Author: suddi9

ಬಿ.ಸಿ.ರೋಡ್: ಕಿಡ್ನಿ ಆರೋಗ್ಯ ಜನಜಾಗೃತಿ ಜಾಥಾ

ಬಂಟ್ವಾಳ : ಮಂಗಳೂರಿನ ನೆಪ್ರೋ ಯುರೋಲಜಿ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯ ವಿವಿಧ ಸಾಮಾಜಿಕ ಸಂಘಟನೆಗಳ ಸಹಯೋಗದೊಂದಿಗೆ ಜ 13 ರಿಂದ ಮಾ 12 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ…

ಪ್ರೇಮಿಗಳ ದಿನದ ಅವಾಂತರ: ಅಪ್ರಾಪ್ತ ಜೋಡಿಗೆ ಮದುವೆ ಮಾಡಿಸಲು ಯತ್ನಿಸಿದ ಹಿಂದೂ ಮಹಾಸಭಾ

ಮಂಗಳೂರು: ವಾಲೆಂಟೈನ್ ಡೇ ಅಂಗವಾಗಿ ಮಂಗಳೂರಿನ ಕದ್ರಿ ಪಾರ್ಕ್‍ನಲ್ಲಿ ಲಲ್ಲೆಗರೆಯುತ್ತಿದ್ದ ಅಪ್ರಾಪ್ತ ಜೋಡಿ ಹಿಂದೂ ಮಹಾಸಭಾದ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದು, ಅವರು ಅವರಿಗೆ ಮದುವೆ ಮಾಡಿಸಲು ಮುಂದಾದ…

ಸಂಚಾರಿ ಮಾರುಕಟ್ಟೆ ವಾಹನದಲ್ಲಿ ಸ್ತ್ರೀ ಶಕ್ತಿ ಸದಸ್ಯರು ಉತ್ಪಾದಿಸಿದ ವಸ್ತುಗಳ ಮಾರಟ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ಬಂಟ್ವಾಳ ಸ್ತ್ರೀ ಶಕ್ತಿ ಸದಸ್ಯರು ಉತ್ಪಾದಿಸಿದ ವಸ್ತುಗಳನ್ನು ಸಂಚಾರಿ ಮಾರುಕಟ್ಟೆ ವಾಹನದಲ್ಲಿ…

ಕೊಣಾಜೆ ಮಂಗಳೂರು ವಿ.ವಿಗೆ ಎಸ್ ಎಫ್ ಐ ನಿಂದ ವಿ.ವಿ ಚಲೋ

ಉಳ್ಳಾಲ : ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ 2007-08ರ ಪದವಿ ವಿಭಾಗದ ಪರೀಕ್ಷೆಗಳಿಗೆ ಅಳವಡಿಸಲಾದ ಸಮ ಬೆಸ ಪದ್ಧತಿ ರದ್ದಿಗೆ ಆಗ್ರಹಿಸಿ ಶನಿವಾರ ಸ್ಟೂಡೆಂಟ್ಸ್ ಪೆಡರೇಶನ್ ಆಫ್ ಇಂಡಿಯಾ…

ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮ ಪಂಚಾಯಿತಿಗೆ ಅನ್ಯಾಯ :ಸತೀಶ್ ಕುಂಪಲ

ಉಳ್ಳಾಲ: ಪಂಚಾಯತ್‍ರಾಜ್ ವ್ಯವಸ್ಥೆಯಡಿ ಹೊಸ ನೀತಿಗಳ ಜಾರಿಯಿಂದಾಗಿ ಗ್ರಾಮ ಪಂಚಾಯಿತಿಗೆ ಯಾವುದೇ ಅಧಿಕಾರವಿಲ್ಲದೇ ಆಡಳಿತ ವ್ಯವಸ್ಥೆ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಪಟ್ಟಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸತೀಶ್…

ಮಹಾನಗರ ಪಾಲಿಕೆಯಲ್ಲಿ ಆಧಾರ್‍ಗಾಗಿ ಭಾರೀ ಕಾಳಗ!

