Author: suddi9

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ…

ಮಕ್ಕಳಿಗೆ ಮೂಲ ಸಂಸ್ಕೃತಿಯ ಅರಿವು ಮೂಡಿಸಿ: ವಿಜಯಲಕ್ಷ್ಮಿ ಕಟೀಲು

ಬಂಟ್ವಾಳ: ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಸಾಹಿತಿ ಮಂಚಿ ಕೊಲ್ನಾಡು ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಅಭಿಪ್ರಾಯ ಪಟ್ಟರು. ಭಾನುವಾರ…

ಬಂಟ್ವಾಳ ಕ್ಷೇತ್ರದಲ್ಲಿ 249 ಮತಗಟ್ಟೆಗಳು, 2,27,956 ಮತದಾರರು,ಮೂರು ಚೆಕ್ ಪೂಸ್ಟ್

ಬಂಟ್ವಾಳ: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೊಳಪಟ್ಟಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಲಾಗಿದೆ.ಬಂಟ್ವಾಳ ಕ್ಷೇತ್ರದಲ್ಲಿ ಒಟ್ಟು 249 ಮತಗಟ್ಟೆಗಳಿದ್ದು, ಪ್ರಸ್ತುತ 2,27,956 ಮತದಾರರಿದ್ದಾರೆ…

ಲೋಕ ಅದಾಲತ್ :ಪುರಸಭೆಗೆ ೪೮.೨೮ ಲಕ್ಷ ರೂ. ಕಟ್ಟಡ ತೆರಿಗೆ ಪಾವತಿ

ಬಂಟ್ವಾಳ: ಲೋಕ ಅದಾಲತ್ ಮೂಲಕ ಬಂಟ್ವಾಳ ಪುರಸಭೆಗೆ ೪೮,೨೮,೨೬೩ ರೂಪಾಯಿ ಕಟ್ಟಡ ತೆರಿಗೆ ಪಾವತಿಯಾಗಿದೆ ಬಂಟ್ವಾಳ ಸಿವಿಲ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ, ಪ್ರಧಾನ ಸಿವಿಲ್…

ವಿವಿಧ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತೀಯ ಅಧಿವಕ್ತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ 

ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತಗಳ ಶೀಘ್ರ ವಿಲೇವಾರಿಗೆ ಕ್ರಮ ಕೈ ಗೊಳ್ಳಬೇಕು ,ಪ್ರತಿ ಗ್ರಾಮಕ್ಕೊಂದು ಗ್ರಾಮಕಾರಣಿಕರನ್ನು ನೇಮಕಗೊಳಿಸಿ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕ್ರಮ…

ಬ್ರಹ್ಮರಥೋತ್ಸವ ಸಂಭ್ರಮ” ನದಿಯಲ್ಲಿ ದೇವರ ತೆಪ್ಪೋತ್ಸವ (ಮೃಗಬೇಟೆ)

ಬಂಟ್ವಾಳ: ತಾಲ್ಲೂಕಿನ ತಿರುಮಲ ಶ್ರಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ 200 ನೇ ವರ್ಷದ ಬ್ರಹ್ಮರಥೋತ್ಸವ ಸಂಭ್ರಮ ಪ್ರಯುಕ್ತ ಶುಕ್ರವಾರ ರಾತ್ರಿ ನೇತ್ರಾವತಿ ನದಿಯಲ್ಲಿ ದೇವರ ತೆಪ್ಪೋತ್ಸವ (ಮೃಗಬೇಟೆ)…

ನೂತನ ಅಧ್ಯಕ್ಷರಾಗಿ ಬೇಬಿ ಕುಂದರ್ ಅಧಿಕಾರ ಸ್ವೀಕಾರ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಬೂಡಾ ನೂತನ ಅಧ್ಯಕ್ಷರಾಗಿ ಬೇಬಿ ಕುಂದರ್ ಶನಿವಾರ ಅಧಿಕಾರ ಸ್ವೀಕರಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ಪಿಯೂಸ್ ಎಲ್.ರಾಡ್ರಿಗಸ್, ಚಂದ್ರಪ್ರಕಾಶ ಶೆಟ್ಟಿ,…

