Author: suddi9

ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಶ್ರಮಾದಾನ

ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಲಪಾಡಿ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಮತ್ತು ರಸ್ತೆಗಳನ್ನು ಸರಿಪಡಿಸುವ ಶ್ರಮಾದಾನ ಕಾರ್ಯಕ್ರಮ ತಲಪಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುರಸಭಾ…

ಅಕ್ರಮ ಸಂಬಧ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮನೀಡಿದಘಟನೆಸಜಿಪಮುನ್ನೂರುಗ್ರಾಮದಲ್ಲಿ ನಡೆದಿದ್ದು, ಮಂಗಳವಾರ ಬಂಟ್ವಾಳ ನಗರಠಾಣೆಯಲ್ಲಿಪೋಕ್ಸೋಕಾಯ್ದೆಯಡಿಯಲ್ಲಿ ಪಕರಣದಾಖಲಾಗಿದೆ. ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ 9 ತಿಂಗಳ ಹಿಂದೆ…

ವಾರ್ಷಿಕ ಭೇಟಿಗಾಗಿ ಮುಂಬಾಯಿಗೆ ಆಗಮಿಸಿದ ಒಡಿಯೂರುಶ್ರೀ ಭಕ್ತರೇ ಅಧ್ಯಾತ್ಮಿಕತೆಯ ಆಸ್ತಿ : ಗುರು ದೇವಾನಂದ ಸ್ವಾಮೀಜಿ

ಮುಂಬಯಿ, ಜು.28: ತೆಂಕಣದ ಗಾನಗಾಪುರ ಎಂದೇ ಜನಜನಿತ ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀದತ್ತಗುರು ವೀರಾಂಜನೆಯ ಸ್ವಾಮಿ ಒಡಿಯೂರು ಕ್ಷೇತ್ರದ ಶ್ರೀ…

ಸೈಂಟ್ ಅಲೋಶಿಯಸ್ ಕಾಲೇಜ್‍ನಲ್ಲಿ ಕಲಾಂಗೆ ಸಂತಾಪ

ಮಂಗಳೂರು: ದೇಶ ಕಂಡ ಮಹಾನ್ ಅಣುವಿಜ್ಞಾನಿ ಎಪಿಜೆ ಅಬ್ದುಲ್ ಕಲಾಂ ಅಸ್ತಂಗತರಾದ ಹಿನ್ನೆಲೆಯಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜ್‍ನಲ್ಲಿ ಸಂತಾಪ ಸೂಚಿಸಲಾಯಿತು. ಕಲಾಂ ಸೈಂಟ್ ಅಲೋಶಿಯಸ್ ಕಾಲೇಜ್‍ಗೆ…

ಈದ್ ಪರಸ್ಪರ ಪ್ರೀತಿ ವಿಶ್ವಾಸವನ್ನು ಬೆಳೆಸುವ ಕೂಟ: ಸಚಿವ ಖಾದರ್

ಉಳ್ಳಾಲ: ಜು.28 : ಈದ್ ಸ್ನೇಹ ಕೂಟ ಪರಸ್ಪರ ಪ್ರೀತಿ ವಿಶ್ವಾಸವನ್ನು ಬೆಳೆಸುವ ಕೂಟವಾಗಿದೆ. ಈದ್ನ ಮಹತ್ವವನ್ನು ಪರಸ್ಪರ ಹಂಚಲು ಎಲ್ಲರನ್ನು ಕರೆದು ಇಂತಹ ಕೂಟವನ್ನು ಏರ್ಪಡಿಸಿದಲ್ಲಿ…

ಪ್ರೆಸ್ ಕ್ಲಬ್ (ರಿ) ಬಿ.ಸಿ.ರೋಡು ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ಅಂಚನ್ ಆಯ್ಕೆ

ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಡಿಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಪ್ರೆಸ್ ಕ್ಲಬ್ (ರಿ) ಬಿ.ಸಿ.ರೋಡು ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ಅಂಚನ್…

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೋಹನ್ ಕೆ. ಶ್ರೀಯಾನ್ ಗೆ ಸನ್ಮಾನ

ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೋಹನ್ ಕೆ. ಶ್ರೀಯಾನ್ ರಾಯಿ ಇವರನ್ನು ಪಾಣೆಮಂಗಳೂರಿನಲ್ಲಿ ಭಾನುವಾರ ನಡೆದ ಗಾಣಿಗರ ಸೇವಾ ಸಂಘದ…

