Author: suddi9

ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ‘ಗಾಂಧಿ ಚಿಂತನೆಗಳ ಪ್ರಸ್ತುತತೆ’ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಗಾಂಧೀಜಿ ಸತ್ಯ,ಅಹಿಂಸೆ,ಸರಳತೆಯ ಗುಣಗಳಿಂದ ವಿಶ್ವಮಾನ್ಯರಾಗಿದ್ದಾರೆ.ತತ್ವ, ಆದರ್ಶಗಳನ್ನು ಅರಿತು,ಅಳವಡಿಸಿಕೊಂಡು ಹೋಗಬೇಕು ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಕೆ.ಎಸ್. ಹೇಳಿದರು.…

ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಮುಂಬೈಯಲ್ಲಿ ಏಳನೇ ಪೂರ್ವಭಾವಿ ಸಭೆ

ಮುಂಬೈ:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ.…

ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬಂಟ್ವಾಳ : ಇಲ್ಲಿನ ಪೆರಾಜೆ,ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ,ದೀಪ ಪ್ರಜ್ವಲನದ…

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬಂಟ್ವಾಳ: ಮಹಾತ್ಮ ಗಾಂಧಿಜೀಯವರು ಸರಳ ಜೀವನಕ್ಕೆ ಮಾದರಿ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಹೇಳಿದರು.…

ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿಂದ ಆಸ್ಪತ್ರೆ ಆವರಣದಲ್ಲಿ ಸ್ವಚ್ಚತಾ ಕಾರ್ಯ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ. ಕ ಮತ್ತು ಉಡುಪಿ ಜಿಲ್ಲೆಯ ಬಂಟ್ವಾಳ ವಲಯದ ಆಶ್ರಯದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆ ಆವರಣದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ…

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಹುಟ್ಟು ಹಬ್ಬ ಆಚರಣೆ

ಬಂಟ್ವಾಳ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 154 ನೇ ಜಯಂತಿ ಆಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಹುಟ್ಟು ಹಬ್ಬವನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್…

ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿವಿಧ ಸಾಧನ,ಸಲಕರಣೆಗಳ ವಿತರಣೆ

ಬಂಟ್ವಾಳ: ವಿಶೇಷ ಚೇತನ ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ಮುಖ್ಯ ವಾಹಿನಿಯಿಂದ ಹಿಂದೆ ಉಳಿಸದೆ,ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು,ಆ ವಿದ್ಯಾರ್ಥಿಗಳ ವೈದ್ಯಕೀಯ ಸೌಲಭ್ಯಗಳ ಅಗತ್ಯತೆಯನ್ನು ಗಮನಕ್ಕೆ ತಂದರೆ ಉಚಿತವಾಗಿ ಮಾಡಿಸಿಲಾಗುವುದು…

 ಉಳಿಯ:ಸೋಮೇಶ್ವರಿ ಮಹಿಳಾ ಮಂಡಳಿಯ 11 ನೇ ವಾರ್ಷಿಕ ಮಹಾಸಭೆ

ಉಳ್ಳಾಲ:ಇಲ್ಲಿಯ ತಾಲೂಕಿನ ಮುನ್ನೂರು ಗ್ರಾಮದ ಸೋಮನಾಥ ಉಳಿಯ ಶ್ರೀ ಸೋಮೇಶ್ವರಿ ಮಹಿಳಾ ಮಂಡಳಿಯ11 ನೇ ವಾರ್ಷಿಕ ಮಹಾಸಭೆಯ ಉಳಿಯ ಶ್ರೀ ಸೋಮೇಶ್ವರೀ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು.ಮಹಿಳಾ…

ಬಂಟ್ವಾಳ: ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ರಾಮನಗರ ಬಂಟ್ವಾಳ ಇವರ ವತಿಯಿಂದ ಶ್ರೀ ರಾಮ ಭಜನಾ ಮಂದಿರದಿಂದ ಬೈಪಾಸ್ ಕೆಂಪುಗುಡ್ಡೆ ಕ್ರಾಸ್ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಾಯಿತು.…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ದಿವಸ ಕಾರ‍್ಯಕ್ರಮ

ಬಂಟ್ವಾಳ: ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ ನಿಮಿತ್ತ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ದಿವಸ ಕಾರ‍್ಯಕ್ರಮವನ್ನು ನಡೆಯಿತು. ಶಿಕ್ಷಕಿಯರಾದ ಚೈತ್ರ…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೨ನೇ ವರ್ಷದ ನವದಂಪತಿ ಸಮಾವೇಶ

ಬಂಟ್ವಾಳ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ನವದಂಪತಿಗಳ ಸಮಾವೇಶವು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ ದಂಪತಿಗಳಾದ ಪ್ರೊ. ಗಣಪತಿ ಭಟ್ ಕುಳಮರ್ವ ,…

ಪೊಳಲಿ ರುದ್ರಭೂಮಿಯ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪೊಳಲಿ: ಪೊಳಲಿ ರುದ್ರ ಭೂಮಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಚತಾ ಕಾರ್ಯಕ್ರಮವು ಅ.1 ಭಾನುವಾರದಂದು ನಡೆಯಿತು.‌ ಸ್ವಚ್ಚತಾ ಕಾರ್ಯದಲ್ಲಿ ಮಾಜಿ ಕರಿಯಂಗಳ ಗ್ರಾಂ.ಪಂ ಅಧ್ಯಕ್ಷೆ ಚಂದ್ರಾವತಿ,ಯಶವಂತ್‌ ಪೊಳಲಿ,ಯಶೋಧರ ಕಲ್ಕುಟ…

ರಾಯಿ: ರಿಕ್ಷಾ ತಂಗುದಾಣ ಶಾಸಕರಿಂದ ಲೋಕಾರ್ಪಣೆ‌,ಮೂಲ ಸೌಕರ್ಯಕ್ಕೆ ಆದ್ಯತೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾಲೂಕಿನ ವಿವಿಧೆಡೆ ಈಗಾಗಲೇ ರಿಕ್ಷಾ ತಂಗುದಾಣ ನಿರ್ಮಿಸಲು ಹೆಚ್ಚಿನ ಒತ್ತು ನೀಡಲಾಗಿದ್ದು,ಗ್ರಾಮೀಣ ಪ್ರದೇಶವಾದ ರಾಯಿಯಲ್ಲಿ ಕೂಡಾ ಸುಸಜ್ಜಿತ ರಿಕ್ಷಾ ತಂಗುದಾಣ ಲೋಕಾರ್ಪಣೆ ಗೊಂಡು ರಿಕ್ಷಾ ಚಾಲಕರಿಗೆ…