Author: suddi9

ಅಹವಾಲು ಸ್ವೀಕಾರ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಗ್ರಾಮಕರಣಿಕ ಹಾಗೂ ಕಂದಾಯ ನಿರೀಕ್ಷಕ ಎನ್ನುವ ಹುದ್ದೆ ಗ್ರಾಮೀಣಪ್ರದೇಶಗಳಲ್ಲಿ ಬಡಜನರ ಸೇವೆ ಮಾಡಲು ಸಿಕ್ಕ ದೊಡ್ಡ ಅವಕಾಶ, ಇದನ್ನು ಪ್ರಾಮಾಣಿಕತೆಯಿಂದ ಬಳಸಿಕೊಂಡು ಗ್ರಾಮದ ನೊಂದಕುಟುಂಬಗಳಿಗೆ ಸರ್ಕಾರದ…

ತುಂಬೆ-ಮುದಲ್ಮೆಪಡ್ಪು ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ

ಬಂಟ್ವಾಳ: ಜಿ.ಪಂ.ಅನುದಾನದ 13ನೇ ಹಣಕಾಸು ಯೋಜನೆಯಡಿಯಲ್ಲಿ ರೂ.3ಲಕ್ಷ ವೆಚ್ಚದ ತುಂಬೆ-ಮುದಲ್ಮೆಪಡ್ಪು ಕಾಂಕ್ರಿಟೀಕೃತ ರಸ್ತೆಯನ್ನು ಜಿ.ಪಂ.ಸದಸ್ಯೆ ಮಮತಾ ಡಿ.ಎಸ್.ಗಟ್ಟಿ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ರಾಜ್ಯ ಕೆ.ಪಿ.ಸಿ.ಸಿ.…

ತುಂಬೆ ಮಜಿ-ಬೆರ್ವ ರಸ್ತೆಗೆ ಗುದ್ದಲಿ ಪೂಜೆ

ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಯೋಜನೆಯಡಿಯಲ್ಲಿ ರೂ.5ಲಕ್ಷ ವೆಚ್ಚದ ತುಂಬೆ ಗ್ರಾಮದ ಮಜಿ-ಬೆರ್ವ ರಸ್ತೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಗುದ್ದಲಿ ಪೂಜೆ ನೆರವೇರಿಸಿದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್…

ತುಂಬೆ-ನೇತ್ರಾವತಿ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ

ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ಮಳೆ ಹನಿ ಯೋಜನೆಯಡಿಯಲ್ಲಿ ರೂ.20ಲಕ್ಷ ವೆಚ್ಚದ ತುಂಬೆ-ನೇತ್ರಾವತಿ ಕಾಂಕ್ರಿಟೀಕೃತ ರಸ್ತೆಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್…

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ವಾರ್ಷಿಕ ರಥೋತ್ಸವ ನಿಮಿತ್ತ ಅಗ್ನಿಕೇಳಿ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ವಾರ್ಷಿಕ ರಥೋತ್ಸವ ನಿಮಿತ್ತ ತೂಟೆದಾರ (ಅಗ್ನಿಕೇಳಿ) ಬುಧವಾರ ಮುಂಜಾನೆ ದೇವಳದ ರಥಬೀದಿಯಲ್ಲಿ ನಡೆಯಿತು. ಮಂಗಳವಾರ ತಡರಾತ್ರಿ ರಥೋತ್ಸವ ನಡೆದು, ಮುಂಜಾನೆ…

ಬಂಟ್ವಾಳ ವಕೀಲರ ಸಂಘದಲ್ಲಿ ಬೇಸಿಗೆ ಯೋಗ ಶಿಬಿರ

ಬಂಟ್ವಾಳ : ಎಲ್ಲಾ ವಕೀಲರುಗಳಿಗೆ ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ತಮ್ಮ ದೈನಂದಿನ ಕೆಲಸದ ಒತ್ತಡದಿಂದಾಗುವ ಮನಸ್ಸಿನ ಭಾರವನ್ನು ಕಳೆಯಲು ಯೋಗ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ…

ಏ.27ರಂದು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೂಡುಬಿದಿರೆ : ಮೂಡುಬಿದಿರೆ- ಕಾರ್ಕಳ ಹೆದ್ದಾರಿಯನ್ನು ಚತುಷ್ಪಥಗೊಳಿಸಬೇಕು. ಆಲಂಗಾರಿನಿಂದ ಚಿಲಿಂಬಿ ಕ್ರಾಸ್ ವರೆಗೆ ರಸ್ತೆ ಚತುಷ್ಪಥಗೊಳಿಸಿ ಡಿವೈಡರನ್ನು ಅಳವಡಿಸಿ ಅಪಘಾತ ತಡೆಗೆ ಸೂಕ್ತ ಕ್ರಮಕೈಗೊಳ್ಳಬೇಕು, ಖಾಸಗಿ ಬಸ್ಸುಗಳ…

