ಮಂಚಿ: 22ರಂದು ಅಣ್ಣಪ್ಪ ಪಂಜುರ್ಲಿ ನೇಮೋತ್ಸವ
ಬಂಟ್ವಾಳ: ತಾಲ್ಲೂಕಿನ ಮಂಚಿ ಸಮೀಪದ ಕಲ್ಕಾರು ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ನೇಮೋತ್ಸವ ನಡೆಯಲಿದೆ. ಅಂದು ಮಧ್ಯಾಹ್ನ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ…
ಬಂಟ್ವಾಳ: ತಾಲ್ಲೂಕಿನ ಮಂಚಿ ಸಮೀಪದ ಕಲ್ಕಾರು ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ನೇಮೋತ್ಸವ ನಡೆಯಲಿದೆ. ಅಂದು ಮಧ್ಯಾಹ್ನ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ…
ಬಂಟ್ವಾಳ:ತಾಲ್ಲೂಕಿನ ಪಿಂಚಣಿದಾರರ ಸಂಘದ ವತಿಯಿಂದ ಬಿ.ಸಿ.ರೋಡ್ನ ಚಂಡಿಕಾಪರಮೇಶ್ವರಿ ದೇವಸ್ಥಾನ ಬಳಿ ಇರುವ ಶಿವಳ್ಳಿ ಸಭಾಂಗಣದಲ್ಲಿ ಇದೇ 21ರಂದು ಬೆಳಿಗ್ಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಇದೇ ವೇಳೆ ಹಿರಿಯ…
ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ಪ್ರತಿನಿಧಿ ಬಳಗ ವತಿಯಿಂದ ಇದೇ 21ರಂದು ಮಧ್ಯಾಹ್ನ ಬಿ.ಸಿ.ರೋಡ್ನ ಎಲ್ಲೈಸಿ ಶಾಖೆ ಸಭಾಂಗಣದಲ್ಲಿ ವಾರ್ಷಿಕೋತ್ಸವ ಮತ್ತು…
ಬಂಟ್ವಾಳ ತಾಲ್ಲೂಕಿನ ಪ್ರಾಂತ ರೈತ ಸಂಘದ ವತಿಯಿಂದ ಬಿ.ಸಿ.ರೋಡ್ನಲ್ಲಿ ಶನಿವಾರ ನಡೆದ ಅಕ್ರಮ-ಸಕ್ರಮದಾರರ ಸಮಾವೇಶ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಮಾತನಾಡಿದರು. ಕಾರ್ಮಿಕ ಮುಖಂಡ…
ಬಂಟ್ವಾಳ:ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಬದ್ರಿಯಾ ಜುಮಾ ಮಸೀದಿ ಕಾರ್ಯದರ್ಶಿ ಅಬ್ದುಲ್ ಮಜೀದ್ ಎಂಬಾತನು ಮಸೀದಿ ಲೆಟರ್ ಹೆಡ್ ದುರ್ಬಳಕೆ ಮಾಡಿ ಆಡಳಿತ ಕಮಿಟಿ ಸದಸ್ಯರ ವಿರುದ್ದವೇ…
ಬಜ್ಪೆ: ಇಲ್ಲಿಗೆ ಸಮೀಪದ ಕೆಂಜಾರು ಎಂಬಲ್ಲಿನ ಹೆಸರಾಂತ ಉದ್ಯಮಿಯೊಬ್ಬರ ಶವ ಬಾಳ-ತೋಕೂರು ಕೈಗಾರಿಕಾ ಪ್ರದೇಶ ಬಳಿಯ ಫಲ್ಗುಣಿ ನದಿಯ ಕವಲಿನಲ್ಲಿ ಶನಿವಾರ ಸಂಜೆ ಪತ್ತೆಯಾಗಿದ್ದು, ಕೊಲೆ ಶಂಕೆ…
ಉಳ್ಳಾಲ:ಮೊಬೈಲ್ ಮತ್ತು ಸ್ಟೇಷನರಿ ಅಂಗಡಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ಬಬ್ಬುಕಟ್ಟೆಯ ಹೊಸಗದ್ದೆ ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಭಾಸ್ಕರ್ ಎಂಬವರಿಗೆ ಸೇರಿದ ವಿನು…
ಬಂಟ್ವಾಳ : ಬಂಟ್ವಾಳ ನಗರ ಪ್ರದೇಶದ ಬಿ.ಸಿ.ರೋಡ್ನಲ್ಲಿ ನಾಳೆ ಭಾನುವಾರ ಪೂರ್ವಾಹ್ನ ಶುಭಾರಂಭಗೊಳ್ಳಲಿರುವ `ಮಲಾೈಕಾ ಸಂಸ್ಥೆಯ ಬಿಗ್ಗೆಸ್ಟ್ ಯಸೋಮ ವೆಡ್ಡಿಂಗ್ ಸಾರೀ ಎಂಪೋರಿಯಂ’ ಏರ್ ಕಂಡೀಶನ್ಡ್ ಸಿದ್ಧ…
ಮೂಡುಬಿದಿರೆ : ಎಲ್ಲಾ ಧರ್ಮಗಳನ್ನು ಮೀರುವ ಮಾನವ ಧರ್ಮವನ್ನು ನಾವು ಪಾಲಿಸುವ ಮೂಲಕ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು. ಮತ-ಧರ್ಮಗಳ ಮಧ್ಯೆ ನಡೆಯುವ ಘರ್ಷಣೆಗಳನ್ನು ದೂರ ಮಾಡಿ ಸಂಘರ್ಷ ರಹಿತ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಮಂಗಳೂರಿನ ಕಳವಾರು ಶ್ರೀ ಬೆಂಕಿನಾಥೇಶ್ವರ ಯಕ್ಷಗಾನ ಮಂಡಳಿ ಇವರಿಂದ ‘ಬಬ್ಬು ಸ್ವಾಮಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಏ.…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಬೆಂಗಳೂರು ಬಿಲ್ಲವ ಎಸೋಸಿಯೇಶನ್ ವತಿಯಿಂದ ಬಿ.ಸಿ.ರೋಡ್ನ ಗಾಣದಪಡ್ಪು ಸಭಾಂಗಣದಲ್ಲಿ ‘ವಧು-ವರಾನ್ವೇಷಣಾ ಸಮಾವೇಶ’ವು ಏ.19ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ.…
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಆರಂಭಿಸುವ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಾಲಿಕ ಕಟ್ಟಡಗಳಿಗೆ ಸ್ಥಳಾಂತರಗೊಂಡ ತಾಲ್ಲೂಕು ಕಚೇರಿಯನ್ನು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಶನಿವಾರ ಭೇಟಿ…
ಸುದ್ದಿ9 ಕೈಕಂಬ: ಸ್ಕಂದಶ್ರೀ ಸೇವಾ ಸಮಿತಿ ಇದರ 13ನೇ ವರ್ಷದ ಸತ್ಯನಾರಾಯಣ ಪೂಜೆಯು ಏ.19ಆದಿತ್ಯವಾರ ಕಂದಾವರ ಸ್ಕಂದ ನಗರದಲ್ಲಿ ನಡೆಯಲಿದೆ. ಶ್ರೀ ವಾಸುಕಿ ಸುಬ್ರಹಮಣ್ಯ ಮಂಡಳಿ ಕಂದಾವರ,…
ಬೆಂಗಳೂರು: ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ರಾಜ್ಯ ಬಂದ್’ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರಕಾರ ಮಾಡುತ್ತಿರುವ ತೊಂದರೆ ವಿರೋಧಿಸಿ,…