ಹೊಕ್ಕಾಡಿಗೋಳಿ ಕೊಡಂಗೆ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ ಜಿಲ್ಲಾ ಕಂಬಳ ಸಮಿತಿ ತೀರ್ಮಾನಕ್ಕೆ ಬದ್ಧರಾಗಬೇಕು: ಬೆಳಪು ದೇವಿಪ್ರಸಾದ್ ಶೆಟ್ಟಿ ಪ್ರಥಮ ಬಾರಿಗೆ ‘ಲೇಸರ್ ಫೋಟೊ ಫಿನಿಶಿಂಗ್ ಆರಂಭ’

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಹಲವು ವಿಧದ ಹೋರಾಟಗಳ ಮೂಲಕ ಉಳಿಸಿಕೊಂಡು ಬಂದಿರುವ ಕಂಬಳ ಕೂಟವು ಶಿಸ್ತುಬದ್ಧವಾಗಿ ಮುನ್ನಡೆಸಲು ಜಿಲ್ಲಾ ಕಂಬಳ ಸಮಿತಿ ಕೈಗೊಳ್ಳುವ ಎಲ್ಲಾ ತೀರ್ಮಾನ ಮತ್ತು…

ಹೊಕ್ಕಾಡಿಗೋಳಿ ವೀರ- ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ ಕಂಬಳಕ್ಕೆ ಧಾರ್ಮಿಕ ನಂಟು: ಕೃಷ್ಣಪ್ರಸಾದ್ ಆಚಾರ್ಯ

ಬಂಟ್ವಾಳ:ಈ ಹಿಂದೆ ಹೊಕ್ಕಾಡಿಗೋಳಿ ಎಂಬ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಕೃಷಿಕರು ಧಾರ್ಮಿಕ ನಂಬಿಕೆಯೊಂದಿಗೆ ಒಂಟಿ ಕರೆಯಲ್ಲಿ ಆರಂಭಿಸಿದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಕಂಬಳವು ಪ್ರಸಕ್ತ ಜೋಡುಕರೆಯಲ್ಲಿ ಹೊನಲು…

ಅಂಗನವಾಡಿ ಕೇಂದ್ರದ ಧ್ವಜಸ್ತಂಭದ ಉದ್ಘಾಟನೆ

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಹೊಸ ಅಂಗನವಾಡಿ ಕೇಂದ್ರಕ್ಕೆ ನಂದಾದೀಪ ಸ್ಪೋರ್ಟ್ಸ್ ಕ್ಲಬ್‌ ವತಿಯಿಂದ ನಿರ್ಮಿಸಲಾದ ಧ್ವಜಸ್ತಂಭವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟನೆಗೈದರು.‌ ಈ…

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ರೈತ ನಿಧಿ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಸಾಲ ಪಡೆದುಕೊಂಡು ಆಕಸ್ಮಿಕ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ರೈತನಿಧಿಯ ವಿತರಣಾ ಕಾರ್ಯಕ್ರಮ…

ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಗೆ ಗೌರವಾರ್ಪಣೆ

ಬಂಟ್ವಾಳ: ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾಗಿರುವ ಡಾ.ಪದ್ಮನಾಭ ಕಾಮತ್ ರವರು ಶುಕ್ರವಾರ ಸಿದ್ದಕಟ್ಟೆ ಪದ್ಮ ಕ್ಲಿನಿಕ್ ಆಸ್ಪತ್ರೆಗೆ ಭೇಟಿ…

“ತುಳುವ ನಾಡಿನ ಪುಣ್ಯ ಭೂಮಿಯ ಧರ್ಮ ರಕ್ಷಣೆ ಮತ್ತು ಅಭಿವೃದ್ಧಿ ನನ್ನ ಮುಂದಿನ ಗುರಿ”: ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ;ಮಂಡಲದ ಕಾರ್ಯಕರ್ತರಿಂದ ಆತ್ಮೀಯ ಸ್ವಾಗತ

ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಮಂಡಲದ ಪ್ರಮುಖ ಕಾರ್ಯಕರ್ತರು ಆತ್ಮೀಯವಾಗಿ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ: “29 ಪೋಪಿನಾನಿ ಆರಡ”

ಪೊಳಲಿ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಾ. 14ರಂದು ಗುರುವಾರ ರಾತ್ರಿ ಧ್ವಜಾರೋಹಣ ನೆರವೇರಿತು. ಮಾ.15ರಂದು ಶುಕ್ರವಾರ ಬೆಳಗ್ಗೆ ಸಂಪ್ರದಾಯದಂತೆ ನಡೆದ ಕುದಿ…