ಬಂಟ್ವಾಳ: ಬೀಡಿ ಕೆಲಸಗಾರರ ಸಂಘದ 30ನೇ ವಾರ್ಷಿಕ ಮಹಾಸಭೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿಗೆ ಆಕ್ಷೇಪ

ಬಂಟ್ವಾಳ: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಬೀಡಿ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಸ್ವೀಕಾರ ಯೋಜನೆಯು ಬಡ ಬೀಡಿ ಕಾರ್ಮಿಕರಿಗೆ ಭಾರೀ ಗೊಂದಲ ಉಂಟು ಮಾಡಿದೆ…

ಬಿ.ಸಿ.ರೋಡ್: ಸರ್ಕಾರಿ ಪದವಿಪೂರ್ವ ಕಾಲೇಜು ವಿಜ್ಞಾನ ವಿಭಾಗ ಆರಂಭ

ಬಂಟ್ವಾಳ: ಪ್ರಸಕ್ತ ಸಮಾಜದಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅನಿವಾರ್ಯವಾಗಿ ಬೆಳೆಯುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಜ್ಞಾನಿಕ ವಿಷಯಗಳ ಬಗ್ಗೆಯೂ ಆಸಕ್ತಿ ವಹಿಸುವ…

ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆ ಪ್ರಾಥಮಿಕ ಸದಸ್ಯತ್ವದಿಂದ ವಜಾ

ಬಂಟ್ವಾಳ: ಪಕ್ಷ ವಿರೋಧಿ ಚಟುವಟಿಕೆಯ ನಡೆಸಿದ ಹಿನ್ನಲೆಯಲ್ಲಿ ಮೂವರು ವ್ಯಕ್ತಿಗಳನ್ನು ಪಕ್ಷದ ಜವಾಬ್ದಾರಿಮತ್ತು ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ…

ಪಡುಪೆರಾರ: ಭಿನ್ನಕೋಮಿನ ಮಧ್ಯೆ ಹೊಡೆದಾಟ; ಇಬ್ಬರ ಸೆರೆ

ಬಜ್ಪೆ: ಬಜ್ಪೆ ಠಾಣಾ ವ್ಯಾಪ್ತಿಯ ಪಡುಪೆರಾರ ಬ್ರಹ್ಮ ಬಲಾಂಡಿ ದೈವಸ್ಥಾನದ ಸಮೀಪ ಆಟದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರ ಮೇಲೆ ಭಿನ್ನಕೋಮಿಗೆ ಸೇರಿದ ಯುವಕರು ದಾಳಿ ನಡೆಸಿ…

ಕಟೀಲು: `ಜುಗಾರಿ’ ಆಡುತ್ತಿದ್ದವರ ಸೆರೆ

ಬಜ್ಪೆ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟೀಲು-ದೇವರಗುಡ್ಡೆ ಎಂಬಲ್ಲಿ ಜುಗಾರಿ ಆಡುತ್ತಿದ್ದ ಎಂಟು ಮಂದಿಯನ್ನು ಎಸ್.ಐ. ರಮೇಶ್ ಹಾನಾಪುರ ನೇತೃತ್ವದ ಪೊಲೀಸ್ ತಂಡ ಬಂಧಿಸಿ ನ್ಯಾಯಾಲಯಕೆ ಹಾಜರುಪಡಿಸಿದೆ.…

`ಬಜ್ಪೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ’-ಸಚಿವ ಅಭಯ

ಬಜ್ಪೆ: `ಮಳೆ ಜೋರಾಗಿ ಸುರೀತಿರೋ ಕಾರಣ ಸೇತುವೆ ಕಾಮಗಾರಿ ನಡೆಸಲು ಆಗುತ್ತಿಲ್ಲ, ಹೀಗಾಗಿ ಕಾಮಗಾರಿ ಮುಂದಿನ ಆಗಸ್ಟ್ 15ರೊಳಗೆ ಮುಗಿಸಿ ಜನರ ಸಂಚಾರಕ್ಕೆ ಲಭ್ಯವಾಗುತ್ತದೆ. ಬಜ್ಪೆ-ಕಟೀಲು ರಾಜ್ಯ…