Author: suddi9

ತೆರೆಕಂಡ ತ್ರಿದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶ, ಕನ್ನಡ ಪತ್ರಕರ್ತರಿಂದ ರಾಜಭವನದಲ್ಲಿ ರಾಜ್ಯಪಾಲರಿಗೆ ಗೌರವಾರ್ಪಣೆ

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಆಯೋಜಿಸಿರುವ ರಾಷ್ಟ್ರದ ಪ್ರಪ್ರಥಮ ಮೂರು ದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶಸಮಾಪನಗೊಂಡಿತು.ಇಂದಿಲ್ಲಿ ಮಂಗಳವಾರ ಬೆಳಿಗ್ಗೆ ಮುಂಬಯಿ ಉಪನಗರದ…

ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವೇದವ್ಯಾಸ ಧ್ಯಾನಮಂಟಪದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ರೂಪಕಲಾ ಮಾತಾಜಿ ಇವರು ಅಂಬೇಡ್ಕರರ ಜೀವನದ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದ…

ಶ್ರೀರಾಮ ಪ್ರೌಢಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಡಾ| ಬಿ.ಆರ್. ಅಂಬೇಡ್ಕರ್‍ರವರು ಶೋಷಿತ ವರ್ಗದ ಭಾಗ್ಯದೇವತೆಯಾಗಿ ಶತಶತಮಾನಗಳಿಂದ ಸಮಾಜದಲ್ಲಿದ್ದ ಅಸ್ಪ್ರಶ್ಯತೆಯ ವಿರುದ್ಧ ಹೋರಾಟ ಮಾಡಿ, ಸಮಾಜದ ನೋವುಗಳನ್ನು ಸಹಿಸಿ, ಲಕ್ಷಾಂತರ ಶೋಷಿತವರ್ಗದ ಕಣ್ಣೀರು ಒರೆಸುವ,…

ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ಸಹಿತ ಪರಿವಾರ ದೇವರ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ಭಜನಾ ಕಾರ್ಯಕ್ರಮ ನಡೆಯಿತು.

ಬಂಟ್ವಾಳ: ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಮತ್ತು ರಾಜ್ಯಮಟ್ಟದ ಹಗ್ಗ…

ಬಂಟ್ವಾಳ: ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಮಾಜಿ…

ಕಲ್ಲಡ್ಕ : ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನೆ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೇಶ ಉದ್ಘಾಟಿಸಿದರು. ದೈಹಿಕ ಶಿಕ್ಷಕ ರಾಧಾಕರಷ್ಣ…

ಬಂಟ್ವಾಳ: ತಾಲ್ಲೂಕು ಕಚೇರಿ ಕಟ್ಟಡ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಮಿನಿ ವಿಧಾನಸೌಧ ನಿರ್ಮಾಣಗೊಳ್ಳಲಿರುವ ಹಿನ್ನೆಲೆಯಲ್ಲಿ ರೂ 8ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ತಾತ್ಕಾಲಿಕ ತಾಲ್ಲೂಕು ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ಶಾಸ್ತಾವು: ಇಂದು ಉಗ್ರಾಣ ಮುಹೂರ್ತ

ಬಜಪೆ: ಶಾಸ್ತಾವು ಶ್ರೀಭೂತನಾಥೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.15 ಬುಧುವಾರ ಬೆಳಿಗ್ಗೆ 8ಕ್ಕೆ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ ಉಗ್ರಾಣ ಮುಹೂರ್ತ ದಾರ್ಮಿಕ ವಿಗಳು ಪ್ರಾರಂಭಗೊಳ್ಳಲಿವೆ. ರಾತ್ರಿ…

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಧ್ವಜಾರೋಹಣ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಉತ್ಸವ ಧ್ವಜಾರೋಹಣದೊಂದಿಗೆ ಮಂಗಳವಾರ ಪ್ರಾರಂಭಗೊಂಡಿತು. ಅನುವಂಶಿಕ ಮೊಕ್ತೇಸರರು, ಆಡಳಿತಾಕಾರಿ, ತಂತ್ರಿಗಳು, ಅರ್ಚಕರುಗಳು ಅತ್ತೂರು-ಕೊಡೆತ್ತೂರು ಮಾಗಣೆಗಳ ಪ್ರಮುಖರು ಉಪಸ್ಥಿತರಿದ್ಧರು.

ಸಂತ ಜೋನ್ ಹಿರಿಯ ಪ್ರಾಥಮಿಕ ಶಾಲೆ ಅಲ್ಲಿಪಾದೆ ನೂತನ ಕಟ್ಟಡ ಉದ್ಘಾಟನೆ

ಬಂಟ್ವಾಳ : ಸಂತ ಜೋನ್ ಹಿರಿಯ ಪ್ರಾಥಮಿಕ ಶಾಲೆ ಅಲ್ಲಿಪಾದೆ ಇದರ ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಮಂಗಳೂರಿನ ಧರ್ಮಾಧ್ಯಕ್ಷ ಪರಮಪೂಜ್ಯ ಎಲೋಸಿಯಸ್ ಪಾವ್ಲ್ ಡಿಸೋಜ ನೆರವೇರಿಸಿದರು.…

ಕಿನ್ನಿಗೋಳಿ: ಮುಕ್ಕದ ಆಸ್ಪತ್ರೆಯಲ್ಲಿ `ಬೆಡ್ಡು’ ಭರ್ತಿ ಮಾಡಲು ಪರದಾಟ

ಕಿನ್ನಿಗೋಳಿ: ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡದ ಪುಟಗಳು ಒಂದೊಂದಾಗಿಯೇ ತೆರೆಯುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಕಳೆದೆರಡು ದಿನಗಳಿಂದ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬಡಪಾಯಿ ರೋಗಿಗಳು…

ಬಂಟ್ವಾಳ ತಾಲೂಕು ಕಛೇರಿ ಕಟ್ಟಡ ಸ್ಥಳಾಂತರಕ್ಕೆ ಸಚಿವರಿಂದ ಚಾಲನೆ

ಬಂಟ್ವಾಳ: ಮಿನಿ ವಿಧಾನ ಸೌಧ ಕಟ್ಟಡ ನಿರ್ಮಾಣ ಉದ್ದೇಶಕ್ಕೆ ತಾಲೂಕು ಕಛೇರಿಯನ್ನು ಪ್ರತ್ಯೇಕ ಕಟ್ಟಡಕ್ಕೆ ಸ್ಥಳಾಂತರಿಸುವ ಉದ್ದೇಶಕ್ಕೆ ಎ.13ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ…

ವೇತನ ನೀಡಿಕೆಯಲ್ಲಿ ಒಎಂಪಿಎಲ್ ತಾರತಮ್ಯ: ಸಂಸದ ನಳಿನ್ ವಿರುದ್ಧ ಆಕ್ರೋಶ

ಬಜ್ಪೆ: ಎಂಆರ್‍ಪಿಎಲ್ ಅಂಗಸಂಸ್ಥೆ ಒಎಂಪಿಎಲ್ ವೇತನ ನೀಡಿಕೆಯಲ್ಲಿ ಸ್ಥಳೀಯ ಉದ್ಯೋಗಿಗಳ ಮೇಲೆ ತಾರತಮ್ಯ ಧೋರಣೆ ತಳೆದಿದೆ ಹಾಗೂ ಇದಕ್ಕೆ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರೇ…