ಶ್ರೀ ರಾಜರಾಜೇಶ್ವರಿ ಸರ್ಕಾರಿ ಪ್ರೌಢಶಾಲೆ ಪೊಳಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ
ಕೈಕಂಬ: ಶ್ರೀ ರಾಜರಾಜೇಶ್ವರಿ ಸರ್ಕಾರಿ ಪ್ರೌಢಶಾಲೆ ಪೊಳಲಿ ಶಾಲೆಯು 2014-15ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ಪಡೆದಿರುತ್ತದೆ. ಪರೀಕ್ಷೆಗೆ ಕುಳಿತ್ತಿದ್ದ ಒಟ್ಟು 47 ಮಕ್ಕಳಲ್ಲಿ 6…