Author: suddi9

ನಾರಿ ಶಕ್ತಿ ಪಾತ್ರ ನಿರ್ಣಾಯಕ: ಡಾ.ಭರತ್ ಶೆಟ್ಟಿ ವೈ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸಬಲ್ಲರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ…

ದಿ. ಕೆ ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ಸ್ಮಾರಕ ವೃತ್ತದ ಲೋಕಾರ್ಪಣೆ ಮತ್ತು ಪುತ್ಥಳಿ ಅನಾವರಣ ಕಾರ್ಯಕ್ರಮ

ಕೈಕಂಬ: ಕೊಡುಗೈದಾನಿ ಪಚ್ಚಿನಡ್ಕ ದಿ. ಕೆ ಸೇಸಪ್ಪ ಕೋಟ್ಯಾನ್ ರವರ ಸವಿ ನೆನಪಿಗಾಗಿ ಕಲ್ಪನೆ ಜಂಕ್ಷನ್‌ ನಲ್ಲಿ ನಿರ್ಮಿಸಿದ ಸ್ಮಾರಕ ವೃತ್ತದ ಲೋಕಾರ್ಪಣೆ ಮತ್ತು ಪುತ್ಥಳಿ ಅನಾವರಣ…

ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ನಿಂದ ಶಿಕ್ಷಣಕ್ಕೆ ಪ್ರೋತ್ಸಾಹ

ಕೈಕಂಬ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದೊಂದಿಗೆ ಶಿಕ್ಷಣ ನೀಡುವ ಆಶಯದೊಂದಿಗೆ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್…

ಭಾರತೀಯ ಜನತಾ ಪಾರ್ಟಿ ಮಂಗಳೂರು ಪೂರ್ವಭಾವಿ ಚುನಾವಣಾ ಕಾರ್ಯನಿರ್ವಹಣಾ ತಂಡದ ಪ್ರಥಮ ಸಭೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಚುನಾವಣಾ ಕಾರ್ಯನಿರ್ವಹಣಾ ತಂಡದ ಪ್ರಥಮ ಸಭೆಯು ಮಂಗಳೂರು ಉತ್ತರ ಮಂಡಲದ…

ಒಡ್ಡೂರು ಫಾರ್ಮ್ ಹೌಸ್ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕೋರು ಕಮಿಟಿ ಸಭೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕೋರು ಕಮಿಟಿ ಸಭೆಯು ಮಾ.21ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ…

ಬೂಡಾ ಅಧ್ಯಕ್ಷರಿಗೆ ಬಿಲ್ಲವ ಸಂಘದಿಂದ ಅಭಿನಂದನೆ

ಬಂಟ್ವಾಳ: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಬೇಬಿ ಕುಂದರ್ ಅವರನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಷ್ಠಾ ದಿನದ ಸಂದರ್ಭ ಬಂಟ್ವಾಳ ತಾ. ಬಿಲ್ಲವ ಸಮಾಜ…

ಚುನಾವಣಾ ನಿರ್ವಹಣಾ ಸಮಿತಿ ಪ್ರಥಮ ಸಭೆ

ಬಂಟ್ವಾಳ: ಬಂಟ್ವಾಳ ಮಂಡಲದ ಚುನಾವಣಾ ನಿರ್ವಹಣಾ ಸಮಿತಿಯ ಪ್ರಪ್ರಥಮ ಸಭೆಯು ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಬಿ ಸಿ ರೋಡು ಬಿಜೆಪಿ…

ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ‌ ಆರ್ಶೀವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ

ಬಂಟ್ವಾಳ: ಕಾಂಗ್ರೆಸ್ ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದಲ್ಲಿರುವ ನಿವಾಸಕ್ಕೆ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನ ಅಭ್ಯರ್ಥಿ ಪದ್ಮರಾಜ್…

ಮಹಾಕುಂಭಾಭಿಷೇಕಕ್ಕೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಆಹ್ವಾನ

ಕೈಕಂಬ: ಬಡಗಬೆಳ್ಳೂರು ಕೊಳತ್ತಮಜಲು ಗುರುಮಂದಿರದಲ್ಲಿ ಮಾ.೨೪ರಂದು ಭಾನುವಾರ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕಕ್ಕೆ ಕನ್ಯಾಡಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ…

ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

ಕೈಕಂಬ: ಬಡಗಬೆಳ್ಳೂರು ಕೊಳತ್ತಮಜಲು ಗುರುಮಂದಿರದಲ್ಲಿ ಮಾ.೨೪ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕವು ಬಿಲ್ಲವರ ಸಮಾಜ ಸೇವಾ ಸಂಘ(ರಿ) ಪಂಚಗ್ರಾಮ ಇದರ…

ಶ್ರೀ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿಯ ೯ನೇ ವರ್ಷದ ಅಖಂಡ ಭಜನಾ ಸಪ್ತಾಹದ ಮಹಾಸಭೆಯ ವಿಜ್ಞಾಪನಾ ಪತ್ರ ಬಿಡುಗಡೆ

ಪೊಳಲಿ: ಇತಿಹಾಸ ಪ್ರಸಿದ್ಧ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸಮೀಪದಲ್ಲಿ ಪಲ್ಗುಣಿ ನದಿ ತಟದಲ್ಲಿ ನೆಲೆಸಿರುವ ಶ್ರೀ ಅಖಿಲೇಶ್ವರ ದೇವರ ಸನ್ನಿಧಿಯಲ್ಲಿ ಹಿರಿಯರ ಮಾರ್ಗದರ್ಶನದಿಂದ ಅರ್ಚಕರ ಹಾಗೂ ಆಡಳಿತ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರಾ ಮಹೋತ್ಸವದ ಐದನೇ ದಿನದಂದು ತುಲಾಭಾರ ಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ಜಾತ್ರಾ ಮಹೋತ್ಸವದ ಐದನೇ ದಿನ ಮಾ.19ರಂದು ಮಂಗಳವಾರ ತುಲಾಭಾರ ಸೇವೆ ನಡೆಯಿತು. ಜಾತ್ರಾ ಮಹೋತ್ಸವದ 5ನೇ ದಿನದಂದು ದೇವಾಲಯದಲ್ಲಿ ಭಕ್ತಾದಿಗಳಿಂದ…

ಬಾರ್ದಿಲ ಶ್ರೀ ಸಾಂಬ ಸದಾಶಿವ ದೇವಸ್ಥಾನ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಚಪ್ಪರ ಮುಹೂರ್ತ ಕಾರ್ಯಕ್ರಮ

ಕೈಕಂಬ: ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಕುಪ್ಪೆಪದವು ಬಾರ್ದಿಲ ದೇವರಗುಡ್ಡೆ ಶ್ರೀ ಸಾಂಬ ಸದಾಶಿವ ದೇವಸ್ಥಾನದಲ್ಲಿ ಏಪ್ರಿಲ್ 25 ರ ಗುರುವಾರ ಮೊದಲ್ಗೊಂಡು 28 ರ ಭಾನುವಾರದವರೆಗೆ…