Author: suddi9

ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನ: ಮಹಾಶಿವರಾತ್ರಿ ಉತ್ಸವ

ಕೈಕಂಬ: ಶ್ರೀ ಕಾವೇಶ್ವರ ದೇವಸ್ಥಾನ ಬೆಳ್ಳೂರಿನಲ್ಲಿ ಮಾ.8ರಂದು ಶುಕ್ರವಾರ ಶ್ರೀ ಕಾವೇಶ್ವರ ದೇವರಿಗೆ ರಂಗಪೂಜೆ ನೆರವೇರಲಿದೆ. ಶಿವರಾತ್ರಿಯ ಪ್ರಯುಕ್ತ ದೇವಳದಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ…

ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ಶಿವ ಕಲ್ಪೋಕ್ತ ಪೂಜೆ

ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಾ.೮ರಂದು ಶುಕ್ರವಾರ ಮಹಾಶಿವರಾತ್ರಿ ಪ್ರಯುಕ್ತ ಬೆಳಗ್ಗೆ ೮:೦೦ಗಂಟೆಗೆ ಸಾರ್ವಜನಿಕ ಗಣಹೋಮ ಹಾಗೂ ಸಂಜೆ ೪:೦೦ರಿಂದ ಸಾರ್ವಜನಿಕ ಶ್ರೀ ಶಿವ ಕಲ್ಪೋಕ್ತ…

ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ : ಸಾಮೂಹಿಕ ವರದಶಂಕರ ಪೂಜೆ

ಕೈಕಂಬ: ಶ್ರೀ ಅಖಿಲೇಶ್ವರ ದೇವಸ್ಥಾನ ಪೊಳಲಿಯಲ್ಲಿ ಮಾ.೮ರಂದು ಶುಕ್ರವಾರ ಮಹಾ ಶಿವರಾತ್ರಿಯಂದು ಸಾಮೂಹಿಕ ವರದಶಂಕರ ಪೂಜೆ ನೆರವೇರಲಿದೆ. ಈ ಸಂದರ್ಭದಲ್ಲಿ ಕೋಡಿಮಜಲು ಕೆ.ಅನಂತ ಪದ್ಮನಾಭ ಉಪಾಧ್ಯಾಯರಿಂದ ವರದಶಂಕರ…

ಸಜಿಪ ಮುನ್ನೂರಿನಲ್ಲಿ ಬಗೆ ಹರಿಯದ ನೀರಿನ ಸಮಸ್ಯೆ : ಪಿಡಿಒ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಬಂಟ್ವಾಳ: ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಜನತೆನಿರಂತರವಾಗಿ ನೀರಿನ ಸಮಸ್ಯೆಯು ಎದುರಿಸುತ್ತಿದ್ದರೂ ಇದನ್ನು ಬಗೆಹರಿಸುವಲ್ಲಿ ಪಿಡಿಒ ಅವರು ವಿಫಲವಾಗಿರುವ ಹಿನ್ನಲೆಯಲ್ಲಿ‌ ಗ್ರಾ.ಪಂ.ನ ಎಸ್ ಡಿಪಿಐ ಬೆಂಬಲಿತ ಸದಸ್ಯರು…

ಅಡಿಕೆ ಹಾಗೂ ತೆಂಗಿನ ಅಮದನ್ನು ನಿಷೇಧಿಸಬೇಕು ಸಹಿತ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾ. 7 ರಂದು ಪ್ರತಿಭಟನೆ

ಬಂಟ್ವಾಳ: ಅಡಿಕೆ ಹಾಗೂ ತೆಂಗಿನ ಅಮದನ್ನು ಸಂಪೂರ್ಣ ನಿಷೇಧಿಸಬೇಕು, ಎಲೆ ಚುಕ್ಕಿ ಹಾಗೂ ಹಳದಿ ಎಲೆ ರೋಗ ಭಾದಿತ ರೈತರಿಗೆ ಪ್ರತಿ ಎಕರೆಗೆ 25 ಸಾ.ರೂ.ಸಹಾಯಧನ ನೀಡಬೇಕು,…

ಪಾಣೆಮಂಗಳೂರು: ಶ್ರೀ ಭಯಂಕರೇಶ್ವರ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ‌ ಮೆರವಣಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೇ ಸೇತುವೆ ಸಮೀಪ ಪಶ್ಚಿಮಾಭಿಮುಖವಾಗಿ ನಿರ್ಮಾಣಗೊಂಡಿರುವ ಇತಿಹಾಸ ಪ್ರಸಿದ್ದ ಶ್ರೀ ಭಯಂಕರೇಶ್ವರ ಸದಾಶಿವ ದೇವಸ್ಥಾನದಲ್ಲಿ ಶ್ರೀ ಗಣಪತಿ ಮತ್ತು ಶ್ರೀ ದುರ್ಗಾ ಸಾನಿಧ್ಯ ಗಳ…

