Author: suddi9

ಕಲ್ಲಡ್ಕ : ಆ.17ರಂದು ಎಸ್‍ಎಸ್‍ಎಲ್‍ಸಿಯಲ್ಲಿ ನೂರು ಶೇಕಡಾ ಫಲಿತಾಂಶ ಸಾಧನೆಗೈದ ಶಾಲೆಗಳಿಗೆ ಅಭಿನಂದನಾ ಕಾರ್ಯಕ್ರಮ

ಕಲ್ಲಡ್ಕ :ಕನ್ನಡ ಸಾಹಿತ್ಯ ಪರಿಷತ್‍ನ ಶತಮಾನೋತ್ಸವ ಪ್ರಯುಕ್ತ ಶತಮಾನ ಕಂಡ ಶಾಲೆಗಳಿಗೆ ಗೌರವಾರ್ಪಣೆ ಮತ್ತು ಎಸ್‍ಎಸ್‍ಎಲ್‍ಸಿಯಲ್ಲಿ ನೂರು ಶೇಕಡಾ ಫಲಿತಾಂಶ ಸಾಧನೆಗೈದ ತಾಲೂಕಿನ ಕನ್ನಡ ಶಾಲೆಗಳಿಗೆ ಅಭಿನಂದನಾ…

ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2015- ಜಯ ಸಿ. ಸುವರ್ಣ

ಬಂಟ್ವಾಳ:ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಆ.9…

ಮಾಣಿ : ಉಚಿತ ಆರೋಗ್ಯ ಹಾಗೂ ಕಣ್ಣು ತಪಾಸಣಾ ಶಿಬಿರ

ಬಂಟ್ವಾಳ: ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಲಯನ್ಸ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಇದರ ಆಶ್ರಯದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ…

ಬಂಟ್ವಾಳ: ರೂ.9.16 ಲಕ್ಷ ಪರಿಹಾರ ನಿಧಿ ವಿತರಣೆ

ಬಂಟ್ವಾಳ:ಪ್ರಾಕೃತಿಕ ವಿಕೋಪದಿಂದ ವಾಸ್ತವ್ಯದ ಮನೆ ಹಾನಿಗೀಡಾಗಿ ನಷ್ಟ ಸಂಭವಿಸಿದ ಕುಟುಂಬಗಳಿಗೆ ಕಂದಾಯ ಇಲಾಖೆಯಿಂದ ಮಂಜೂರು ಮಾಡಿದ ಪರಿಹಾರ ಮೊತ್ತವನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ…

ಕಲ್ಲಡ್ಕ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ಸ್ವಾತಂತ್ರ್ಯೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ : ತಾಲೂಕು ಇರ್ವತ್ತೂರು ಗ್ರಾಮದ ಕಲ್ಲಡ್ಕ ಅಂಗನವಾಡಿ ಮೇಲುಸ್ತುವಾರಿ ಸಮಿತಿ ಮತ್ತು ಯುವಕರ ಬಳಗ ಇದರ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಕಲ್ಲಡ್ಕ…

ಮಯ್ಯರಬೈಲು : ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಸಮನ್ವಯ ಸಮಿತಿ ಅಂ. ಕೇಂದ್ರ ಮಯ್ಯರಬೈಲು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ…

ಪಾಣೆಮಂಗಳೂರು : ನರಹರಿ ಪರ್ವತದಲ್ಲಿ ಆಟಿ ಅಮವಾಸ್ಯೆ

ಬಂಟ್ವಾಳ: ಪಾಣೆಮಂಗಳೂರು ನರಹರಿ ಪರ್ವತದಲ್ಲಿ ಆ.14ರಂದು ಆಟಿ ಅಮವಾಸ್ಯೆ ತೀರ್ಥಸ್ನಾನ ಜರಗಿತು. ಬೋರ್ಗರೆದು ಮುನ್ನುಗುತ್ತಿರುವ ಕಡಲಿನ ಅಬ್ಬರದ ತೆರೆಗಳಿಗೆ ಕೈಯಿಂದಲೇ ತಡೆದು ನಿಲ್ಲಿಸಿ ಹಿಂದೆ ಸರಿ ಎಂದು…

ರಾಮಕೃಷ್ಣ ತಪೋವನದಲ್ಲಿ ಮಕ್ಕಳಿಗೆ ಹಲವು ಸ್ಪರ್ಧೆಗಳು

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.22ರಂದು ಶನಿವಾರ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ. ಪ್ರಬಂಧ, ಚಿತ್ರಕಲಾ ಮತ್ತು ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ತಮ್ಮ…

ಸಿದ್ಧಕಟ್ಟೆ: ಕಾರು ಡಿಕ್ಕಿಗೊಳಿಸಿ ಪಾದಚಾರಿಗೆ ಹಲ್ಲೆ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಬಳಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಇಲ್ಲಿನ ಸಂಗಬೆಟ್ಟು ನಿವಾಸಿ ಸುದರ್ಶನ್…

ಸ್ಕೂಟರ್ಗಳ ಮುಖಾಮುಖಿ ಡಿಕ್ಕಿ; ಓರ್ವ ಸಾವು

ಬಜ್ಪೆ: ಸ್ಕೂಟರ್ಗಳ ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಸಾವಿಗೀಡಾದ ಘಟನೆ ಬಜ್ಪೆ ಸಮೀಪದ ಭಟ್ರಕೆರೆ- ಕತ್ತಲ್ಸಾರ್ ರಸ್ತೆಯಲ್ಲಿ ಇತ್ತೀಚೆಗೆ ಸಂಭವಿಸಿದೆ. ಮೃತರನ್ನು ಕತ್ತಲ್ಸಾರ್ ನಿವಾಸಿ ಗಂಗಾಧರ…

ಅಕ್ರಮ ಗರ್ಭ: ಆರೋಪಿ ಸೆರೆ

ಬಜ್ಪೆ: ಯುವತಿಯೋರ್ವಳಿಗೆ ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆ ಅಕ್ರಮ ದೈಹಿಕ ಸಂಪರ್ಕ ಬೆಳೆಸಿಕೊಂಡು ಮಗು ಜನನಕ್ಕೆ ಕಾರಣನಾದ ಆರೋಪಿಯನ್ನು ಬುಧವಾರ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮೂಲ್ಕಿಯ…