ಕೊಯಿಲ ಸ.ಪ್ರೌ ಶಾಲಾ ಪ್ರಾರಂಭೋತ್ಸವ;
ಬಂಟ್ವಾಳ :ತಾಲೂಕು ಕೊಯಿಲ ಸ.ಪ್ರೌ.ಶಾಲೆಯಲ್ಲಿ ಶನಿವಾರ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರಗಿತು. ಕೊಯಿಲ ಪೇಟೆಯಿಂದ ಶಾಲೆಯವರೆಗೆ ಪೂರ್ಣ ಕುಂಭ ಸಹಿತ ಬ್ಯಾಂಡ್ ವಾದ್ಯ ವಾದನದೊಂದಿಗೆ ಮೆರವಣಿಗೆಯಲ್ಲಿ ವಿದ್ಯಾಥರ್ಿಗಳನ್ನು…
ಬಂಟ್ವಾಳ :ತಾಲೂಕು ಕೊಯಿಲ ಸ.ಪ್ರೌ.ಶಾಲೆಯಲ್ಲಿ ಶನಿವಾರ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರಗಿತು. ಕೊಯಿಲ ಪೇಟೆಯಿಂದ ಶಾಲೆಯವರೆಗೆ ಪೂರ್ಣ ಕುಂಭ ಸಹಿತ ಬ್ಯಾಂಡ್ ವಾದ್ಯ ವಾದನದೊಂದಿಗೆ ಮೆರವಣಿಗೆಯಲ್ಲಿ ವಿದ್ಯಾಥರ್ಿಗಳನ್ನು…
ಬಂಟ್ವಾಳ : ತಾಲೂಕು ಕಾವಳಪಡೂರು, ವಗ್ಗ ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ಶಾಲಾ ಪ್ರಾರಂಭೋತ್ಸವ ಜರಗಿತು. ಕಾಲೇಜು ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾಯರ್ಾಧ್ಯಕ್ಷ ಪಿ.ಜಿನರಾಜ ಆರಿಗ ಅವರು…
ಪುತ್ತೂರು: ಅಟೋ ರಿಕ್ಷಾ ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಹಾಗೂ ಚಾಲಕ ಸಹಿತ ಮೂವರು ಗಾಯ ಗೊಂಡ ಘಟನೆ…
ಮನೆಯೊಂದಕ್ಕೆ ಕಟ್ಟಲಾದ ೨೦ ಅಡಿ ಎತ್ತರದ ಹಾಗೂ ೧೦೦ ಅಡಿ ಉದ್ದದ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡ ಘಟನೆ…
ಬಂಟ್ವಾಳ: ಬಂಟ್ವಾಳ ತಾಲೂಕಿನ ಕೆದ್ದಳಿಕೆ ದ.ಕ.ಜಿ.ಪಂ. ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಕೆದ್ದಳಿಕೆ ಉತ್ಸವ ಎನ್ನುವ ಹೆಸರಿನಲ್ಲಿ ಊರ ಹಬ್ಬವಾಗಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಗುವಿಗೊಂದು ಗಿಡ-ಮನೆಗೊಂದು ಮರ…
ಕಿನ್ನಿಗೋಳಿ : ಗುತ್ತಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಶನಿವಾರ ನಡೆಯಿತು. ತಾಳಿಪಾಡಿ ಗುತ್ತು ಧನಪಾಲ್ ಶೆಟ್ಟಿ ಹಾಗೂ…
ಮಂಗಳೂರು; ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಡಿ.ವಿ. ಸದಾನಂದಗೌಡ ಇಂದು ತವರುನಾ ಆಗಮಿಸಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸದಾನಂದಗೌಡರನ್ನು ಸಂಸದ…
ಫರಂಗಿಪೇಟೆ.; ಗ್ರಾಮ ವಿಕಾಸ ಪ್ರತಿಸ್ಥಾನ ಕುಮ್ಬ್ದೆಲು ಇದರ ಆಶ್ರಯ ದಲ್ಲಿ ಪುದು ನಾಣ್ಯ ರಕ್ತೇಶ್ವರಿ ಕ್ಷೇತ್ರ ದಲ್ಲಿ ನಡೆದ ಬಾಲ ಸಂಸ್ಕಾರ ಶಿಬಿರ ದ ಉದ್ಗಾಟನೆ ಯನ್ನು…
ಬಂಟ್ವಾಳ: ಇಪತ್ತು ತಿಂಗಳ ಕಾಲ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ನಾಯ್ಕ್ ಅವರನ್ನು ತಾಲೂಕು ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ಜಿಲ್ಲಾ ಉಪಕಾರ್ಯದರ್ಶಿ…
ಬಂಟ್ವಾಳ: ಜಿ.ಪಂ.ಅಧ್ಯಕ್ಷ ಕೊರಗಪ್ಪ ನಾಯ್ಕ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಸಂಜೆ ಬಿ.ಸಿ.ರೋಡಿನ ಎಸ್ ಜೆ. ಆರ್ ವೈ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಅಧಿಕಾರಿಗಳನ್ನು…
ಬಂಟ್ವಾಳ; ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾ.ಹೆದ್ದಾರಿಗೆ ಅಳವಡಿಸಿದ ಡಿವೈಡರನ್ನು ತೆರವುಗೊಳಿಸಿದ ಬಳಿಕ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಉಲ್ಭಣಗೊಂಡಿದೆ ೆಂದು ಸಾರ್ವ ಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದರು.…
ಮುಂಬಯಿಯಲ್ಲಿ ಟ್ರಾಫಿಕ್ ಸಮಸ್ಯೆ ತೀರಾ ಹೆಚ್ಚಿದ್ದು ಮೋನೋ ರೈಲು ಹಾಗೂ ಮೆಟ್ರೋ ರೈಲು ಯೋಜನೆಗಳನ್ನು ಹಂತ ಹಂತವಾಗಿ ಅಬಿವೃದ್ಧಿ ಪಡಿಸಲು ನೂತನ ರೈಲ್ವೇ ಮಂತ್ರಿ ಸದಾನಂದ ಗೌಡರಲ್ಲಿ…
ಕಿನ್ನಿಗೋಳಿ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆ ಬಿಜೆಪಿ ಬೆಂಬಲಿತರ ಧರಣಿಯಿಂದಾಗಿ ಮುಂದೂಡಲ್ಪಟ್ಟ ಘಟನೆ ನಡೆದಿದೆ. ಕೆಮ್ರಾಲ್ ಗ್ರಾಮಪಂಚಾಯಿತಿ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಬಲಿತ…
ಮಂಗಳೂರು: ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರದ ಯೋಜನೆಯನ್ನು ರಾಜ್ಯ ಸರಕಾರ ಕೈಬಿಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯವರ ಹೇಳಿಕೆ ಹಾಗೂ ಯೋಜನೆಯನ್ನು ರದ್ದುಗೊಳಿಸಲು ಅಸಾಧ್ಯ…