ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತದ ಬಳಿ ತ್ಯಾಜ್ಯಗಳ ರಾಶಿ
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತದ ಬಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ರೂ.1.14ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಟ್ರೀ ಪಾರ್ಕ್…
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತದ ಬಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ರೂ.1.14ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಟ್ರೀ ಪಾರ್ಕ್…
ಬಂಟ್ವಾಳ: ರಾಜ್ಯ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಸಮಾಜದಲ್ಲಿ ತೀರಾ ಹಿಂದುಳಿದ ಸಮಾಜ ಮತ್ತು ಬಡವರಿಗೆ ನೆರವಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸುತ್ತಿದೆ. ಇದಕ್ಕಾಗಿ ಅರ್ಹ…
ಏಕತೆಯಿಂದಲೇ ಸಾರ್ಥಕತೆ ಸಾಧ್ಯ : ಫಾ| ವಲೇರಿಯನ್ ಮೆಂಡೋನ್ಸಾ ಮುಂಬಯಿ : ಬಾರ್ಕೂರು ತೀರಾ ಗ್ರಾಮೀಣ ಪ್ರದೇಶವಾಗಿದ್ದು ಇಲ್ಲಿ ಹುಟ್ಟಿಬೆಳೆದು ವಿದ್ಯಾವಂತರಾಗಿ ಬದುಕು ರೂಪಿಸಿದ ನೀವು ಕರ್ಮಭೂಮಿಯಲ್ಲೂ…
ಮಂಗಳೂರು : ಸರ್..ಮಕ್ಕಳು ಸಮಸ್ಯೆಗೆ ಯಾವಾಗ ಮುಕ್ತಿ ಸಿಗುತ್ತೆ..? ಎಲ್ಲಾ ಮಕ್ಳು ಖುಷಿಯಲ್ಲಿರಬೇಕಾದ್ರೆ.. ನಾವೇನು ಮಾಡ್ಬೇಕು ಹೇಳಿ ಸಾರ್.. ಎನ್ನುವ ಮಕ್ಕಳ ಪ್ರಶ್ನೆಗಳಿಗೆ ವೇದಿಕೆ ಒದಗಿಸಿತ್ತು ಮಂಗಳೂರಿನ…
ಬಂಟ್ವಾಳ: ಜಿಲ್ಲೆಯಲ್ಲಿ ಮಾದರಿ ಎಂಬಂತೆ ಬಂಟ್ವಾಳ ತಾಲೂಕು ಪಂಚಾಯತ್ ಸೋಮವಾರ ಆಯೋಜಿಸಿದ್ದ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಕ್ರೀಡಾಕೂಟದಲ್ಲಿ ಮಾಣಿ ಜಿ.ಪಂ ಕ್ಷೇತ್ರ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ ತಾಲೂಕಿನ…
ಮುಂಬಯಿ: ಬೊಂಬೇ ಸೌತ್ ಕೆನರಾ ಬ್ರಾಹ್ಮೀಣ್ಸ್ ಅಸೋಸಿಯೇಶನ್ (ಬಿಎಸ್ಕೆಬಿಎ) ಸಾಯನ್ ಮುಂಬಯಿ ಸಂಸ್ಥೆಯು ನ.29ನೇ ಭಾನುವಾರ ಸಂಜೆ ಸಯಾನ್ ಪೂರ್ವದ ಕಿಂಗ್ಸರ್ಕಲ್ ಅಲ್ಲಿನ ಶ್ರೀ ಷಣ್ಮುಖಾನಂದ ಚಂದ್ರಶೇಖರೇಂದ್ರ…
