Author: suddi9

ಮಾಜಿ ಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ

ಬಂಟ್ವಾಳ: ಹಠಾತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ‌ಮೇಯರ್ ಕವಿತಾ ಸನೀಲ್ ಅವರು ಶನಿವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ನಡೆದ…

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಇಲ್ಲಿನ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದ ಹನುಮಾನ್ ಮಂದಿರ ಲೋಕಾರ್ಪಣೆ ಪ್ರಯುಕ್ತ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ಶನಿವಾರ ಸಂಜೆ ನಡೆಯಿತು.…

ಅನಿ ಚಾರಿಟೇಬಲ್ ಫೌಂಡೇಶನ್®️ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ

ಮಂಗಳೂರು: ಹಲವಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಅಬ್ದುಲ್ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್®️ ವತಿಯಿಂದ ಏಪ್ರಿಲ್ 21…

ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ವತಿಯಿಂದ ವಿವಿಧ ಕೊಡುಗೆಗಳ ಹಸ್ತಾಂತರ

ಬಂಟ್ವಾಳ: ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ವತಿಯಿಂದ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಸಿದ್ದಕಟ್ಟೆ ಫಲ್ಗುಣಿ ಕಾಂಪ್ಲೆಕ್ಸ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ರೋಟರಿ ಕ್ಲಬ್ ಜಿಲ್ಲಾ ಗವರ್ನರ್…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ “ಲಕ್ಷ್ಮಣಾಂತರಂಗ”

ಬಂಟ್ವಾಳ: ದಿವಂಗತ ಪಾದೆಕಲ್ಲು ನಾರಾಯಣ ಭಟ್ಟರ ಜನ್ಮಶತಮಾನೋತ್ಸವ ಪ್ರಯುಕ್ತ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆಯ ಮೂರನೇ ಸರಣಿ ಕಾರ್ಯಕ್ರಮ “ಲಕ್ಷ್ಮಣಾಂತರಂಗ”ವು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ…

ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಜಿಲ್ಲಾಧಿಕಾರಿಯವರ ಕ್ರಮ ಖಂಡಿಸಿ ರೈತರ ಹಠಾತ್ ಪ್ರತಿಭಟನೆ

ಬಂಟ್ವಾಳ: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂಬ ನೆಪದಲ್ಲಿ ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ…

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ಏ.19ರಂದು ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ…

ಭೀಕರ ರಸ್ತೆ ಅಪಘಾತ: ಬಸ್‌ ಗೆ ಲಾರಿ ಡಿಕ್ಕಿ

ಕೈಕಂಬ: ಎಡಪದವಿನಲ್ಲಿ ಏ.19ರಂದು ಶುಕ್ರವಾರ ಬಸ್‌ ಹಾಗೂ ಲಾರಿಗೆ ಭೀಕರ ಅಪಘಾತ ಸಂಭವಿಸಿತು. ಬಸ್‌ ಗೆ ಢಿಕ್ಕಿಯಾದ ರುಚಿಗೋಲ್ಡ್‌ ಹೇರಿದ್ದ ಲಾರಿಯಿಂದ ರಸ್ತೆಯಲ್ಲೆಲ್ಲಾ ರುಚಿಗೋಲ್ಡ್‌ ಆಯಿಲ್‌ ಚೆಲ್ಲಾಪಿಲ್ಲಿಯಾಗಿ…

ಅಡಕೆ ಎಲೆ ಹಳದಿ ಸಂತ್ರಸ್ತ ರೈತರ ಸ್ವಯಂಘೋಷಿತ ಅರ್ಜಿಯ ಆಧಾರದಲ್ಲಿ ವರದಿ ಬಿಡುಗಡೆ, ಹಕ್ಕೊತ್ತಾಯ ಮಂಡನೆ

ಬಂಟ್ವಾಳ: ಅಡಕೆ ಎಲೆ ಹಳದಿ ಸಂತ್ರಸ್ತ ರೈತರ ಸ್ವಯಂಘೋಷಿತ ಅರ್ಜಿಯ ಆಧಾರದಲ್ಲಿ ವರದಿ ಬಿಡುಗಡೆ ಮತ್ತು ಹಕ್ಕೊತ್ತಾಯ ಮಂಡನೆ ಹಾಗೂ ತಾಂತ್ರಿಕ ಕಾರ್ಯಾಗಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ…

ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಶೋ

ಬಂಟ್ವಾಳ: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರು ಗುರುವಾರ ಸಂಜೆ ಬಿ.ಸಿ.ರೋಡು ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆಗೈದರು. ಬಿ.ಸಿ.ರೋಡಿನ ಕೈಕಂಬದಿಂದ ತೆರೆದ…

ಗ್ರಾಮಭಿವೃದ್ಧಿ ಯೋಜನೆಯ ತುಂಬೆ ವಲಯದ 2023-24 ನೆ ಸಾಲಿನ “ಸಾಧನಾ ಸ್ನೇಹಕೂಟ”

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್( ರಿ) ಬಂಟ್ವಾಳ ಇದರ ತುಂಬೆ ವಲಯದ 2023- 24 ನೇ ಸಾಲಿನ ಸಾಧನ ಸ್ನೇಹಕೋಟ ಕಾರ್ಯಕ್ರಮ…

ನರಿಕೊಂಬು: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ 1 ಕೋ.ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ…

ವಾಮನ ನಾಯಕ್ ಗೆ 4 ನೇ ರ‍್ಯಾಂಕ್

ಬಂಟ್ವಾಳ: ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ೨೦೨೩ನೇ ಸಾಲಿನಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಡಾ.ವಾಮನ್ ನಾಯಕ್ ಪಾಣೆಮಂಗಳೂರು ಇವರು ಸಮುದಾಯ ವಿಭಾಗದಲ್ಲಿ 4 ನೇ…

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಚುನಾವಣೆಗೆ ಭರ್ಜರಿ ತಯಾರಿ

ಕೈಕಂಬ: ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರು…