Author: suddi9

ಬಡಾಜೆಗುತ್ತು: ನಾಗಮಂಡಲ ಧರ್ಮನೇಮ ಪೂರ್ವಭಾವಿ ಸಭೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ಬಡಾಜೆಗುತ್ತು ಧರ್ಮಚಾವಡಿಯಲ್ಲಿ 2015ನೇ ಫೆ.4ರಿಂದ 10ರತನಕ ನಡೆಯಲಿರುವ ನಾಗಮಂಡಲ ಮತ್ತು ಧರ್ಮನೇಮದ ಪೂರ್ವಭಾವಿ ಸಭೆ ಭಾನುವಾರ ನಡೆಯಿತು. ಅಮ್ಟಾಡಿ ಮಂಗ್ಲಿಮಾರ್…

ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾನುವಾರ ಬಿ.ಸಿ.ರೋಡ್ನಲ್ಲಿ ಏರ್ಪಡಿಸಿದ್ದ ವಾರ್ಷಿಕ ಮಹಾಸಭೆಯನ್ನು ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಜಾರ್ಜ್ ಪಿಂಟೋ,…

ಲೊರೆಟ್ಟೊ ಮಾತಾ ಚರ್ಚ್ನ ಅಮೃತೋತ್ಸವ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

ಬಂಟ್ವಾಳ: ಬಂಟ್ವಾಳತಾಲ್ಲೂಕಿನ ಲೊರೆಟ್ಟೊ ಮಾತಾ ಚರ್ಚ್ನ ಅಮೃತೋತ್ಸವ ಪ್ರಯುಕ್ತ ಭಾರತೀಯ ಕಥೋಲಿಕ್ ಯುವ ಸಂಚಾಲನಾ ಘಟಕ ವತಿಯಿಂದ ಕುರಿಯಾಳದಲ್ಲಿ ಭಾನುವಾರ ಏರ್ಪಡಿಸಿದ್ದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮವನ್ನು ಧರ್ಮ…

ಪುಂಜಾಲಕಟ್ಟೆ: ಅಕ್ರಮ ಜಾನುವಾರು ಸಾಗಾಟ, ಇಬ್ಬರು ಹಳೆ ಆರೋಪಿ ಸೆರೆ

ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಇಲ್ಲಿನ ಪೊಲೀಸರು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ ಘಟನೆ ಭಾನುವಾರ…

ತುಂಬೆ: ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ತುಂಬೆ ಪದವಿ ಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ಬಿನ ವತಿಯಿಂದ ಭಾನುವಾರ ನಡೆದ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ರೋಟರಿ ಕ್ಲಬ್ಬಿನ ಅಧ್ಯಕ್ಷ ಎನ್.ಪ್ರಕಾಶ…

ನಿಧನ ಮೋಹಿನಿ.ವಿ.ಬಂಗೇರ

ಮೂಡುಬಿದಿರೆ: ಇಲ್ಲಿನ ಖ್ಯಾತ ಕರಗ ನೃತ್ಯ ಕಲಾವಿದ ಹಂಸನಗರ ಸಮೀಪದ ಹಂಡೇಲು ಕಾಪಿಕಾಡಿನ ನಿವಾಸಿ ವೆಂಕಟೇಶ್ ಬಂಗೇರಾ ಅವರ ಪತ್ನಿ ಮೋಹಿನಿ(50) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ…

ಬಂಟ್ವಾಳ:ಕಾವಳಮೂಡೂರು: ರಾಜೀವ್ ಗಾಂಧಿ ಸೇವಾ ಕೇಂದ್ರ ಉದ್ಘಾಟನೆ ‘ಮನೆ ನಿವೇಶನ ಹಕ್ಕುಪತ್ರ ವಿತರಣೆ’ಗೆ ಸಚಿವ ರೈ ಚಾಲನೆ

