ಬೊಂಡಾಲ ಶಾಲೆಯಲ್ಲಿ ಯಕ್ಷ ಶಿಕ್ಷಣಕ್ಕೆಚಾಲನೆ
ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣಕ್ಕೆ ಶನಿವಾರ ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ…
ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣಕ್ಕೆ ಶನಿವಾರ ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ…
ಬಂಟ್ವಾಳ: ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಲ್ಪತರು ಯಾಂತ್ರೀಕೃತ ಅಡಿಕೆ ಸುಲಿಯುವ ಘಟಕವನ್ನು ಸ್ಥಗಿತಗೊಳಿಸದಂತೆ ಬಂಟ್ವಾಳ,ಬೆಳ್ತಂಗಡಿ,ವಿಟ್ಲ ಹಾಗೂ ಮಂಗಳೂರು…
ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆಯು ಶನಿವಾರ ನಡೆಯಿತು. ಇದರ ಪ್ರಯುಕ್ತ ವಿದ್ಯಾರ್ಥಿ ಸಂಘದ ಸಲಹೆಗಾರರಾದ…
ಬಂಟ್ವಾಳ: ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಭಜನಾ ಕಾÀರ್ಯಕ್ರಮ ಹಾಗೂ ಮೇ- ಜೂನ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ವನ್ನು ಸಾಮೂಹಿಕ ಆಚರಿಸಲಾಯಿತು. ಸೃಷ್ಟಿ…
ಬಂಟ್ವಾಳ: ರೋಟರಿ ಜಿಲ್ಲಾ ಗವರ್ನರ್ ರೋ. ಎಚ್. ಆರ್. ಕೇಶವ್ ಇವರ ಸಾರಥ್ಯದಲ್ಲಿ ಮೈಸೂರಿನಲ್ಲಿ ನಡೆದ ಅವಾರ್ಡ್ ನೈಟ್ ಸಮಾರಂಭದಲ್ಲಿ ಈ ವರ್ಷದ ಅತ್ಯುತ್ತಮ ಸಾಧನೆಯೊಂದಿಗೆ ಗೌರವಿಸಲು…
ಬಂಟ್ವಾಳ: ಕುರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಲೋಕೇಶ್ ಕುಲಾಲ್ ನಾರ್ಶ ರವರು ಸಿದ್ಧಪಡಿಸಿದ “ರೇಡಾನ್ ಲೆವೆಲ್ ಅಂಡ್ ರೇಡಿಯೋ ನ್ಯೂಕ್ಲೈಡ್ ಡಿಸ್ಟ್ರಿಬ್ಯೂಷನ್ ಇನ್…
ಬಂಟ್ವಾಳ: ಬಿ.ಸಿ.ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಮೊಡಂಕಾಪು ಅಡ್ಕತಿಮಾರು ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಸಹಯೋಗದಲ್ಲಿ ನಿವೃತ್ತ ಶಿಕ್ಷಕ ಅಡ್ಕತಿಮಾರು…
ಪೊಳಲಿ: ಬಂಟ್ಚಾಳತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನ ವತಿಯಿಂದ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ನಿರ್ಮಿಸಲುದ್ದೇಶಿಸಿರುವ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಜೂ.16 ರಂದು ಬೆಳಿಗ್ಗೆ 8.30 ಕ್ಕೆ ಭೂಮಿಪೂಜೆ ನೆರೆವೇರಿಸಲಾಗುವುದು…
ಬಂಟ್ವಾಳ: ಬಂಟ್ವಾಳ ವಿದ್ಯಾಗರಿ ರಘರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಅರಿವು-ಜಾಗೃತಿ –ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಶಿಕ್ಷಕಿ…
ಬಂಟ್ವಾಳ : ಮಹಿಳೆಯರು ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಮನೆಯಲ್ಲಿ ಯಜಮಾನಿಯಾಗಿ, ಸಮಾಜದ ಮುಖ್ಯ ವಾಹಿನಿಗೆ ಬಂದು ಆಡಳಿತ ವ್ಯವಸ್ಥೆಯಲ್ಲಿ ನಾಯಕರಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಬಂಟ್ವಾಳ…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯು ವಿಟ್ಲ ಯೋಜನಾ ಕಚೇರಿಯ…
ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ದೈಲ ಎಂಬಲ್ಲಿ ಸುಮಾರು ರೂ 5 ಕೋಟಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ ನಿಮರ್ಾಣಗೊಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಕಾರ್ಯಕ್ರಮ ಗುರುವಾರ…
ಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾಥರ್ಿಗಳಿಗೆ ಕೂಡಾ ಗುಣಮಟ್ಟದ ಶಿಕ್ಷಣದ ಜೊತೆಗೆ ರಾಷ್ಟ್ರಭಕ್ತಿ ಮತ್ತು ದೇಶೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಪ್ರಾಮಾಣಿಕ ಪ್ರಯತ್ನ ಗುಣಶ್ರೀ ವಿದ್ಯಾಲಯ ಮಾಡುತ್ತಿದೆ…
ಬಂಟ್ವಾಳ: ಕಾಂಗ್ರೆಸ್ ಮುಖಂಡ ಸಜೀಪಮನ್ನೂರು ಗ್ರಾಮದ ಖಂಡಿಗ ನಿವಾಸಿ ರಾಜಶೇಖರನಾಯಕ್ ( 74) ಅವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕೃಷಿಕರಾಗಿರುವ ಅವರು ಜಾತ್ಯಾತೀತಮನೋಭಾವದವರಾಗಿದ್ದು,ಆರಂಭಿಕವಾಗಿಜಾತ್ಯಾತೀತಜನತಾದಳದೊಂದಿಗೆ ಗುರುತಿಸಿಕೊಂಡಿದ್ದರು.ಬಳಿಕ ರಾಜಕೀಯ…