ಜ.19-25 :ಸರಪಾಡಿ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಠಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ
ಬಂಟ್ವಾಳ: ನೇತ್ರಾವತಿ ನದಿ ತೀರದ ರಮಣೀಯ ಪರಿಸರದಲ್ಲಿ ಪಶ್ಚಿಮಾಭಿಮುಖವಾಗಿ ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಸಪರಿವಾರ ಶ್ರೀಶರಭೇಶ್ವರ ದೇವರ ಪುನರ್ ಪ್ರತಿಷ್ಠಾಷ್ಠಬಂಧ, ನೂತನ…