Author: suddi9

ಬಂಟ್ವಾಳ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಸಭೆ

ಸುದ್ದಿ9 ಬಂಟ್ವಾಳ :ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ದಂಪತಿಯನ್ನು ಸನ್ಮಾನಿಸಲಾಯಿತು. ಪೇಜಾವರ…

ಪಂಜಿಕಲ್ಲು: ನವ ವಿವಾಹಿತೆ ಶಂಕಾಸ್ಪದ ಸಾವು

ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಸಮೀಪದ ಹಲ್ಲರ್‍ಬಳಿ ಎಂಬಲ್ಲಿ ನವವಿವಾಹಿತೆ ಶಂಕಾಸ್ಪದ ರೀತಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಇಲ್ಲಿನ…

ಉಳ್ಳಾಲ: ಮೇರಿ ವಿಶ್ವಮಾತೆ ಮರಿಯಾ ಇಗರ್ಜಿಯ ವಾರ್ಷಿಕೋತ್ಸವ ಸಮಾರಂಭ

ಸುದ್ದಿ9 ಉಳ್ಳಾಲ: ರಾಣಿಪುರದ ಮೇರಿ ವಿಶ್ವಮಾತೆ ಮರಿಯಾ ಇಗರ್ಜಿಯ ವಾರ್ಷಿಕೋತ್ಸವ ಸಮಾರಂಭ ಬುಧವಾರ ನಡೆಯಿತು. ರೆಕ್ಟರ್ ಸಂತ ಜೋಸೆಫರ ಸೆಮಿನರಿಯ ಪ್ರಧಾನ ಧರ್ಮಗುರು ಫಾ.ಜೋಸೆಫ್ ಮಾರ್ಟಿಸ್ ಬಲಿಪೂಜೆ…

ಪಾಂಗಲ್ಪಾಡಿ: ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ದೇವರ ಬಲಿ ಉತ್ಸವ

ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಮಂಗಳವಾರ ದೇವರ ಬಲಿ ಉತ್ಸವ ನಡೆಯಿತು.

ಪಾಂಗಲ್ಪಾಡಿ : ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ನೇಮೋತ್ಸವ

ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಸೋಮವಾರ ರಾತ್ರಿ ಪರಿವಾರ ದೈವಗಳಿಗೆ ನೇಮೋತ್ಸವ…

ಕೊರಂಟಬೆಟ್ಟು: 12ರಿಂದ ಬ್ರಹ್ಮಬೈದರ್ಕಳ ಜಾತ್ರೆ

ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟು ಬ್ರಹ್ಮಬೈದರ್ಕಳ ಗರಡಿಯಲ್ಲಿ ಇದೇ 12ರಿಂದ ಬ್ರಹ್ಮಬೈದರ್ಕಳ ಜಾತ್ರಾ ಮಹೋತ್ಸವ ನಡೆಯಲಿದೆ. ಅಂದು ರಾತ್ರಿ ‘ನೆಟ್‍ವರ್ಕ್ ತಿಕ್ಕುಜಿ’ ಎಂಬ…

ಪಾಂಗಲ್ಪಾಡಿ :ಬ್ರಹ್ಮಕಲಶೋತ್ಸವ ಪ್ರಯುಕ್ತ ಸನ್ಮಾನ ಕಾರ್ಯಕ್ರಮ

ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಚಲನಚಿತ್ರ ನಟ ಬಿ. ಚೇತನ್ ರೈ ಮಾಣಿ ಇವರನ್ನು…

ಶ್ರೀ ರಾಮ ಭಜನಾ ಮಂದಿರ ಮತ್ತು ಶ್ರೀ ರಾಮ ಭಕ್ತಾಂಜನೇಯ ವ್ಯಾಯಾಮ ಶಾಲೆಯ ಶಿಲಾನ್ಯಾಸ

ಸುದ್ದಿ9 ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ರೂ.35ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ರಾಮ ಭಜನಾ ಮಂದಿರ ಮತ್ತು ಶ್ರೀ ರಾಮ ಭಕ್ತಾಂಜನೇಯ ವ್ಯಾಯಾಮ ಶಾಲೆಗೆ ಸ್ಥಳೀಯ…

ನಿಧನ: ಪಿ.ದೇವದಾಸ ಶೆಣೈ

ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ನಿವಾಸಿ ಇಲ್ಲಿನ ಶಾರದಾ ಪ್ರೌಢ ಶಾಲೆ ಮತ್ತು ಎಸ್.ಎಲ್.ಎನ್.ಪಿ ವಿದ್ಯಾಲಯದ ಸಂಚಾಲಕ ಶ್ರೀ.ಪಿ.ದೇವದಾಸ ಶೆಣೈ (ಪಿ.ಡಿ.ಶೆಣೈ) (76) ಇವರು ಅಸೌಖ್ಯದಿಂದ…

ವಿದ್ಯುತ್ ದರ ಯುನಿಟ್ ಗೆ 80 ಪೈಸೆ ಏರಿಕೆ

ಸುದ್ದಿ9 ಮಂಗಳೂರು: ವಿದ್ಯುತ್‌ ದರವನ್ನು ಪ್ರತಿ ಯೂನಿಟ್‌ಗೆ 80 ಪೈಸೆಯಷ್ಟು ಹೆಚ್ಚಿಸಬೇಕೆಂಬ ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ಪ್ರಸ್ತಾವಕ್ಕೆ ಬಳಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಎಂ.ಆರ್‌.ಶ್ರೀನಿವಾಸ…

ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಭಾಷಾಂತರ ಪರಿಚಯಾತ್ಮಕ ಕಮ್ಮಟ ಉದ್ಘಾಟನೆ

ಸುದ್ದಿ9 ಬಂಟ್ವಾಳ: ಭಾಷಾಂತರದ ಪ್ರಕ್ರಿಯೆಯ ಭರದಲ್ಲಿ ಕೃತಿಯ ಹಿಂದಿನ ಭಾವ, ಅನುಭವ, ಸನ್ನಿವೇಶಗಳು ಮಹತ್ವ ಕಳೆದುಕೊಳ್ಳದಂತೆ ಎಚ್ಚರ ವಹಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.…

ಆಟೋದಲ್ಲಿ ಹೆಚ್ಚು ದರ ಕೇಳಿದರೆ ಎಸ್‌ಎಂಎಸ್‌ ಮಾಡಿ

ಸುದ್ದಿ9 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಿದರೆ, ಎಸ್‌ಎಂಎಸ್ ಮೂಲಕ ದೂರು ನೀಡಬಹುದಾಗಿದೆ ಎಂದು ಪ್ರಾದೇಶಿಕ…