ಬೆಳ್ತಂಗಡಿ ಶ್ರೀ ಪಂಚದುರ್ಗಾಪರಮೇಶ್ವರೀ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ನಿರ್ಮಾಣ
ಸುದ್ದಿ9 ಬಂಟ್ವಾಳ : ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಾಲಯವು ಜೀರ್ಣೋದ್ಧಾರಗೊಳ್ಳುತ್ತಿದ್ದು ನವೀಕರಣದೊಂದಿಗೆ ಪುನರ್ನಿರ್ಮಾಣಗೊಳ್ಳುತ್ತಿದೆ. ನಿಸರ್ಗ ರಮಣೀಯ ಪ್ರದೇಶದಲ್ಲಿರುವ ಈ ದೇವಸ್ಥಾನ ಸುಮಾರು…