Author: suddi9

ಬಿ.ಸಿ.ರೋಡ್ ರೈಲ್ವೆ ಸೇತುವೆ ಮೇಲಿನ ಅವ್ಯವಸ್ಥೆ ಸರಿಪಡಿಸುವಂತೆ ಜಿಲ್ಲಾಧಿಕಾರಿಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲೆಯ ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ರೈಲ್ವೆ ಸೇತುವೆ ಮೇಲಿನ ಎನ್.ಎಚ್. ರಸ್ತೆಯಲ್ಲಿ ಸೇತುವೆಯ ಬದಿಯಲ್ಲಿ ಪುಟ್‍ಪಾತ್‍ನಲ್ಲಿ ಹಾಕಿರುವ ಕಾಂಕ್ರೀಟ್ ಸ್ಲ್ಯಾಬ್‍ಗಳು ಜಖಂಗೊಂಡು…

ಬಡಗಬೆಳ್ಳೂರು: ಉದ್ಯೋಗ ಖಾತ್ರಿ ದುರುಪಯೋಗ ಆರೋಪ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯಿತಿನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಗಳಲ್ಲಿ ಅನುದಾನ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಪಿಡಿಒ ಮತ್ತು ಸಿಬ್ಬಂದಿಗಳ…

ಬಂಟ್ವಾಳ: ಎಸ್‍ಡಿಪಿಐನಿಂದ ‘ಫ್ಯಾನ್ ವಿತರಣೆ’

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ಇತ್ತೀಚೆಗೆ ಉಚಿತ ಫ್ಯಾನ್ ವಿತರಿಸಿದರು. ಪಕ್ಷದ ಕ್ಷೇತ್ರಾಧ್ಯಕ್ಷ ಶಾಹುಲ್…

ಕಲ್ಲಡ್ಕ: ಸ್ವಲಾತ್ ವಾರ್ಷಿಕ ಮಜ್ಲಿಸ್

ಬಂಟ್ವಾಳ: ಪ್ರತಿಯೊಬ್ಬರೂ ಆತ್ಮ ಶುದ್ದಿ ಮೂಲಕ ಧಾರ್ಮಿಕ ನಂಬಿಕೆಗೆ ಶ್ರಮಿಸಬೇಕಾಗಿದ್ದು, ನಿಸ್ವಾರ್ಥದಿಂದ ಪರರ ಏಳಿಗೆಗೆ ಶ್ರಮಿಸಬೇಕು ಎಂದು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ತಾಲ್ಲೂಕಿನ…

ಸೋರ್ಣಾಡು: ಕೆನರಾ ಬ್ಯಾಂಕಿನ ಶಾಖೆ ಶುಭಾರಂಭ

‘ಗ್ರಾಮೀಣ ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ’ ಬಂಟ್ವಾಳ: ಗ್ರಾಮೀಣ ಜನತೆ ಕೂಡಾ ನಗರ ಪ್ರದೇಶಗಳಿಗೆ ಸರಿಸಾಟಿಯಾಗಿ ಬೆಳೆಯಲು ಅವರಲ್ಲಿ ಸ್ವಾವಲಂಬಿ ಮನೋಭಾವ ಬೆಳೆಸುವ ಅಗತ್ಯವಿದೆ. ಇದಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ…

ಕರಿಂಗಾನ: ಮರ ಬಿದ್ದು ಮನೆಗೆ ಹಾನಿ, ಮಹಿಳೆ ಆಸ್ಪತ್ರೆಗೆ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಅಮ್ಟೂರು ಗ್ರಾಮದ ಕರಿಂಗಾನ ಎಂಬಲ್ಲಿ ಶುಕ್ರವಾರ ಸಂಜೆ ಮರವೊಂದು ಮುರಿದು ಬಿದ್ದ ಪರಿಣಾಮ ಮನೆಗೆ ಹಾನಿಯಾಗಿ ಮನೆಯೊಳಗಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ…

ನೇಪಾಳ, ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ

ನವದೆಹಲಿ: ದೆಹಲಿ, ಉತ್ತರ ಪ್ರದೇಶ , ಬಿಹಾರ, ಮಧ್ಯಪ್ರದೇಶ, ಅಸ್ಸಾಂ ಸೇರಿದಂತೆ ದೇಶದ ಹಲವೆಡೆ ಸುಮಾರು 20ಸೆಕೆಂಡ್ ಗಳ ಕಾಲ ಭೂಕಂಪನವಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.…

ಕೈಕಂಬ: ಶ್ರೀ ಸಾಯಿ ಕಲರ್ ಡಿಜಿಟಲ್ ಫೋಟೋ ಲ್ಯಾಬ್ ಉದ್ಘಾಟನೆ

ಸುದ್ದಿ9 ಕೈಕಂಬ: ಗುರುಪುರ ಕೈಕಂಬದ ವಿಜೇತ ಟವರ್‍ನಲ್ಲಿ ಶ್ರೀ ಸಾಯಿ ಕಲರ್ ಡಿಜಿಟಲ್ ಫೋಟೋ ಲ್ಯಾಬ್ ಆಂಡ್ ಡಿಜಿಟಲ್ ಸ್ಟುಡಿಯೋ ಗುರುವಾರ ಶುಭಾರಂಭಗೊಂಡಿತು. ಗಂಜಿಮಠ ಒಡ್ಡೂರು ಫಾಮ್ರ್ಸ್‍ನ…

ಕೊಡಚಾದ್ರಿಯಲ್ಲಿ ಶಂಕರ ಜಯಂತಿ ಆಚರಣೆ

ಕೊಲ್ಲೂರು : ಶಂಕರಾಚಾರ್ಯರ ತಪೋಭೂಮಿಯಾದ ಕೊಡಚಾದ್ರಿಯಲ್ಲಿ ಎ.23 ಗುರುವಾರ ವಿಶೇಷ ಪೂಜೆಯೊಡನೆ ಶಂಕರ ಜಯಂತಿ ಆಚರಣೆ ನಡೆಯಿತು. ಕೊಡಚಾದ್ರಿ ಪರಿಸರ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಕೇಮಾರು ಶ್ರೀ…

ದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ದೆಹಲಿ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಮೋದಿ ಅವರು ಧೌಲಾ ಕೌನ್ ನಿಂದ ದ್ವಾರಕಾವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೊ…

ನೇತಾಜಿ ಯುವಕ ಸಂಘದ 15 ನೇ ವರ್ಷದ ವಾರ್ಷಿಕೋತ್ಸವ

ಸುದ್ದಿ9ಸಜಿಪ:ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ನೇತಾಜಿ ಯುವಕ ಸಂಘದ 15ನೇ ವರ್ಷದ ವಾರ್ಷಿಕೋತ್ಸವವು ಎ. 26 ಭಾನುವಾರ ಜರಗಲಿದೆ. ಬೆಳಗ್ಗೆ ಗುಳಿಗ ದೈವಕ್ಕೆ ಗಣಹೋಮ,ಶುದ್ಧಕಲಶಾಭಿಷೇಕ,ಮಹಾಪೂಜೆ ಕಲ್ಪೋಕ್ಷ ಪೂಜೆ…

ಶ್ರೀ ರಾಮ ಮಂದಿರ ಹ್ಯೊಗೆ ಗದ್ದೆ ಪ್ರತಿಷ್ಠಾಪನಾ ಮಹೋತ್ಸವ ದ ಧಾರ್ಮಿಕ ಸಭಾ ಕಾರ್ಯಕ್ರಮ

ಪುದು: ಶ್ರೀ ರಾಮ ಮಂದಿರ ಹ್ಯೊಗೆ ಗದ್ದೆ ಪುದು ,ಇದರ ಪ್ರತಿಷ್ಠಾಪನಾ ಮಹೋತ್ಸವ ದ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಪೇಜಾವರ ಶ್ರೀ ಅದೋಕ್ಷಜ ಮಠ ದ…

ಉಳ್ಳಾಲ: ಉರೂಸು ಸಮಾರಂಭಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಳ್ಳಾಲ: ದುರ್ಬಲ, ಶಿಕ್ಷಣ ವಂಚಿತರ , ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿಯಿಲ್ಲದವರ ಉದ್ಧಾರ ನಡೆಸುತ್ತಿರುವ ರಾಜ್ಯ ಸರಕಾರ ಮೇ.1ರಿಂದ ಬಿಪಿಎಲ್ ಕಾರ್ಡ್ದಾರರಿಗೆ ಉಚಿತವಾಗಿಯೇ ಅಕ್ಕಿಯನ್ನು ವಿತರಿಸುವ ಮೂಲಕ…

ಜಗಳ ಬಿಡಿಸಲು ಹೋಗಿದ್ದಕ್ಕೆ ಹಲ್ಲೆ

ಬಜ್ಪೆ: ಇಬ್ಬರ ನಡುವೆ ಜಗಳವಾಗುತ್ತಿರುವುದನ್ನು ಕೇಳಲು ಹೋಗಿದ್ದಕ್ಕೆ ಕಾರ್ ಚಾಲಕನೋರ್ವ ಹಲ್ಲೆ ನಡೆಸಿದ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯ ಕೆಂಜಾರು ವಿಮಾನನಿಲ್ದಾಣದ ಸಮೀಪದ ಆಗಮನ ದ್ವಾರದ ಸಮೀಪ…