಿ ಸಿ.ಎ ಬ್ಯಾಂಕ್ನಿಂದ ವಿದ್ಯಾರ್ಥಿ ವೇತನ ವಿತರಣೆ

ಮೂಡುಬಿದಿರೆ: ಬೆಳುವಾಯಿ ಸಿ.ಎ ಬ್ಯಾಂಕ್ನಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಆಮ್ ಆದ್ಮಿ ಯೋಜನೆಯಡಿಯಲ್ಲಿ ಕೃಷಿಸಾಲ ಪಡೆದ ಸದಸ್ಯರ ಪೈಕಿ ಪ್ರತಿಶತ 15 ಜನ ರೈತ…

ಅಂತರ್ ವಿಶ್ವವಿದ್ಯಾನಿಲಯ ಕುಸ್ತಿ ಪಂದ್ಯಾಟ, ಆಳ್ವಾಸ್ ಕಾಲೇಜಿನ ಆತ್ಮಶ್ರೀಗೆ ಬೆಳ್ಳಿ, ಧನುಶ್ರೀಗೆ ಕಂಚಿನ ಪದಕ

ಮೂಡುಬಿದಿರೆ: ಮೈಸೂರು ವಿ.ವಿ.ಯಲ್ಲಿ ನಡೆದ ಅಂತರ್ ವಿಶ್ವವಿದ್ಯಾನಿಲಯ ಕುಸ್ತಿ ಪಂದ್ಯಾಟದಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಆತ್ಮಶ್ರೀ ಹೆಚ್.ಎಸ್. 60ಕೆ.ಜಿ. ವಿಭಾಗದಲ್ಲಿ ದ್ವಿತೀಯ ಹಾಗೂ ಧನುಶ್ರೀ…

ಕರಾಟೆಯಲ್ಲಿ ಪ್ರತೀಕಾ ದ್ವಿತೀಯ

ಮೂಡುಬಿದಿರೆ: ಮಹಾವೀರ ಕಾಲೇಜಿನಲ್ಲಿ ನಡೆದ ರಾಷ್ಟ್ರಮಟ್ಟದ ಶೊರಿನ್ ರಿಯೂ ಕರಾಟೆ ಸ್ಪರ್ಧೆಯಲ್ಲಿ ಹಾಗೂ ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಡಿ.ಜೆ ಆಂಗ್ಲ ಮಾಧ್ಯಮ ಶಾಲೆಯ…

ಬೊರಿವಲಿ ಸಾವರ್‍ಪಾಡದ ಶ್ರೀ ಶನಿ ಮಂದಿರದಲ್ಲಿ ತ್ರಯೋದಶ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

41ನೇ ವಾರ್ಷಿಕ ಶ್ರೀ ಶನಿಗ್ರಂಥ ಪಾರಾಯಣ ಕಾರ್ಯಕ್ರಮ ಮುಂಬಯಿ: ಬೊರಿವಲಿ ಪೂರ್ವದ ಸಾವರ್‍ಪಾಡ ಅಲ್ಲಿನ ಶ್ರೀ ಶನಿ ಮಹಾತ್ಮ ಪೂಜಾ ಮಿತ್ರ ಮಂಡಳಿ ಸಂಚಾಲಕತ್ವದ ಶ್ರೀ ಶನಿ…

ಬೊರಿವಿಲಿ ದೇವುಲಪಾಡದ ಶ್ರೀ ಬ್ರಹ್ಮ ಬೈದರ್ಕಳರ ಗರಡಿಯಲ್ಲಿ ಜರುಗಿಸಲ್ಪಟ್ಟ 41ನೇ ವಾರ್ಷಿಕ ಬೈದರ್ಕಳ ನೇಮೋತ್ಸವ

ಮುಂಬಯಿ: ಬೊರಿವಿಲಿ ಪೂರ್ವದಲ್ಲಿನ ದೇವುಲಪಾಡಾದಲ್ಲಿನ ತುಳುನಾಡಿನ ವೀರದೈವಗಳಾದ ಕೋಟಿ-ಚೆನ್ನಯ ಅವರನ್ನೊಳಗೊಂಡ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ (ರಿ.) ಸಂಚಾಲಕತ್ವದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಇಂದಿಲ್ಲಿ…

ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇಲ್ಲಿ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅನಂತ…

ಅಡ್ಡೂರು ನಂದ್ಯ ಪರಿವಾರ ದೈವಗಳ ವರ್ಷಾವಧಿ ಉತ್ಸವ

ಕೈಕಂಬ: ಶ್ರೀ ಕ್ಷೇತ್ರ ನಂದ್ಯ ಅಡ್ಡೂರಿನಲ್ಲಿ ಶ್ರೀ ಅರಸು ದೈವ, ಶ್ರೀ ವಯನಾಡು ಕುಲವನ್, ಶ್ರೀ ವಿಷ್ಣುಮೂರ್ತಿ, ಶ್ರೀ ಭಗವತೀ, ಶ್ರೀ ಭದ್ರಕಾಳಿ ಹಾಗೂ ಪರಿವಾರ ದೈವಗಳ…

ಮೆಲ್ಕಾರ್: 31ರಂದು ‘ಬಿರ್ವ ಟವರ್ಸ್’ ಉದ್ಘಾಟನೆಗೆ ಸಜ್ಜು

ಬಂಟ್ವಾಳ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಮೆಲ್ಕಾರ್ ಪೇಟೆಯಲ್ಲಿ ಸುಸಜ್ಜಿತ ‘ಬಿರ್ವ ಟವರ್ಸ್’ ವಾಣಿಜ್ಯ ಮತ್ತು ವಸತಿ ಸಂಕೀರ್ಣ ನಿರ್ಮಾಣಗೊಂಡು ಇದೇ 31ರಂದು ಉದ್ಘಾಟನೆಗೆ ಸಿದ್ಧಗೊಂಡಿದೆ…

ಮೂಡುಪಡುಕೋಡಿ: ಹಳೆ ಆರೋಪಿ ಸೆರೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ಕೌಟುಂಬಿಕ ಘರ್ಷಣೆ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ…