ಧಾರ್ಮಿಕ ಸಭೆಯಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ
ಬಂಟ್ವಾಳ ತಾಲ್ಲೂಕಿನ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶನಿವಾರ ಬ್ರಹ್ಮಕಲಶೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ತಾ.ಪಂ.ಸದಸ್ಯ ರಮೇಶ ಕುಡ್ಮೇರು,…