ಮಂಗಳೂರು: ಆಧಾರ್ ಕಾರ್ಡ್ ಕಡ್ಡಾಯ ಎಂದು ಕೇಂದ್ರ ಸರಕಾರ ಸೂಚಿಸಿದ ಹಿನ್ನೆಲೆಯಲ್ಲಿ ಜನರು ಆಧಾರ್ ಕಾರ್ಡ್ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಮಂಗಳೂರಿನ ಲಾಲ್‍ಭಾಗ್‍ನಲ್ಲಿರುವ ಮಹಾನಗರಪಾಲಿಕೆಯಲ್ಲಿ ಆಧಾರ್ ಕಾರ್ಡ್…

ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪಂಚಮ ವಾರ್ಷಿಕೋತ್ಸವ

ಸುದ್ದಿ9 ಕೈಕಂಬ: ಕಂದಾವರ ಕೈಕಂಬದ ಶ್ರಿ ರಾಮ ಸೇವಾಂಜಲಿ ಶ್ರೀ ಕೋರ್ದಬ್ಬು ದೈವಸ್ಥಾನದ ನೇಮೋತ್ಸವದ ಪ್ರಯುಕ್ತ ಫೆ.14ರಂದು ಶನಿವಾರ ನಮ್ಮ ಕಲಾ ಸಂಸ್ಥೆಯ ಪಂಚಮ ವಾರ್ಷಿಕೋತ್ಸವದ ಸಭಾ…

ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಕೇಜ್ರಿವಾಲ್

ನವದೆಹಲಿ: ಜನಲೋಕಪಾಲ್ ಪ್ರಕರಣದ ಹಿನ್ನಲೆಯಲ್ಲಿ ಒಂದು ವರ್ಷದ ಹಿಂದೆ ಇದೇ ದಿನ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ರಾಜೀನಾಮೆ ನೀಡಿದ್ದರು. ಎಎಪಿ ಪಕ್ಷದ ಅಭೂತಪೂರ್ವ ಗೆಲುವಿನ…

ಪ್ರಧಾನಿ ಭಾವಚಿತ್ರ ಅವಹೇಳನ: ಠಾಣೆಗೆ ದೂರು

ಸುದ್ದಿ9 ತೊಕ್ಕೊಟ್ಟು: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣ ವಾಟ್ಸಾಪ್‌ನಲ್ಲಿ ಪ್ರಕಟಿಸಿದ ಎಸ್‌ಎಫ್‌ಐ ನಾಯಕನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಎಫ್‌ಐನ…

ಕಪ್ಪು ಹಣ ಮಾರ್ಚ್ ನೊಳಗೆ ಭಾರತಕ್ಕೆ ವಾಪಸ್

ನವದೆಹಲಿ, ಲೋಕಸಭೆ ಚುನಾವಣೆಗೆ ಮೊದಲು ನರೇಂದ್ರ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರುವುದಾಗಿ ತಿಳಿಸಿದ್ದರು. ಸರ್ಕಾರ ಬಂದ ಮೇಲೆ ಈ ಕುರಿತು ಯೋಚಿಸುತ್ತಲೇ ಇಲ್ಲ…

ಸಿದ್ಧಕಟ್ಟೆ : ಕಾನೂನು ಮಾಹಿತಿ ಶಿಬಿರ

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ವಕೀಲರ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾನೂನು ಮಾಹಿತಿ ಶಿಬಿರವನ್ನು…

ನರಿಕೊಂಬು ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಜೀರ್ಣೋದ್ಧಾರ ನಿ ಕುಂಭ ಸ್ಥಾಪನೆ

ಬಂಟ್ವಾಳ, ಫೆ. 13: ಆಧುನಿಕ ವ್ಯವಸ್ಥೆಯಲ್ಲಿ ಒಂದು ದೇವಾಲಯ ನಿರ್ಮಾಣಕ್ಕೆ ಆರ್ಥಿಕವಾಗಿ ಕಷ್ಟವಾಗುವುದಿಲ್ಲ. ಆದರೆ ಮುಂದಕ್ಕೆ ಅದನ್ನು ನಡೆಸಿಕೊಂಡು ಹೋಗುವಲ್ಲಿ ವ್ಯವಸ್ಥೆಯ ಸಮಸ್ಯೆ ಎದುರಾಗುತ್ತದೆ ಎಂದು ಮಾಣಿಲ…

ಕಂದಾವರ: ಬ್ರಹ್ಮಶ್ರೀ ನಾರಾಯಣಗುರು ಮಂದಿರ ಹಾಗೂ ಬಿಲ್ಲವರ ಸಂಘದ ವಾರ್ಷಿಕೋತ್ಸವ

ಸುದ್ದಿ9 ಕೈಕಂಬ:ಬ್ರಹ್ಮಶ್ರೀ ನಾರಾಯಣಗುರು ಮಂದಿರ ಹಾಗೂ ಬಿಲ್ಲವರ ಸಂಘದ ವಾರ್ಷಿಕ ದಿನಾಚರಣೆಯು ಫೆ.16 ರಂದು ಸೋಮವಾರ ಕಂದಾವರ ಗುರು ಮಂದಿರದಲ್ಲಿ ಶ್ರೀ ಶಿವಾನಂದ ಶಾಂತಿ ಅವರ ಮಾರ್ಗದರ್ಶನದಲ್ಲಿ…