ಪೆರಾಜೆ: ನೂತನ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮದ ಮಡಲ ಎಂಬಲ್ಲಿ ನೂತನವಾಗಿ ನಿರ್ಮಾಣವಾದ “ಹಿಂದೂ ರುದ್ರ ಭೂಮಿ – ಮೋಕ್ಷಧಾಮ”ದ ಲೋಕಾರ್ಪಣೆಯು ಸೋಮವಾರ ನಡೆಯುವ ಮೂಲಕ ಇಲ್ಲಿಯ ಜನರ ಬಹುಕಾಲದ…

ಕಾಂಗ್ರೆಸ್‌ ಸರಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ವಿ.ಹಿಂ.ಪ ಭಜರಂಗದಳ ಕಾರ್ಯಕರ್ತರಿಂದ ಹೆದ್ದಾರಿ ತಡೆದು‌ ಪ್ರತಿಭಟನೆ

ಬಂಟ್ವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ‌ ನೇತೃತ್ವದ ಕಾಂಗ್ರೆಸ್‌ ಸರಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ಪುತ್ತೂರು ಜಿಲ್ಲಾ ಘಟಕದ ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ಬಿ.ಸಿ.ರೋಡಿನಲ್ಲಿ ಸೋಮವಾರ ರಾಷ್ಟ್ರೀಯ…

ನಮೂನೆ-9 ಮತ್ತು 11(ಎ) ವಿನ್ಯಾಸ ಅನುಮೋದನೆಗೆ ಗ್ರಾಮ ಪಂಚಾಯತ್ ನಲ್ಲೇ ಮುಂದುವರಿಸಲು ಸಚಿವರಿಗೆ ಮನವಿ

ಬಂಟ್ವಾಳ: ಗ್ರಾಮೀಣ ಭಾಗಗಳಲ್ಲಿ ಭೂ ಪರಿವರ್ತನೆ ನಿವೇಶನ ಮತ್ತು ಕಟ್ಟಡಗಳು ವಾಸ್ತವ್ಯದ ಮನೆಗಳಿಗೆ ನಮೂನೆ-9 ಮತ್ತು ನಮೂನೆ-11(ಎ) ನೀಡುತ್ತಿರುವ ಸಂದರ್ಭದಲ್ಲಿ ವಿನ್ಯಾಸ ಅನುಮೋದನೆಗೆ ಸಂಬಂಧಿಸಿ ಗ್ರಾಮ ಪಂಚಾಯತ್…

ಜೆಸಿಐ ಘಟಕ: ‘ಸಲ್ಯೂಟ್ ದ ಸೈಲೆಂಟ್ ವರ್ಕರ್ಸ್’ ಕಾರ್ಯಕ್ರಮ

ವಿಟ್ಲ: ಜೆಸಿಐ ಘಟಕದ ವತಿಯಿಂದ ‘ಸಲ್ಯೂಟ್ ದ ಸೈಲೆಂಟ್ ವರ್ಕರ್ಸ್’ ಕಾರ್ಯಕ್ರಮದ ಅಡಿಯಲ್ಲಿ 69 ಬಾರಿ ರಕ್ತದಾನ ಮಾಡಿದ ರಿಕ್ಷಾ ಡ್ರೈವರ್ ಇಕ್ಬಾಲ್ ಅವರನ್ನು ಗೌರವಿಸಲಾಯಿತು. ಜೆಸಿಐ…

ತುಂಬೆ: ಕೆ.ಎನ್ .ಗಂಗಾಧರ ಆಳ್ವರ ಸೇವಾ ನಿವೃತ್ತಿ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಜನ ಸಾಮಾನ್ಯರಿಗೆ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣದ ಕೊಡುಗೆ ಕೊಟ್ಟ ಬಿ ಎ ಶಿಕ್ಷಣ ಸಂಸ್ಥೆಯಲ್ಲಿ 32 ವರ್ಷಗಳ ಕಾಲ ಸುದೀರ್ಘ ಸೇವೆಗೈದ ಗಂಗಾಧರ ಆಳ್ವರ…

ಶ್ರೀ ಕ್ಷೇತ್ರ ಕಾರಿಂಜಕ್ಕೆ ಮಹಾರಥ ಸಮರ್ಪಣೆ ಬಿ.ಸಿ.ರೋಡ್‌ನಲ್ಲಿ ವೈಭವದ ಶೋಭಾಯಾತ್ರೆಗೆ ಚಾಲನೆ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮಹಾರಥದ…

ಬಂಟ್ವಾಳ ಗ್ರಾಮಾಭಿವೃದ್ಧಿ ಯೋಜನೆ ಉನ್ನತಿ ಸೌಧದಲ್ಲಿ “ನವಜೀವನೋತ್ಸವ”

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಬೆಳ್ತಂಗಡಿ, ಜನಜಾಗೃತಿ ವೇದಿಕೆ ಬಂಟ್ವಾಳ ಹಾಗೂ…

ಬಂಟ್ವಾಳ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ॥ ಅಶೋಕ್ ಕುಮಾರ್ ರೈ ಅವರು ಮಕ್ಕಳಿಗೆ ಪೋಲಿಯೋ ಹನಿಯನ್ನು ನೀಡಿ ಕಾರ್ಯಕ್ರಮಕ್ಕೆ…