Author: suddi9

ಗುರುಪುರ: ಹಂಪ್ಸ್ ಹಾಕಿದರೂ ನಿಲ್ಲದ ಅಪಘಾತ

ಸುದ್ದಿ9 ಕೈಕಂಬ:ಗುರುಪುರದಲ್ಲಿ ಹಂಪ್ಸ್ ಹಾಕಿದರೂ ಮೇಲಿಂದ ಮೇಲೆ ಅಪಘಾತ ನಡೆಯುತ್ತಲೇ ಇದೆ. ಕಳೆದ ಎರಡು ದಿನಗಳ ಅವಧಿಯಲ್ಲಿ ಗುರುಪುರದಲ್ಲಿ ಹಾಕಿರುವ ಅವೈಜ್ಞಾನಿಕ ಹಂಪ್ಸ್ನಿಂದ ಅಪಘಾತ ಸಂಭವಿಸಿದ್ದು ಭಾರೀ…

ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಟದ ನಿರ್ಮುಲನ ಮಾಡಲು ಸಾಧ್ಯ ಡಿವೈಎಸ್ಪಿ ರಶ್ಮಿ ಪರಡಿ

ಬಂಟ್ವಾಳ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪಾರಿಣಾಮದ ಬಗ್ಗೆ ಯುವ ಸಮುದಾಯದಲ್ಲಿ ಸ್ವಯಂ ಜಾಗೃತಿ ಮೂಡಿದರೆ ಮಾತ್ರ ಈ ದುಷ್ಚಟವನ್ನು ನಿ ಲನ ಮಾಡಲು ಸಾಧ್ಯ ಎಂದು ಬಂಟ್ವಾಳ…

ಸಿದ್ಧಕಟ್ಟೆ ಭಗವತಿ ಚಾರಿಟೇಬಲ್ ಟ್ರಸ್ಟ್”ಕ್ಷೀರಭಾಗ್ಯ”

ಸಿದ್ಗ ಕಟ್ಟೆ : ಭಗವತಿ ಚಾರಿಟೇಬಲ್ ಟ್ರಸ್ಟ್ ಸಿದ್ಧಕಟ್ಟೆ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿವನಗರ ಮಾವಿನಕಟ್ಟೆ ಇಲ್ಲಿನ ವಿದ್ಯಾರ್ಥಿಗಳಿಗೆ “ಕ್ಷೀರಭಾಗ್ಯ” ಯೋಜನೆಯ ಹಾಲಿನ…

ಬೀಳ್ಕೊಡುಗೆ ಸಮಾರಂಭ.

ಬಂಟ್ವಾಳ: ಬಂಟ್ವಾಳ ನಗರ ಠಾಣೆಯಿಂದ ಸ್ವಯಂ ನಿವೃತ್ತಿ ಪಡೆದ ಎ.ಎಸ್.ಐ.ದಾಮೋದರ, ಇಲ್ಲಿಂದ ವರ್ಗಾವಣೆಗೊಂಡ ಪೋಲೀಸ್ ಸಿಬ್ಬಂದಿಗಳಾದ ಚಂದ್ರಶೇಖರ್ , ಪ್ರದೀಪ್, ರಮೇಶ್ ಮತ್ತು ನರೇಶ್ ಅವರ ಬೀಳ್ಕೋಡುಗೆ…

ಶ್ರೀ ವಿಜಯ ವಾಹಿನಿ ಗಂಜಿಮಠ ಇದರ 10ನೇ ವರ್ಷದ ಉಚಿತ ಪುಸ್ತಕ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಕೈಕಂಬ: ಗಂಜಿಮಠ ಶ್ರೀ ವಿಜಯ ವಾಹಿನಿ ಗಂಜಿಮಠ ಇದರ ಆಶ್ರಯದಲ್ಲಿ ದಾನಿಗಳ ನೆರವಿನಿಂದ 10ನೇ ವರ್ಷದ ಉಚಿತ ಪುಸ್ತಕ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವು ಜೂನ್ 29ರಂದು…

ಮಕ್ಕಳ ಧ್ವನಿ – ಅಧ್ಯಕ್ಷತೆಗೆ ಆಹ್ವಾನ

ಸುದ್ದಿ9 ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನಲ್ಲಿ ಇಪ್ಪತ್ತೊಂದನೇ ಮಕ್ಕಳ ಧ್ವನಿ ಅಗಸ್ಟ್…

ಶಾಲಾ ಸಂಚಿಕೆಗಳ ಸ್ಪರ್ಧೆಯ ಫಲಿತಾಂಶ

ಸುದ್ದಿ 9ಕಿನ್ನಿಗೋಳಿ: ಉಡುಪಿ ಕಾಸರಗೋಡು ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮವು ಪ್ರತಿ ವರ್ಷದಂತೆ ಈ ವರ್ಷವೂ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಂತದಲ್ಲಿ…

ಐಕಳ ಗ್ರಾಮ ಪಂಚಾಯಿತಿಗೆ ತೆರಿಗೆ ಬಾಕಿಯಿಂದ ಅಭಿವೃದ್ಧಿಗೆ ತೊಡಕು

ಕಿನ್ನಿಗೋಳಿ :ಐಕಳ ಏಳಿಂಜೆ ಉಳೆಪಾಡಿ ಗ್ರಾಮಗಳನ್ನು ಒಳಗೊಂಡ ಐಕಳ ಗ್ರಾಮ ಪಂಚಾಯಿತಿಯ 2014-15ನೇ ಪ್ರಥಮ ಸಾಲಿನ ಗ್ರಾಮ ಸಭೆ ಗುರುವಾರ ಪಂಚಾಯಿತಿ ಸಭಾ ಭವನದಲ್ಲಿ ಐಕಳ ಗ್ರಾಮ…

ಬಳಕುಂಜೆ ಗ್ರಾಮ ಸಭೆ : ಉಪ್ಪು ನೀರು ಸಮಸ್ಯೆ

ಕಿನ್ನಿಗೋಳಿ; ಬಳ್ಕುಂಜೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೊಲ್ಲೂರು, ಕವತ್ತಾರು, ಕರ್ನೆರೆ, ಹಾಗೂ ಬಳ್ಕುಂಜೆ ಗ್ರಾಮಗಳ 2014-15ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಬಳ್ಕುಂಜೆ ವಿಠೋಬಾ ರಕುಮಾಯಿ…

ಕಿನ್ನಿಗೋಳಿ : ಉಚಿತ ಪುಸ್ತಕ ವಿತರಣೆ

ಸುದ್ದಿ9 ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಶೇ 25% ನಿಯಿಂದ ಪ.ಜಾತಿ/ಪ.ಪಂಗಡದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ವಿತರಣೆ ಮಾಡಲಾಯಿತು.…

ಆಲಡ್ಕ ಪಾಳು ಬಿದ್ದಿರುವ ತೆರೆದ ಬಾವಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಶೇಠ್

ಬಂಟ್ವಾಳ : ಪಾಣೆಮಂಗಳೂರು-ಆಲಡ್ಕ ಆಟದ ಮೈದಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಪಾಳು ಬಿದ್ದಿರುವ ತೆರೆದ ಬಾವಿ ನಿಮರ್ಾಣದ ಬಗ್ಗೆ ಶಂಕೆ ವ್ಯಕ್ತಪಡಿಸಿ ಸ್ಥಳೀಯರು ನೀಡಿದ ದೂರಿನ ಹಿನ್ನಲೆಯಲ್ಲಿ…

ಬಂಟ್ವಾಳದಲ್ಲಿ ಅಸರ್ಮಕ ಕುಂಟುತ್ತಾ ಸಾಗುತ್ತಿರುವ ಕಾಮಗಾರಿ ಹಾಗೂ ಟ್ರಾಫಿಕ್ ಸಮಸ್ಯೆಯ ಬಗ್ಗೆ ಪರಿಶೀಲಿಸಿದ ಸಂಸದ ನಳಿನ್:

ಬಂಟ್ವಾಳ: ಬಿ.ಸಿ.ರೋಡಿನ ನಿವಾರಣೆಯ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲು ಅವರು ಗುರುವಾರ ಪರಿಶೀಲನೆ ನಡೆಸಿದರು. ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿಯಿಂದ ರಾ.ಹೆದ್ದಾರಿ…

ಮಾದಕ ದ್ರವ್ಯ ಸೇವನೆಸ್ವಯಂ ಜಾಗೃತಿ ಡಿವೈಎಸ್ಪಿ ರಶ್ಮಿ ಪರಡಿ

ಬಂಟ್ವಾಳ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪಾರಿಣಾಮದ ಬಗ್ಗೆ ಯುವ ಸಮುದಾಯದಲ್ಲಿ ಸ್ವಯಂ ಜಾಗೃತಿ ಮೂಡಿದರೆ ಮಾತ್ರ ಈ ದುಷ್ಚಟವನ್ನು ನಿಮರ್ೂಲನ ಮಾಡಲು ಸಾಧ್ಯ ಎಂದು ಬಂಟ್ವಾಳ ಉಪವಿಭಾಗದ…