ಬಂಟ್ವಾಳ: ಬಂಟ್ವಾಳತಾಲ್ಲೂಕಿನ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಗುರುತಿಸಿ ಈಗಾಗಲೇ ಒಟ್ಟು 87 ಎಕರೆಗೂ ಮಿಕ್ಕಿ ಜಮೀನು ಮೀಸಲಿಡಲಾಗಿದ್ದು, ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ…

ಬಂಟ್ವಾಳ ಶಾಂತಿಸಭೆಯಲ್ಲಿ ಎಚ್ಚರಿಕೆ ನೀಡಿದ ಎಎಸ್ಪಿ ರಾಹುಲ್ ಕುಮಾರ್.

ಬಂಟ್ವಾಳ: ಯಾವುದೇ ಸಂದರ್ಭದಲ್ಲೂ ಕಾನೂನು ಕೈಗೆತ್ತಿಕೊಳ್ಳಬೇಡಿ.. ಅದಕ್ಕೆ ನಾವಿದ್ದೇವೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕೆಲಸ, ಅದನ್ನು ನಾವು ಮಾಡುತ್ತೇವೆ.. ಹೀಗೆ ಕಟುವಾಗಿ ಕಿವಿಮಾತು ಹೇಳಿದ್ದಾರೆ ಬಂಟ್ವಾಳ…

ಬಂಟ್ವಾಳ: ಗಾಂಧಿ ಜಯಂತಿ ಆಚರಣೆ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಂಯೋಜನೆಯಲ್ಲಿ ಪುರಸಭೆ , ಲಯನ್ಸ್ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬಂಟ್ವಾಳ…

ಸಮ್ಮಾನ ಕಾರ್ಯಕ್ರಮಕ್ಖೆ ಆಕರ್ಷಕ ಮೆರವಣಿಗೆ

ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮ ಪಂಚಾಯತ್ನಲ್ಲಿ ಪಂಚಾಯತ್ ಅಭಿವೃದ್ಧಿ ಅಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಲಿರುವ ಗಣಪತಿ ಮುಚ್ಚಿನ್ನಾಯ ಮತ್ತು ರಾಷ್ಟ್ರೀಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ…

ಅಮ್ಮನಿಗೆ 4 ವರ್ಷ ಜೈಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಜಯಲಲಿತಾಗೆ 4 ವರ್ಷ ಜೈಲುಶಿಕ್ಷೆಯಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ಜಯಲಲಿತಾಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.…

`ಜೈಲ್ ಫಾರ್ ಜಯಲಲಿತಾ’ ಎಂದು ಸ್ವಾಮಿ ಟ್ವೀಟ್

ಹೊಸದಿಲ್ಲಿ: ಮುಖ್ಯಮಂತ್ರಿ ಜಯಲಲಿತಾ ಆರೋಪ ಸಾಬೀತಾಗುತ್ತಿದ್ದಂತೆ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅವರು `ಜೈಲ್ ಫಾರ್ ಜಯಲಲಿತಾ’ ಎಂದು ಟ್ವೀಟ್ ಮಾಡಿದ್ದಾರೆ. ಸ್ವಾಮಿ ಅವರ ಮನೆ ಮುಂಭಾಗದಲ್ಲಿ…

ಶಿಲ್ಪಾ ಶೆಟ್ಟಿ ವಾಹನ ಜಖಂಗೊಳಿಸಿದಾತನ ಉದ್ದೇಶವೇನು?

ಹೊಸದಿಲ್ಲಿ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ದಿಲ್ಲಿಯಲ್ಲಿ ಅಪಘಾತಕ್ಕೀಡಾಯಿತು. ಆ ಬಳಿಕ ನಟಿಯ ಅಂಗರಕ್ಷಕನು ಢಿಕ್ಕಿ ಹೊಡೆದ ಕಾರಿನಲ್ಲಿದ್ದವರ ಜತೆಗೆ ಹೊಡೆದಾಡಿದ ಘಟನೆ…