Author: suddi9

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಬಂಟ್ವಾಳ; ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂಬ ಬಗ್ಗೆ ವ್ಯಾಪಕ ಜಾಗೃತಿಯ ಅಗತ್ಯವಿದ್ದು, ಪ್ರಜ್ಞಾವಂತ ಜನಸಮೂಹ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದು ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶ…

ಮೂಡುಬಿದಿರೆ ಜೆಸಿಯಿಂದ ಕ್ಲೀನ್ ಗ್ರೀನ್ ಡೇ

ಮೂಡುಬಿದಿರೆ: ತ್ರಿಭುವನ್ ಜೇಸಿಸ್ ಮೂಡುಬಿದಿರೆ ಇದರ ವತಿಯಿಂದ ಜೇಸಿ ಸಪ್ತಾಹ ಕಾರ್ಯಕ್ರಮದಂಗವಾಗಿ ಬುಧವಾರ ಗ್ರೀನ್ ಡೇ ಆಚರಿಸಲಾಯಿತು. ಮೂಡುಬಿದಿರೆ-ಕಾರ್ಕಳ ರಾ.ಹೆ 169ರಲ್ಲಿ ಬನ್ನಡ್ಕ ಪಂಡಿತ್ ರೆಸಾರ್ಟ್ ಎದುರಿನಲ್ಲಿದ್ದ…

ಮಾಂಟ್ರಾಡಿ ಪೋಡಿಮುಕ್ತ ಗ್ರಾಮಕ್ಕೆ ಚಾಲನೆ

ಮೂಡುಬಿದಿರೆ:ನೆಲ್ಲಿಕಾರು ಗ್ರಾ.ಪಂ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮವನ್ನು ಪೋಡಿಮುಕ್ತಗೊಳಿಸುವ ಕಾರ್ಯಕ್ರಮಕ್ಕೆ ನೆಲ್ಲಿಕಾರು ಗ್ರಾ.ಪಂ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಲಾಯಿತು. ಅಭಿಯಾನಕ್ಕೆ ಪೂರಕವಾಗಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಮಂಗಳೂರು ಸಹಾಯಕ…

ಚೈತನ್ಯ ಯಾತ್ರಾ ಸಮಾವೇಶ: ಮೂಡುಬಿದಿರೆಯಿಂದ ಎರಡು ಸಾವಿರ ರೈತರು

ಮೂಡುಬಿದಿರೆ : ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಅನ್ನದಾತರಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಸೆ.11 ರಂದು ಬಂಟ್ವಾಳದಲ್ಲಿ ನಡೆಯುವ ಚೈತನ್ಯ ಯಾತ್ರಾ ಸಮಾವೇಶಕ್ಕೆ ಮೂಡುಬಿದಿರೆಯಿಂದ ಸುಮಾರು ಎರಡು ಸಾವಿರ…

ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಬಂಟ್ವಾಳ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಸ್ಪರ್ಧೆ ವಿಕಾಸ್ -2015 ಸಮಾರೋಪ ಸಮಾರಂಭ

ಬಂಟ್ವಾಳ: ವಿದ್ಯಾರ್ಥಿ ಜೀವನದ ಸಮಯವು ನಮ್ಮ ವ್ಯಕ್ತಿತ್ವವನ್ನು ರೂಪಿಸುವ ಪ್ರಮುಖ ಹಂತವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಕೂಡಾ ತಮಗೆ ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನ ಕೇಂದ್ರಿತ…

ಉಳ್ಳಾಲ: ಲಾರಿ ಹಾಗೂ ಬೈಕ್‍ ಅಪಘಾತ, ಬೈಕ್ ಸವಾರ ಸಾವು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಬೀರಿ ಬಳಿ ಲಾರಿ ಮತ್ತು ಬೈಕ್‍ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರಗಂಭೀರವಾಗಿಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾನೆ ತಲಪಾಡಿಚೆಕ್‍ಪೋಸ್ಟ್…

ಬಂಟ್ವಾಳ ತಾಲೂಕು 16ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಕೆ. ಚಿನ್ನಪ್ಪ ಗೌಡ ಆಯ್ಕೆ

ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಜ್ಞಾನ ಮಂದಿರದಲ್ಲಿ ಸೆ. 19, 20ರಂದು ನಡೆಯಲಿರುವ ಬಂಟ್ವಾಳ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಂಗಳೂರು ತುಳು…

ಸೆ. 15 ನೇತ್ರಾವತಿ ಉಳಿಸಿ ಹೋರಾಟ ಬಂಟ್ವಾಳ ತಾಲೂಕು ಕಛೇರಿಗೆ ಮುತ್ತಿಗೆ

ಬಂಟ್ವಾಳ: ಕರಾವಳಿ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ಉಳಿಸಿ ಹೋರಾಟದ ಅಂಗವಾಗಿ ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಹೋರಾಟ ಸಮಿತಿ ಆಶ್ರಯದಲ್ಲಿ ಸೆ. 15ರಂದು ತಾಲೂಕು ತಹಶೀಲ್ದಾರ್…

ನಂದಾವರ ಹಿ.ಪ್ರಾ.ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಆಯ್ಕೆ

ಬಂಟ್ವಾಳ : ತಾಲೂಕು ನಂದಾವರ ಹಿ.ಪ್ರಾ.ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಅವರು 4ನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಜಿಪಮುನ್ನೂರು ಗ್ರಾ.ಪಂ.ನ ಅಧ್ಯಕ್ಷ ಮಹಮ್ಮದ್ ಶರೀಫ್ ಮತ್ತು…

ಕೆ.ಸಿ.ರೋಡು ಮುಳ್ಳುಗುಡ್ಡೆ ನಿವಾಸಿ ಫರ್ಝಾನ ಕಾಣೆ

ಉಳ್ಳಾಲ: ಕೆ.ಸಿ.ರೋಡು ಮುಳ್ಳುಗುಡ್ಡೆ ನಿವಾಸಿ ಫರ್ಝಾನ (18) ಕಾಣೆಯಾದ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಯುಸಿ ವಿದ್ಯಾಭ್ಯಾಸ ನಡೆಸಿರುವ ಫರ್ಝಾನ ಶಿಕ್ಷಣವನ್ನು ಮೊಟಕುಗೊಳಿಸಿದ ಬಳಿಕ…

ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಥಿಗಳಿಗೆ`ವಿದ್ಯಾರ್ಥಿಗಳಲ್ಲಿ ಗುರಿ ನಿರ್ಧಾರ’ ಎಂಬ ತರಬೇತಿ ಕಾರ್ಯಕ್ರಮ

ಬಂಟ್ವಾಳ: ವಿಟ್ಲ ಜೆಸಿಐ ಸಪ್ತಾಹದ ಅಂಗವಾಗಿ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಥಿಗಳಿಗೆ `ವಿದ್ಯಾರ್ಥಿಗಳಲ್ಲಿ ಗುರಿ ನಿರ್ಧಾರ’ ಎಂಬ ತರಬೇತಿ ಕಾರ್ಯಕ್ರಮವು 10-09-2015 ರಂದು ನಡೆಯಿತು. ಈ…

ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಥಿಗಳಿಗೆ `ವಿದ್ಯಾರ್ಥಿಗಳಲ್ಲಿ ಗುರಿ ನಿರ್ಧಾರ’ ಎಂಬ ತರಬೇತಿ ಕಾರ್ಯಕ್ರಮ

ಬಂಟ್ವಾಳ: ವಿಟ್ಲ ಜೆಸಿಐ ಸಪ್ತಾಹದ ಅಂಗವಾಗಿ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಥಿಗಳಿಗೆ `ವಿದ್ಯಾರ್ಥಿಗಳಲ್ಲಿ ಗುರಿ ನಿರ್ಧಾರ’ ಎಂಬ ತರಬೇತಿ ಕಾರ್ಯಕ್ರಮವು ಸೆ. 10ರಂದು ಗುರುವಾರ ನಡೆಯಿತು.…

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರ.ದರ್ಜೆ ಕಾಲೇಜಿನ ಹಳೆ ವಿಧ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರ.ದರ್ಜೆ ಕಾಲೇಜಿನ ಹಳೆ ವಿಧ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಭಾನುವಾರ ಬೆಳಗ್ಗೆ.10ಕ್ಕೆ ಕಾಲೇಜು ಸಭಾಭವನದಲ್ಲಿ ನಡೆಯಲಿದೆ.

ವಿಟ್ಲ ಮಾದರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬಂಟ್ವಾಳ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ.ವಿಟ್ಲ.ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಶಿಕ್ಷಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು. ಮಕ್ಕಳಿಂದ ಶಿಕ್ಷಕ ವೃಂದದವರಿಗೆ ಗುರುವಂಧನೆ ಕಾರ್ಯಕ್ರಮ…