ಬಂಟ್ವಾಳ: ವಾರ್ಷಿಕ ಸಮಾವೇಶದಲ್ಲಿ ಹಿರಿಯ ಪ್ರತಿನಿಧಿ ಮಹಾಬಲ ಆಳ್ವ ಇವರಿಗೆ ಸನ್ಮಾನ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಅಧಿಕಾರಿ ಮಧ್ವರಾಜ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ವಾರ್ಷಿಕ ಸಮಾವೇಶದಲ್ಲಿ ಹಿರಿಯ ಪ್ರತಿನಿಧಿ ಮಹಾಬಲ ಆಳ್ವ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಅಧಿಕಾರಿ ಮಧ್ವರಾಜ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ವಾರ್ಷಿಕ ಸಮಾವೇಶದಲ್ಲಿ ಹಿರಿಯ ಪ್ರತಿನಿಧಿ ಮಹಾಬಲ ಆಳ್ವ…
ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಪಂಚಾಯಿತಿ ಹಳೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಧಾರ್ ಕೇಂದ್ರವು ದಿಢೀರನೆ ಮುಚ್ಚಿಕೊಂಡ ಪರಿಣಾಮ ತಾಲ್ಲೂಕು ಕಚೇರಿ ಚುನಾವಣಾ ಶಾಖೆ ಸ್ಥಳಾಂತರಕ್ಕೆ ಸಿದ್ಧಗೊಂಡಿದೆ.
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್‍ನಲ್ಲಿ ಇತ್ತೀಚೆಗೆ ಸಂಚಾರಿ ಪೊಲೀಸ್ ಠಾಣೆ ಆರಂಭಗೊಂಡರೂ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ದಿನವಿಡೀ ಭಾರೀ ಸಂಖ್ಯೆಯಲ್ಲಿ ವಾಹನ ಓಡಾಟ ಕಂಡು…
ಬಂಟ್ವಾಳ: ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ಬಂಡಸಾಲೆ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಕೃಷ್ಣ ಕೃಪಾ’ ವಾಣಿಜ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕಿನ ಶಾಖೆಯು ಇದೇ 23ರಂದು ಬೆಳಿಗ್ಗೆ ಶುಭಾರಂಭಗೊಳ್ಳಲಿದೆ.…
ಹಲಸು ಪ್ರೇಮಿಕೂಟ, ಬಂಟ್ವಾಳ ಕಳೆದ ಹಲವು ವರ್ಷಗಳಿಂದ ಹಲಸಿನ ಮೌಲ್ಯವರ್ಧನೆ, ಮಾರುಕಟ್ಟೆ, ತಳಿ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಹಲಸಿನ ಹಬ್ಬ, ತಳಿ ಆಯ್ಕೆ ಮುಂತಾದ ಕಾರ್ಯಕ್ರಮಗಳು…
ಬಂಟ್ವಾಳ: ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಬೀದಿ ದೀಪ ಹಾಗೂ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ ಬಿಲ್ಲು ಬಾಕಿ ಪಾವತಿಗಾಗಿ ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯತ್‍ಗಳಿಗೆ…
ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ವಾರ್ಷಿಕ ಮಹಾಸಭೆಯು ತು ಳು ಶಿವಳ್ಳಿ ಸಮುದಾಯ ಭವನ ಬಿ.ಸಿ.ರೋಡ್ ನಲ್ಲಿ ಮಾ.21 ಮಂಗಳವಾರ ಸಂಘದ ಅಧ್ಯಕ್ಷ ಬಿ.ತಮ್ಮಯ್ಯನವರ ಅಧ್ಯಕ್ಷತೆಯಲ್ಲಿ…
ಮಂಗಳೂರು/ಉಡುಪಿ : ಕರಾವಳಿಯ ವಿವಿಧೆಡೆ ಮಂಗಳವಾರ ಸಂಜೆ ಮಿಂಚು-ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಸವಣೂರು ಸಮೀಪದ ಮಾಂತೂರಿನಲ್ಲಿ ಸಿಡಿಲು ಹೊಡೆದು ರಶೀದಾ (32) ಮೃತಪಟ್ಟಿದ್ದಾರೆ. ಮಂಗಳೂರು…
ನೇಪಾಳ: ನದಿಗೆ ಬಸ್ ಉರುಳಿ ಬಿದ್ದ ಪರಿಣಾಮ 12 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಬಳಿ ನಡೆದಿದೆ. ಗೋರಖ್ ಪುರದಿಂದ ಕಠ್ಮಂಡುಗೆ ಪ್ರಯಾಣಿಕರನ್ನು ತುಂಬಿಕೊಂಡು…
ದೇಶಿಯ ವೈದ್ಯಕೀಯ ಪದ್ಧತಿ ಅಧ್ಯಯನವಾಗಲಿ ಮೂಡುಬಿದರೆ: ಇಂದಿನ ದಿನಗಳಲ್ಲಿ ಶಿಕ್ಷಣ ಜೌದ್ಯೋಗಿಕವಾಗಿ ಬಳಕೆಯಾಗುತ್ತಿದ್ದರೂ, ಮಾನವೀಯತೆಯೇ ಶಿಕ್ಷಣದ ಆತ್ಮ. ಅದನ್ನು ಅರ್ಥಮಾಡಿಕೊಳ್ಳದೇ ಇದ್ದರೇ ಜೀವನಕ್ರಮ ಅಸ್ತವ್ಯಸ್ತಗೊಳ್ಳುತ್ತದೆ. ಭಾರತೀಯ ಸಂಸ್ಕ್ರತಿಗೆ…
ಮೂಡುಬಿದರೆ: ಪುತ್ತಿಗೆಯ ಹಾಸ್ಟೆಲ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬನ ತಲೆಗೆ 5 ಅಂತಸ್ತಿನಿಂದ ಮರದ ತುಂಡೊಂದು ಬಿದ್ದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.…
ಮಕ್ಕಳು ಪರೀಕ್ಷೆಯಲ್ಲಿ ಪಾಸಾದರೆ ದೈವದೇವರಿಗೆ ನಾನಾ ರೂಪದಲ್ಲಿ ಹರಕೆ ಸಲ್ಲಿಸುವ ಕಾಲವೊಂದಿತ್ತು. ಈಗಲೂ ಕೆಲವೆಡೆ ಇದೆ. ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಪಲಿತಾಂಶದ ನಂತರದ ಒಂದು ದಿನ…
ಬಂಟ್ವಾಳ :ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ 2015-16ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕು| ಸುಲತಾ , ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್…
ಬಂಟ್ವಾಳ: ಕರ್ನಾಟಕ ಸರಕಾರಉದ್ಯೋಗ ಮತ್ತುತರಬೇತಿ ಇಲಾಖೆ ಬೆಂಗಳೂರು, ಬಿ.ಎ. ಕೈಗಾರಿಕಾತರಬೇತಿ ಸಂಸ್ಥೆ ತುಂಬೆಇದರ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ…