Author: suddi9

ಅರಸಿನ ಕುಂಕುಮ ಕಾರ್ಯಕ್ರಮ ಮಹಿಳಾ ಪರಿಶ್ರಮ ಧರ್ಮ ಸಂದೇಶಕ್ಕೆ ಶಕ್ತಿಯಾಗಲಿ: ಶೋಭಾ ಸುರೇಶ್ ಭಂಡಾರಿ

ಮುಂಬಯಿ: ಜ.24: ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಹಿಳಾ ವಿಭಾಗವು 2016ನೇ ವಾರ್ಷಿಕ ಅರಸಿನ ಕುಂಕುಮ ಕಾರ್ಯಕ್ರಮವನ್ನು ಇಂದಿಲ್ಲಿ ಆದಿತ್ಯವಾರ ಅಪರಾಹ್ನ ಮಾಟುಂಗಾ ಪಶ್ಚಿಮದಲ್ಲಿನ ಕರ್ನಾಟಕ…

ಪ್ರಾಂತ್ಯ: ಮಹಿಳೆಯ ಮಾನಭಂಗಕ್ಕೆ ಯತ್ನ

ಮೂಡುಬಿದರೆ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ತಂಡವೊಂದು ಮನೆಯ ಬಾಗಿಲು ಮತ್ತು ಕಿಟಕಿ ಮುರಿದು, ಮಹಿಳೆಗೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಪ್ರಾಂತ್ಯದಲ್ಲಿ ಶನಿವಾರ ನಡೆದಿದೆ.…

ಮಹಿಮೆದ ಮಂತ್ರದೇವತೆ

ಕೈಕಂಬ: ಬೆಂಕಿನಾಥೇಶ್ವರ ಕ್ರಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ-ಕಳವಾರು ತುಳುನಾಡ ಬೊಲ್ಪು ಬಿರುದಾಂಕಿತ ವಿಜೇತ್ ಶೆಟ್ಟಿ ಆಕಾಶಭವನ ರಚಿಸಿದ “ಮಹಿಮೆದ ಮಂತ್ರದೇವತೆ “ಎಂಬ ತುಳು ಯಕ್ಷಗಾನ ಬಯಲಾಟವನ್ನು…

ಬಾಲೇಶ್ವರ: ಬ್ರಹ್ಮ ಬೈದರ್ಕಳ ಗರಡಿ ವಾರ್ಷಿಕ ಜಾತ್ರಾ ಮಹೋತ್ಸವ ಸಮಾಪನ

ಬಂಟ್ವಾಳ: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶನಿವಾರ ರಾತ್ರಿ ವಾರ್ಷಿಕ ಬ್ರಹ್ಮಬೈದರ್ಕಳ ಜಾತ್ರಾ ಮಹೋತ್ಸವ ಸಮಾಪನಗೊಂಡಿತು. ಆರಂಭದಲ್ಲಿ ಬ್ರಹ್ಮಬೈದರ್ಕಳರು ಒಲಿ…

ಬ್ರಹ್ಮಬೈದರ್ಕಳ ಗರಡಿಯಲ್ಲಿ ಒಲಿಮರೆಯಿಂದ ಹೊರಟುನರ್ತನ ಸೇವೆ

ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶನಿವಾರ ರಾತ್ರಿ ಬ್ರಹ್ಮಬೈದರ್ಕಳರು ಒಲಿಮರೆಯಿಂದ ಹೊರಟು ನರ್ತನ ಸೇವೆ ನಡೆಯಿತು.

ಬ್ರಹ್ಮಬೈದರ್ಕಳ ಗರಡಿಯಲ್ಲಿ ಆಕರ್ಷಕ ಚೆಂಡೆವಾದನ

ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶನಿವಾರ ರಾತ್ರಿ ಬ್ರಹ್ಮಬೈದರ್ಕಳ ಜಾತ್ರೆಯಲ್ಲಿ ಬ್ಯಾಂಡು ವಾದ್ಯ ಸಹಿತ ಆಕರ್ಷಕ ಚೆಂಡೆವಾದನ ಗಮನ…

ಬಂಟ್ವಾಳ: ಕಾಂಗ್ರೆಸ್ ಕಚೇರಿ ಉದ್ಘಾಟನೆ ,ಕಾಂಗ್ರೆಸ್ ಕಚೇರಿ ಕಾರ್ಯಕರ್ತರಿಗೆ ಹೆಮ್ಮೆ: ಸಚಿವ ರೈ

ಬಂಟ್ವಾಳ: ಕರ್ನಾಟಕ ಸರಕಾರದ ಜನಪ್ರಿಯ ಯೋಜನೆಗಳನ್ನು ಜನತೆಗೆ ತಲುಪಿಸುವುದರ ಜೊತೆಗೆ ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಸಹಿತ ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ…