ಸದ್ರಿ ಸ್ಥಳದಲ್ಲಿ ಕಾರ್ಯಚರಿಸುತ್ತಿರುವ ತಾಲೂಕು ಕಛೇರಿ

ಬಂಟ್ವಾಳ; ಬಿ.ಸಿ.ರೋಡಿನಲ್ಲಿರುವ ತಾಲೂಕು ಕಛೇರಿ ಸ್ಥಳದಲ್ಲಿ 10ಕೋಟಿ ರೂ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಾಣ ಹಿನ್ನೆಲೆಯಲ್ಲಿ , ಸದ್ರಿ ಸ್ಥಳದಲ್ಲಿ ಕಾರ್ಯಚರಿಸುತ್ತಿರುವ ತಾಲೂಕು ಕಛೇರಿ , ಸಬ್ರಿಜಿಸ್ಟ್ರಾರ್…

ಅಕ್ರಮ ಮರಳು ಸಾಗಾಟದ 19 ವಾಹನಗಳು ವಶ

ಮೂಡುಬಿದಿರೆ: ಜಿಲ್ಲಾಡಳಿತದ ನಿದರ್ೇಶನದಂತೆ ಮರಳು ಸಾಗಾಟದ ಲಾರಿಗಳನ್ನು ತಪಾಸಣೆ ನಡೆಸುತ್ತಿದ್ದು, ಮೂಡುಬಿದಿರೆ ತಹಸೀಲ್ದಾರ್ ಮಹಮ್ಮದ್ ಇಸಾಕ್ ನೇತೃತ್ವದ ತಂಡ ಅಕ್ರಮ ಮರಳು ಸಾಗಿಸುತ್ತಿದ್ದ 19 ಲಾರಿಗಳನ್ನು ವಶಪಡಿಸಿಕೊಂಡಿದ್ದು…

ಶಾಸ್ತವು ಶ್ರೀಭೂತನಾಥೇಶ್ವರದಲ್ಲಿ ಬ್ರಹ್ಮಕಲಶಾಭಿಷೇಕ

ಮೂಡುಬಿದಿರೆ: ಬಡಗ ಎಡಪದವು ಶಾಸ್ತವು ಶ್ರೀಭೂತನಾಥೇಶ್ವರ ದೇವಸ್ಥಾನ ಹಾಗೂ ಶಾಸ್ತವು ಶ್ರೀದೇವರ ಮೂಲಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ ಹಾಗೂ 49ನೇ ವರ್ಷದ ಭಜನಾ ಮಂಗಳೋತ್ಸವ ಬುಧವಾರ ನಡೆಯಿತು. ಬ್ರಹ್ಮಶ್ರೀ…

ಕಟೀಲು: ಅಕ್ಷಯ ತ್ರತೀಯ ಶುಭ ದಿನದಂದು ೪೮ ಜೋಡಿಗಳು ಹಸೆ ಮಣೆಗೆ

ಕಟೀಲು: ಅಕ್ಷಯ ತ್ರತೀಯ ಶುಭ ದಿನವಾದ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ೪೮ ಜೋಡಿಗಳು ಸರಳ ವಿವಾಹವಾದರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ…

ಬಂಟ್ವಾಳ : ವಾರ್ಷಿಕ ಸಮಾವೇಶದಲ್ಲಿ ಕಲಾವಿದೆ ರಾಜೀವಿ ಶೆಟ್ಟಿ ಇವರಿಂದ ಯಕ್ಷಗಾನ ಕುಣಿತ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಅಧಿಕಾರಿ ಮಧ್ವರಾಜ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ವಾರ್ಷಿಕ ಸಮಾವೇಶದಲ್ಲಿ ಕಲಾವಿದೆ ರಾಜೀವಿ ಶೆಟ್ಟಿ…

ಬಂಟ್ವಾಳ: ನಾಡಕಚೇರಿಯಲ್ಲಿ ವಿವಿಧ ಅರ್ಜಿ ಸಲ್ಲಿಕೆ ಹಾಗೂ ದಾಖಲೆಪತ್ರ ಪಡೆಯಲು ನೂಕುನುಗ್ಗಲು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಕಚೇರಿಗೆ ಬದಲಾಗಿ ನಿರ್ಮಾಣಗೊಳ್ಳಲಿರುವ ಮಿನಿ ವಿಧಾನಸೌಧ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿನ ನಾಡಕಚೇರಿಯಲ್ಲಿ ವಿವಿಧ ಅರ್ಜಿ ಸಲ್ಲಿಕೆ ಮತ್ತು ಪಹಣಿ ಮತ್ತಿತರ…