Author: suddi9

ಗುಡುಗು-ಸಿಡಿಲಿನೊಂದಿಗೆ ಭಾರೀ ಗಾಳಿ ಮಳೆ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ಮಂಗಳವಾರ ಅಪರ್ನಾಹ ಗುಡುಗು-ಸಿಡಿಲಿನೊಂದಿಗೆ ಭಾರೀ ಗಾಳಿ ಮಳೆ ಸುರಿಯಿತು. ಗಾಳಿ – ಮಳೆಯ ಬಿರುಸಿಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿತು. ಗುಡುಗಿನ ಅಬ್ಬರಕ್ಕೆ ವಿದ್ಯುತ್ ನಾಪತ್ತೆಯಾಗಿತ್ತು.…

ಕೋಮಾಲಿ ಅಂಗನವಾಡಿ ಕೇಂದ್ರದ ಸುತ್ತ ಪೊದೆಗಳು ಬೆಳೆದಿರುವ ದೃಶ್ಯ.

ಬಂಟ್ವಾಳ : ತಾಲೂಕಿನ ಸಜಿಪಮೂಡ ಗ್ರಾಮದ ಕಂಚಿಲ ಸಮೀಪದ ಕೋಮಾಲಿ ಎಂಬಲ್ಲಿನ ಅಂಗನವಾಡಿ ಕೇಂದ್ರದ ಸುತ್ತ ಪೊದೆ-ಗಿಡಗಳು ಆಳೆತ್ತರಕ್ಕೆ ಬೆಳೆದಿದ್ದು, ಪುಟಾಣಿಗಳು ಅಂಗನವಾಡಿ ಪ್ರವೇಶಕ್ಕೆ ಹೆದರಿಕೊಳ್ಳುವ ಪರಿಸ್ಥಿತಿ…

ಬ್ರಹ್ಮಶ್ರೀ ನಾರಾಯಣ ಗುರು 160ನೇ ಜನ್ಮದಿನಾಚರಣೆ

ಕಲ್ಲಡ್ಕ:ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು 160ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ…

ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನ ವತಿಯಿಂದ ಪೂಜಿಸಲಾದ ಶಾರದಾ ಮಾತೆ

ಬಂಟ್ವಾಳ ಪೇಟೆ ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನ ವತಿಯಿಂದ ಪೂಜಿಸಲಾದ ಶಾರದಾ ಮಾತೆ ವಿಗ್ರಹವನ್ನು ಭಾನುವಾರ ರಾತ್ರಿ ಸಂಭ್ರಮ ಸಡಗರದಿಂದ ನಡೆದ ಶೋಭಾಯಾತ್ರೆ ಬಳಿಕ ನೇತ್ರಾವತಿ…

ಬಂಟ್ವಾಳ: ‘ಡೈನಾಸಾರಸ್’ ಸ್ತಬ್ಧಚಿತ್ರ

ಬಂಟ್ವಾಳ ಪೇಟೆ ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನ ವತಿಯಿಂದ ಭಾನುವಾರ ರಾತ್ರಿ ನಡೆದ ಶಾರದೋತ್ಸವ ಶೋಭಾಯಾತ್ರೆಯಲ್ಲಿ ‘ಡೈನಾಸಾರಸ್’ ಸ್ತಬ್ಧಚಿತ್ರ ಆಕರ್ಷಕವಾಗಿತ್ತು.

ಮಹಿಳಾ ಅಂತರ್ ಕಾಲೇಜು ಹ್ಯಾಂಡ್ಬಾಲ್ ಪಂದ್ಯಾಟ

ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ಅಂತರ್ ಕಾಲೇಜು ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಮೂಡುಬಿದ್ರೆ ಆಳ್ವಾಸ್ ಪದವಿ ಕಾಲೇಜಿನ…

ವಾಮದಪದವು: ಮಹಿಳಾ ಹ್ಯಾಂಡ್ಬಾಲ್ ಪಂದ್ಯಾಟ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ಅಂತರ್ ಕಾಲೇಜು ಹ್ಯಾಂಡ್ಬಾಲ್ ಪಂದ್ಯಾಟವನ್ನು ಜಿಲ್ಲಾ ಉಸ್ತುವಾರಿ ಸಚಿವ…

ಕೊಯಿಲ: ಭಕ್ತರಲ್ಲಿ ಗೊಂದಲ ಮೂಡಿಸಿದ 12ನೇ ವರ್ಷದ ಎರಡು ‘ಶಾರದೋತ್ಸವ’

ಬಂಟ್ವಾಳ: ಬಂಟ್ವಾಳ -ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಶ್ರೀ ಮಹಾಗಣಪತಿ ದೇವಸ್ಥಾನ ಬಳಿ ಈ ಬಾರಿ ಎರಡೆರಡು ಪ್ರತ್ಯೇಕ ’12ನೇ ವರ್ಷದ ಶಾರದೋತ್ಸವ’ ಕಾರ್ಯಕ್ರಮ ನಡೆಸಿರುವುದು ಇಲ್ಲಿನ…

ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಸುದ್ದಿ9 ಕೈಕಂಬ: ನವರಾತ್ರಿ ಉತ್ಸವದ ಅಂಗವಾಗಿ ಸೆ.29 ಸೋಮವಾರ ಕುಮಾರಿ ಮಯೂರಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಅವರು ವಿದುಷಿ…

ಕಾಶ್ಮೀರ ಪ್ರತ್ಯೇಕವಾದಿ ಯಾಸೀನ್ ಮಲ್ಲೀಕ್ ಬಂಧನ

ನವದೆಹಲಿ : ಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್(ಜೆ.ಕೆ.ಎಲ್.ಎಫ್) ನ ಮುಖಂಡ ಯಾಸೀನ್ ಮಲ್ಲೀಕ್ ನನ್ನು ಅ.6ರಂದು ಬಂಧಿಸಲಾಗಿದೆ. ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಲಾಲ್ ಚೌಕ್ ನಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ…

ಅಮ್ಮನ ಬಿಡುಗಡೆಗೆ ಒತ್ತಾಯಿಸಿ ಕೇಶಮುಂಡನ

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಭಿಮಾನಿಗಳು ಕೇಶಮುಂಡನ ಮಾಡಿಸಿಕೊಳ್ಳುವ ಮೂಲಕ ಅಮ್ಮನ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ.. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಮ್ಮನ ಬಿಡುಗಡೆಗೆ ಒತ್ತಾಯಿಸಿ ಕೇಶಮುಂಡನ…

ಸೇನಾಪಡೆಯ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆಯ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ತಂಗಧಾರ್ ಸೆಕ್ಟರ್ ಬಳಿ ಗಡಿ ಉಲ್ಲಂಘಿಸಿ ನುಸುಳಲು ಯತ್ನಿಸುತ್ತಿದ್ದ…

ಪಾಕ್ ಸೈನಿಕರ ಗುಂಡಿನ ದಾಳಿಗೆ ಐವರು ಬಲಿ

ಜಮ್ಮು: ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೈನಿಕರು ಪದೇ ಪದೆ ಕದನ ವಿರಾಮ ಉಲ್ಲಂಘಿಸಿ ಭಾರತದತ್ತ ಗುಂಡಿನ ದಾಳಿ ನಡೆಸಿದ್ದು, ನಿನ್ನೆ ಪಾಕ್ ಸೈನಿಕರು…

ಪಾಕಿಸ್ತಾನ ಕದನ ವಿರಾಮ ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ: ರಾಜನಾಥ್ ಸಿಂಗ್

ನವದೆಹಲಿ: ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸಿ ನಾಗರಿಕರು ಹಾಗೂ ಸೈನಿಕರ ಸಾವಿಗೆ ಕಾರಣರಾಗುತ್ತಿರುವ ಪಾಕಿಸ್ತಾನಕ್ಕೆ ಭಾರತ ಕಠಿಣ ಸಂದೇಶವನ್ನು ರವಾನಿಸಿದ್ದು, ಕದನ ವಿರಾಮ ನಿಲ್ಲಿಸದಿದ್ದರೆ…