ಸರ್ಕಾರಿ ಸೇವೆಯಲ್ಲಿ ವಗಾವಣೆ ಎಂಬುವುದು ಹರಿಯುವ ನೀರಿನಂತೆ,ಬೀಳ್ಕೊಡುಗೆ ಸಮಾರಂಭದಲ್ಲಿ ಡಾ.ಪ್ರಕಾಶ್

ಮೂಡುಬಿದರೆ: ಸರ್ಕಾರಿ ಸೇವೆಯಲ್ಲಿ ವಗಾವಣೆ ಎಂಬುವುದು ಹರಿಯುವ ನೀರಿನಂತೆ. ಹರಿಯುವ ನೀರು ಎಂದಿಗೂ ಪರಿಶುದ್ಧತೆಯಿಂದ ಕೂಡಿರುತ್ತದೆ. ನಿಷ್ಠೆ-ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದಾಗ ವ್ಯಕ್ತಿಯನ್ನು ಸಮಾಜ ಗುರುತಿಸುತ್ತದೆ ಎಂದು ಡಾ.…

ಎಎಸ್ಪಿ ರಾಹುಲ್ ಕುಮಾರ್ ಅವರಿಂದ ಅಧಿಕಾರ ಹಸ್ತಾಂತರ

ಬಂಟ್ವಾಳ; ಬೆಂಗಳೂರು ನಗರದ ಉಪಪೊಲೀಸ್ ಆಯುಕ್ತರಾಗಿ ಮುಂಭಡ್ತಿಗೊಂಡು ವರ್ಗಾವಣೆಗೊಂಡಿರುವ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ಅವರು, ಡಿವೈಎಸ್ಪಿ ಭಾಸ್ಕರ್ ರೈ ಯವರಿಗೆ ಭಾನುವಾರ ಅಧಿಕಾರ ಹಸ್ತಾಂತರಿಸಿದರು. ಈ…

ತಸ್ನೀಮಾ ಕರಾಟೆಯಲ್ಲಿ ಪ್ರಥಮ

ಮೂಡುಬಿದರೆ: ಕಾರ್ಕಳದ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯ ವೈಟ್ ಟು ಗ್ರೀನ್ ಬೆಲ್ಟ್ ವಿಭಾಗದ ಕುಮಿಟೆಯಲ್ಲಿ ಹೊಸ್ಮಾರಿನ ಗುರುಕೃಪಾ ಆಂಗ್ಲ ಮಾಧ್ಯಮ ಶಾಲೆಯ…

ಮೌಲಿಯಿಂದ ಹಲ್ಲೆ: ದೂರು

ಮೂಡುಬಿದಿರೆ: ಲಾಡಿ ಮಸೀದಿಯ ಧರ್ಮಗುರು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಸ್ಥಳೀಯ ಅಬೂಬಕರ್ ಅವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ಮುಂಜಾನೆ…

ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನೆ

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ನೂತನವಾಗಿ ನಿರ್ಮಾಣಗೊಂಡಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್…

ನಿಡ್ಡೋಡಿ: ಮಹಿಳೆಯ ಕೊಲೆ ಆರೋಪಿ ಸೆರೆ

ಮೂಡುಬಿದಿರೆ: ಹತ್ತು ದಿನಗಳ ಹಿಂದೆ ನಾಪತ್ತೆಯಾದ ಮಹಿಳೆಯೊಬ್ಬರ ಶವವು ನಿಡ್ಡೋಡಿ ಶುಂಠಿಲ ಪದವಿನಲ್ಲಿ ಪತ್ತೆಯಾಗಿದೆ. ಸ್ಥಳೀಯ ಟೈಲರ್ ಮಹಿಳೆಯನ್ನು ಕೊಲೆ ಮಾಡಿದ್ದು, ಮೂಡುಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…

ಬೃಹತ್ ಪ್ರತಿಭಟನಾ ರ್ಯಾಲಿ

ಮಹಾನಗರ ಪಾಲಿಕಾ ನೀತಿ ಜನಸಾಮಾನ್ಯರಿಗೆ ಅನುಕೂಲವಾಗಲಿ-ಸಂಸದ ಗೋಪಾಲ ಶೆಟ್ಟಿ ಮುಂಬಯಿ: ಮಹಾನಗರ ಪಾಲಿಕಾ ನೀತಿ ಜನಸಾಮಾನ್ಯರಿಗೆ ಅನುಕೂಲವಾಗಲಿ ಎಂದು ಸಂಸದ ಗೋಪಾಲ ಸಿ.ಶೆಟ್ಟಿತಿಳಿಸಿದ್ದಾರೆ. ಕಳೆದ ಶುಕ್ರವಾರ ಮುಂಜಾನೆ…