Author: suddi9

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ದಿಂದ ಶೇ .12.50 ಡೀವಿಡೆಂಟ್ ಅಧ್ಯಕ್ಷ ಪ್ರಭು ಘೋ಼ಷಣೆ

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2022-23 ನೇ ಸಾಲಿನಲ್ಲಿ ರೂ.1.50 ಕೋಟಿ ಲಾಭ ಗಳಿಸಿದ್ದು,ಸದಸ್ಯರಿಗೆ 12.50 ಡಿವಿಡೆಂಟ ನ್ನು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು…

ಬಿ.ಸಿ.ರೋಡು: ಶ್ರೀಗಣೇಶನ ಅದ್ದೂರಿ‌ ಶೋಭಾಯಾತ್ರೆ

ಬಂಟ್ಚಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಆಶ್ರಯದಲ್ಲಿ‌ ಬಿ.ಸಿ.ರೋಡಿನ ಶ್ರೀರಕ್ತೇಶ್ವರೀ ದೇವಿ ಸನ್ನಿಧಿಯ ವಠಾರದಲ್ಲಿ‌ 4 ದಿನಗಳ ಕಾಲ ಆರಾಧಿಸಲ್ಪಟ್ಟ 44 ನೇ ಸಾರ್ವಜನಿಕ…

ದಡ್ಡಲಕಾಡು ಶಾಲೆಯಲ್ಲಿ ವಿಶ್ವಶಾಂತಿ ದಿನಾಚರಣೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವಶಾಂತಿ ದಿನವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನ ನೇತೃತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ಬುಲ್ ಬುಲ್ ಶಿಕ್ಷಕಿಯಾದ ಹಿಲ್ಡಾ ಫೆರ್ನಾಂಡಿಸ್…

ಪೊಳಲಿ ರಾಮಕೃಷ್ಣ ತಪೋವನದಲ್ಲಿ “ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ”

ಕೈಕಂಬ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.23 ಬೆಳಗ್ಗೆ 7:30ಕ್ಕೆ ಸೆ.23 ರಿಂದ 30 ರ ವರೆಗೆ ನಡೆಯಲಿರುವ “ಅಖಂಡ ಭಜನಾ ಸಪ್ತಾಹ”ಕ್ಕೆ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ…

ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತ ಪದ್ಮನಾಭ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.ವಿವೇಕಾನಂದ…

ಶ್ರೀರಾಮ ಹಿ. ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಚಿಟ್ಟೆಗಳ ಜೀವನ ಚಕ್ರಗಳ ಅಧ್ಯಯನ ಕಾರ್ಯಾಗಾರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಚಿಟ್ಟೆಗಳ ಜೀವನ ಚಕ್ರದ ನಾಲ್ಕು ಹಂತಗಳನ್ನು ಶಾಲಾ ಪರಿಸರದಲ್ಲಿ ಮೂರು ವಾರಗಳಿಂದ ವಿವಿಧ ಹಂತದಲ್ಲಿ…

ಬಾಳ್ತಿಲ: ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯಿತ್ ನ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆಯು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು. ಗ್ರಾಮ…

ಮೊಡಂಕಾಪು: ವಿದ್ಯಾರ್ಥಿ ಪರಿಷತ್ ನ ಉದ್ಘಾಟನಾ ಸಮಾರಂಭ

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬಂಟ್ವಾಳ ಸರ್ಕಾರಿ ಪ್ರಥಮ…

ಯುವಕರ ಕಾರ್ಯ ಶ್ಲಾಘನೀಯ: ಡಾ.ಭಟ್

ಬಂಟ್ವಾಳ: ಭಾರತೀಯ ಸಂಸ್ಕೃತಿ,ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಯುವಕರ ತಂಡ ಮಾಡುತ್ತಿರುವುದು ಶ್ಲಾಘನೀಯ,ವೇಷದಲ್ಲಿ ಹುಲಿಯಾದರೆ ಸಾಲದು ದೇಶ ಧರ್ಮ,ಸಂಸ್ಕೃತಿಯ ಮೇಲಾಗುವ ಅಕ್ರಮಣದ ವಿರುದ್ಧವು ಯುವಕರು ಹುಲಿಯಾಗಿ ಘರ್ಜಿಸಬೇಕು…

ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್ ರವರು ಕಾರ್ಯಕ್ರಮವನ್ನು…

ಬಂಟ್ವಾಳ: ಗಣೇಶೋತ್ಸವ ಸಂಪನ್ನ‌

ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ‌ ಮೂರು ದಿನಗಳ ಕಾಲ ಆರಾಧಿಸಲ್ಪಟ್ಟ ಶ್ರೀಗಣೇಶನ ಮೆರವಣಿಗೆಯು ಗುರುವಾರ ರಾತ್ರಿ ಬಂಟ್ವಾಳ ಪೇಟೆಯಲ್ಲಿ ನಡೆಯಿತು. ಉತ್ಸವ ಸ್ಥಳದಿಂದ ಹೊರಟ…

ಫರಂಗಿಪೇಟೆ ರಾ.ಹೆ.ಯಲ್ಲಿ ಶ್ರೀಗಣೇಶನ‌ ವೈಭವಯುತವಾದ ಶೋಭಾಯಾತ್ರೆ ಕಣ್ತುಂಬಿಕೊಂಡ ಭಕ್ತ ಸಮೂಹ

ಬಂಟ್ವಾಳ: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಫರಂಗಿಪೇಟೆಯ‌ ಸೇವಾಂಜಲಿ‌ ಸಭಾಂಗಣದಲ್ಲಿ‌ ಮೂರು ದಿನಗಳ‌ ಕಾಲ ಆರಾಧಿಸಲ್ಪಟ್ಟ 41 ನೇ ವರ್ಷದ ಸಾರ್ವಜನಿಕ ಶ್ರಿಗಣೇಶನ ಶೋಭಾಯಾತ್ರೆಯು…

ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ 218 ಕೋ.ರೂ.ವ್ಯವಹಾರ ನಡೆಸಿ ಒಟ್ಟು 60.20 ಲಕ್ಷ ರೂ.ನಿವ್ವಳ ಲಾಭ…

ಮಂಜಲ್ಪಾದೆ: ಗಣೇಶ್ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಶಾರದಾ ಶಾಖೆ ಇದರ ಆಶಯದಲ್ಲಿ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಗಣೇಶ ಚತುರ್ಥಿ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು…