Author: suddi9

ಬಿ.ಸಿ.ರೋಡ್: ನೂತನ ಬಸ್ ನಿಲ್ದಾಣದ ಶಿಲಾನ್ಯಾಸ ಸಮಾರಂಭ

ಬಂಟ್ವಾಳ: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ಸರ್ಕಾರದ ಪರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರು ಸಚಿವ ರಾಮಲಿಂಗಾರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ಈಗಾಗಲೇ…

ಹಳ್ಳಿಗಳ ಅಭಿವೃದ್ಧಿ ಹೇಗೆ ಎಂಬುದರ ಬಗ್ಗೆ ಚಿಂತಿಸಬೇಕಿದೆ: ಮೋದಿ

ನವದೆಹಲಿ: ಯಾವ ರೀತಿ ಹಳ್ಳಿಗಳನ್ನು ಅಭಿವೃದ್ಧಿಗೊಳಿಸಬಹುದು ಎಂಬುದರ ಬಗ್ಗೆ ಚಿಂತಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ…

ಬಂಟ್ವಾಳ: ಕ್ಯಾನ್ಸರ್‍ ಚಿಕಿತ್ಸೆಗೆ ನೆರವು

ಬಂಟ್ವಾಳ: ತಾಲೂಕು ಸಿದ್ಧಕಟ್ಟೆ ಸಮೀಪದ ಹಿಂಗಾಣಿ ದರ್ಖಾಸ್ ವಕ್ಕಾಡಿ ಮನೆ ನಿವಾಸಿ ನೀಲಯ್ಯ ಹರಿಜನ ಅವರ ಪುತ್ರ ರಾಜೇಶ(18) ಅವರು ಮೂಳೆ ಕ್ಯಾನ್ಸರ್‍ನಿಂದ ಬಾ„ಸುತ್ತಿದ್ದು ತುರ್ತು ಸಹಾಯ…

ಸಂಚಾರಿ ಆರೋಗ್ಯ ಕೇಂದ್ರಕ್ಕೆ ಯಶವಂತ ದೇರಾಜೆ ನೇತೃತ್ವದಲ್ಲಿ ಭೇಟಿ

ಬಂಟ್ವಾಳ: ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ದೇರಾಜೆ ನೇತೃತ್ವದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ತಾ.ಪಂ.ಸದಸ್ಯರಾದ ದಿನೇಶ್ ಅಮ್ಟೂರು, ಪದ್ಮಶೇಖರ ಜೈನ್, ಮಾಧವ ಮಾವೆ, ಆನಂದ…

ಮಂಚಿ: ಅಣ್ಣಪ್ಪ ಕಲ್ಲುರ್ಟಿ ಪಂಜುರ್ಲಿ ನೇಮೋತ್ಸವ ಧಾರ್ಮಿಕತೆಯಿಂದ ಸೌಹಾರ್ದತೆ ಸಾಧ್ಯ: ಒಡಿಯೂರು ಶ್ರೀ

ಬಂಟ್ವಾಳ: ತುಳುನಾಡಿನಲ್ಲಿ ದೈವಾರಾದನೆಯಂತಹ ಆಚರಣೆಯಿಂದ ಎಲ್ಲರನ್ನೂ ಬಾಂಧವ್ಯದ ಬೆಸುಗೆಯಿಂದ ಒಟ್ಟುಗೂಡಿಸುವ ಮೂಲಕ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಳವಾಗುತ್ತದೆ ಎಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ತಾಲ್ಲೂಕಿನ…

ಸೋರ್ನಾಡ್: ಕೆನರಾ ಬ್ಯಾಂಕ್ ಶಾಖೆ ಶುಭಾರಂಭ

ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಬಂಡಸಾಲೆ ಎಂಬಲ್ಲಿ ನಿರ್ಮಾಣಗೊಂಡ ‘ಶ್ರೀಕೃಷ್ಣ ಕೃಪಾ’ ನೂತನ ಕಟ್ಟಡದಲ್ಲಿ ಗುರುವಾರ ಶುಭಾರಂಭಗೊಂಡ ಕೆನರಾ ಬ್ಯಾಂಕಿನ ಶಾಖೆಯನ್ನು ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಹರಿದೀಶ್ ಕುಮಾರ್…

ಬಂಟ್ವಾಳ: ಸಿಡಿಲು ಮಳೆ ಆರಂಭ ಕೆಲವೆಡೆ ಕೆಸರು, ಹಲವೆಡೆ ಹಾನಿ

ಬಂಟ್ವಾಳ:ತಾಲ್ಲೂಕಿನ ಹಲವೆಡೆ ಕಳೆದ ಮಂಗಳವಾರ ರಾತ್ರಿ ಮತ್ತು ಗುರುವಾರ ಸಂಜೆ ಸುರಿದ ಸಿಡಿಲು ಮಳೆಗೆ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಳಿ ಕೆಸರಿನ ಕೊಚ್ಚೆ…

ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯುತ್ಸವ

ಸುದ್ದಿ9 ಬೆಳ್ಳೂರು: ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯುತ್ಸವವು ಮೇ. 11ರಂದು ಸೋಮವಾರ ವೇದಮೂರ್ತಿ ನಡ್ವಂತಾಡಿ ಶ್ರೀ ಉದಯ ಪಾಂಗಾಣ್ಣಾಯ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು…

ಸಾಮಾಜಿಕ ಶೈಕ್ಷಣಿಕ ಗಣತಿ ಕಾರ್ಯವನ್ನು ಪರಿವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸಾಮಾಜಿಕ ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಶೇ 38 ರಷ್ಟು ಪ್ರಗತಿ ಸಾಧಿಸಿದ್ದು, ಬುದ್ದಿವಂತರ ಜಿಲ್ಲೆಯಾದ್ದರಿಂದ ಗಣತಿಗೆ ಹೋದಲ್ಲೆಲ್ಲಾ ಹೆಚ್ಚು ಹೆಚ್ಚು ಪ್ರಶ್ನೆಗಳನ್ನು ಗಣತಿದಾರರೇ ಏದುರಿಸಬೇಕಾಗಿದೆ,…

ಸಣ್ಣಕುಕ್ಕು :ತಡೆಗೋಡೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬಂಟ್ವಾಳ: ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕೃಷಿಭೂಮಿ ಸಂರಕ್ಷಣಾ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ಸಣ್ಣಕುಕ್ಕು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ನಿರ್ಮಾಣಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ಕಲ್ಲಡ್ಕ: ಸಂಸ್ಕ್ರತ ಶಿಕ್ಷಕ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭ

ಕಲ್ಲಡ್ಕ: ಸಂಸ್ಕ್ರತ ಸಾಹಿತ್ಯ ಸಾಗರದಂತೆ. ಆಳಕ್ಕೆ ಇಳಿದಾಗ ಮುತ್ತು ರತ್ನಗಳಂತಿರುವ ಜ್ಞಾನ ಸಂಪತ್ತು ಲಭಿಸುತ್ತದೆ ಎಂದು ಒಡಿಯೂರು ಕ್ಷೇತ್ರದ ಸಾಧ್ವಿ ಮಾತಾನಂದಮಯಿ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ…

ಬಂಟ್ವಾಳ : ಶ್ರೀರಾಮ ಪರಿವಾರ ಹಾಗೂ ಆಂಜನೇಯ ವಿಗ್ರಹಗಳಿಗೆ ಅಭಿಷೇಕ

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಶ್ರೀರಾಮ ಪರಿವಾರ ಮತ್ತು ಆಂಜನೇಯ ವಿಗ್ರಹಗಳಿಗೆ ಅಳದಂಗಡಿಯಲ್ಲಿ ಬೃಹತ್ ಶಿಲೆಯನ್ನು ಆಯ್ಕೆ ಮಾಡಲಾಗಿದೆ.…

ಸೂರಂಗೋಲು-ನಚ್ಚಬೆಟ್ಟು ರಸ್ತೆಯ ಡಾಮರೀಕರಣ ಕಾಮಗಾರಿಗೆ ಶಂಕುಸ್ಥಾಪನೆ

ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದಲ್ಲಿ 5 ಲಕ್ಷ ವೆಚ್ಚದ ಸೂರಂಗೋಲು-ನಚ್ಚಬೆಟ್ಟು ರಸ್ತೆಯ ಡಾಮರೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಪಂಚಾಯತ್…