ಜಿಲ್ಲೆಯಲ್ಲಿ ಕಬಡ್ಡಿಗೆ ಪ್ರೋತ್ಸಾಹದ ಕೊರತೆಯಿಲ್ಲ : ರವಿ ಶೆಟ್ಟಿ ಮುಂಬಯಿ : ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಪುಂಜಾಲಕಟ್ಟೆ ಬಂಟ್ವಾಳ ಇದರ 32ನೇ ವಾರ್ಷಿಕ ತುಳುನಾಡಶ್ರೀ ಪ್ರಶಸ್ತಿ…
ಮುಂಬಯಿ: ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ ಸಂಸ್ಥೆಯು ಬೋರಿವಿಲಿ ಸಂಸದ ಗೋಪಾಲ ಸಿ.ಶೆಟ್ಟಿ ಅವರ ನೇತೃತ್ವದಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಗೈದು ಮಾತುಕತೆ…
ಬಜಪೆ: ಹವ್ಯಾಸಿಯಾಗಿಯಷ್ಟೇ ಅಲ್ಲ, ವೃತ್ತಿ ಕಲಾವಿದನಾಗಿ ಯಕ್ಷಗಾನಕ್ಕಾಗಿ ಒದ್ದಾಡುತ್ತಿದ್ದ, ಕಲೆಯಿಂದಲೇ ನಮ್ಮ ಬದುಕು ಎಂದು ನಂಬಿಕೊಂಡಿದ್ದ ಅಶೋಕ ಕೊಲಕಾಡಿ ದುರಂತ ಅಂತ್ಯ ಕಂಡಿರುವುದು ನಂಬಲಾಗದ ಸತ್ಯ. ಕಲಿತದ್ದು…
ಮುಂಬಯಿ: ಕೆನಾರಾಯ್ಟ್ಸ್ ಯೂತ್ ಅಸೊಸಿಯೇಶನ್ ಮುಂಬಯಿ ಫಿಲ್ಮ್ಸ್ ಪ್ರೈವೇಟ್ಲಿ ಮಿಟೆಡ್ (ಕ್ಯಾಮ್) ಇದರ ಬ್ಯಾನರ್ನಲ್ಲಿ ಮೂಡಿಬರುತ್ತಿರುವ ಹೊಚ್ಚ ಹೊಸ ಕೊಂಕಣಿ ಚಲನಚಿತ್ರ `ನಶೀಬಾಚೊ ಖೇಳ್’ ಮುಹೂರ್ತ ಕಾರ್ಯಕ್ರಮ…
ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಸಜೀಪಮೂಡದ ಈಶ್ವರಮಂಗಲ ಶ್ರೀ ಸದಾಶಿವ ದೇವಾಲಯಕ್ಕೆ ರಾಜ್ಯ ಧಾರ್ಮಿಕ ಪರಿಷತ್ನ ಸದಸ್ಯರಾದ ಎನ್.ಕೆ. ಜಗನ್ನಿವಾಸ ರಾವ್ ಭೇಟಿ ನೀಡಿ ಕಾಮಗಾರಿಯ ಬಗ್ಗೆ ಮೆಚ್ಚುಗೆ…
ಮಂಗಳೂರು: ಕೊಂಕಣಿ ಪ್ರಚಾರ ಸಂಚಾಲನವು ಮಕ್ಕಳ ದಿನಾಚರಣೆಯ ಸಲುವಾಗಿ ಆಚರಿಸಿದ `ಭುಗ್ರ್ಯಾಂಲಿ ಮಝಾ’ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು. ನ. 09ರಂದು ಕೊಂಕಣಿ ಅಕಾಡೆಮಿ ಮತ್ತು ಮಾಂಡ್ ಸೊಭಾಣ್…
ವಿಟ್ಲ: ಶೋಕ ಮಾತೆಯ ಇಗರ್ಜಿಯ ವಾರ್ಷಿಕ ಹಬ್ಬದ ಪ್ರಯುಕ್ತ ಭವ್ಯ ಮೆರವಣಿಗೆಯು ವಿಟ್ಲದ ಪ್ರಮುಖ ಬೀದಿಗಳಲ್ಲಿ ನ.8 ರಂದು ಭಾನುವಾರ ನಡೆಯಿತು. ಉಡುಪಿ ಧರ್ಮ ಪ್ರಾಂತ್ಯದ ಸಾರ್ವಜನಿಕ…
ನ.15 ಸುರತ್ಕಲ್ನಲ್ಲಿ ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಮಂಗಳೂರು: ರಂಗಚಾವಾಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಇದರ ಆಶ್ರಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಸಹಯೋಗದಲ್ಲಿ ರಂಗಚಾವಡಿ ಪ್ರಶಸ್ತಿ…