Author: suddi9

ಹಂಡೇಲು ಸುತ್ತು: ಬಸ್ ಪಲ್ಟಿ

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಹಂಡೇಲುಸುತ್ತು, ಮೂಡುಬಿದಿರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದೆ. ಮುಂಬೈ ರೂಟ್ನ ಕೆನಾರ ಪಿಂಟೋ ಖಾಸಗಿ…

ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -2015

ಉಳ್ಳಾಲ : ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -2015 ಮತ್ತು ಯಕ್ಷ ನಾಟ್ಯಗುರು ಶ್ರೀ ಸಬ್ಬಣಕೋಡಿ ರಾಮ ಭಟ್ ಅವರಿಗೆ…

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ಮಾನ

ಬಂಟ್ವಾಳ ತಾಲ್ಲೂಕಿನ ಅಜಿಲಮೊಗರು ಸಮೀಪದ ನೇಲ್ಯಪಲ್ಕೆ ಜೈ ಹನುಮಾನ್ ಸಂಘಟನೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಇವರನ್ನು…

ರೈಲ್ವೆ ಕಾಮಗಾರಿಯನ್ನು ಹೆದ್ದಾರಿ ಪ್ರಾಧಿಕಾರ ಅಧಿಕಾರಿ ಕೆ.ಎ.ಖಾನ್ ಮತ್ತು ಎಎಸ್ಪಿ ರಾಹುಲ್ ಕುಮಾರ್

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಉಂಟಾಗುತ್ತಿರುವ ರಸ್ತೆ ಸಂಚಾರ ತೊಡಕು ಮತ್ತು ಹೊಸ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಹೆದ್ದಾರಿ ಪ್ರಾಧಿಕಾರ ಅಧಿಕಾರಿ…

ಉದ್ಘಾಟನೆಗೆ ಸಿದ್ದಗೊಂಡ ಬಿ.ಸಿ.ರೋಡ್ ರೈಲ್ವೆ ಮೇಲ್ಸೇತುವೆ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತದ ಬಳಿ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆ ಡಾಂಬರೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ.

ಅಭಿವೃದ್ಧಿ ಸಾಧನೆಗಳನ್ನು ಜನತೆಗೆ ತಲುಪಿಸುವುದು ಕಾರ್ಯಕರ್ತರ ಜವಾಬ್ದಾರಿ ,ರೈ

ಬಂಟ್ವಾಳ : ಗ್ರಾಮಾಭಿವೃದ್ಧಿಗಾಗಿ ಕಾಂಗ್ರೆಸ್ ಸರಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಈಗಾಗಲೇ ಜನಮೆಚ್ಚುಗೆ ಗಳಿಸಿದೆ. ಈ ಅಭಿವೃದ್ಧಿ ಸಾಧನೆಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿಯನ್ನು ಕಾರ್ಯಕರ್ತರು ವಹಿಸಿಕೊಂಡು…

ಆರೋಗ್ಯ ಸಚಿವ ಯು.ಟಿ.ಖಾದರ್ ಜ್ಯೋತಿಗುಡ್ಡೆ ಪರಿಸರದಲ್ಲಿ ಮತಯಾಚನೆ

ಬಂಟ್ವಾಳ: ಗ್ರಾಮಪಂಚಾಯತ್ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಅಭ್ಯಥರ್ಿಗಳ ಪರ ಪ್ರಚಾರದ ಅಬ್ಬಾರ ಹೆಚ್ಚಾಗುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಭಾನುವಾರ ತುಂಬೆ…

ಜ್ಯೋತಿಗುಡ್ಡೆ ತರಿಕಿಟ ಕಲಾ ಕಮ್ಮಟ ಇದರ ಆಶ್ರಯದಲ್ಲಿ ಪಿಂಗಾರ ಮಕ್ಕಳ ಶಿಬಿರದ ಉದ್ಘಾಟನೆ

ಜ್ಯೋತಿಗುಡ್ಡೆ :ತರಿಕಿಟ ಕಲಾ ಕಮ್ಮಟ ಸಿಂಪನಿ ಮಕ್ಕಳ ಪತ್ರಿಕೆ ಹಾಗೂ ಚಾವಡಿ ಗ್ರಾಮ ಶಿಕ್ಷಣ ಸಂಸ್ಥೆ ಕಳ್ಳಿಗೆ ಇದರ ಆಶ್ರಯದಲ್ಲಿ ಪಿಂಗಾರ ಮಕ್ಕಳ ಶಿಬಿರದ ಉದ್ಘಾಟನೆಯು ನೆರವೇರಿತು.…

ಬಂಟ್ವಾಳ : ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬಂಟ್ವಾಳ : ಬ್ಯಾರಿ ಫೌಂಡೇಶನ್ ಬಂಟ್ವಾಳ ಇದರ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಮುಂದೇನು? ಮಾಹಿತಿ ಕಾರ್ಯಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬಿ.ಸಿ.ರೋಡು ಕೈಕಂಬದ ಸೂರ್ಯವಂಶ…

ಅಮ್ಮುಂಜೆ: ಗ್ರಾಮ ಪಂಚಾಯತ್ ಚುನಾವಣೆಯ ಸಭೆ

ಕೈಕಂಬ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮಕ್ಕೆ ಒಳಪಟ್ಟ ಅಮ್ಮುಂಜೆಯು ಈ ಸಲ ಪ್ರತ್ಯೆಕ ಪಂಚಾಯತ್ ನಡೆಸಲು ಮುಂದಾಗಿದೆ. ಗ್ರಾಮ ಪಂಚಾಯತ್ ಚುಣಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಲು…

ಅಮ್ಮುಂಜೆ: ಯಾಧವ ಫ್ರೆಂಡ್ಸ್ ವತಿಯಿಂದ ಶಾಲಾ ಪುಸ್ತಕ ವಿತರಣೆ

ಕೈಕಂಬ9: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ವೀರ ಯೋಧ ಯಾಧವ ಫ್ರೆಂಡ್ಸ್ ವತಿಯಿಂದ ಶಾಲಾ ಮಕ್ಕಳಿಗೆ ಶ್ಯಕ್ಷಣಿಕ ವರ್ಷದ ಪಠ್ಯ ಪುಸ್ತಕ ಹಾಗೂ ಸಾಮಾಗ್ರಿಗಳನ್ನುಗಳನ್ನು ಮೇ.24ರಂದು ಭಾನುವಾರ…

ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ

ಬಂಟ್ವಾಳ:ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್‍ಗಳಲ್ಲಿ ಸ್ಪರ್ಧಿಸುತ್ತಿರುವ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದ ವೇಳೆ ಗ್ರಾಮೀಣ…

ಬಿಲ್ಲವ ಭವನದಲ್ಲಿ ಸುಧೀರ್ ಜಿ.ಅಮೀನ್ ಸದ್ಗತಿಗೆ ಸಂತಾಪ ಸಭೆ

ಮುಂಬಯಿ: ಮೇ.23: ವಾಣಿಜ್ಯ ನಗರಿ ಬೃಹನ್ಮುಂಬಯಿಯಲ್ಲಿನ ದಕ್ಷ ಮತ್ತು ಶಿಸ್ತುಬದ್ಧ ಆಗ್ನಿಶಾಮಕದಳದ ಉನ್ನತಾಧಿಕಾರಿದ್ದು ಕಳೆದ ವಾರ ಕಲ್ಭಾದೇವಿ ಪ್ರದೇಶದ ಕಟ್ಟಡದಲ್ಲಿ ಸಂಭವಿಸಿದ್ದ ಭಾರೀ ಆಗ್ನಿದುರ್ಘಟನೆಯಲ್ಲಿ ರಕ್ಷಣಾ ಕಾರ್ಯಚರಣೆಯಲ್ಲಿ…