Author: suddi9

ಗೋಳಿದಡಿಗುತ್ತಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

ಕೈಕಂಬ: ಗುರುಪುರದ ಗೋಳಿದಡಿಗುತ್ತಿನ ಚಾವಡಿಯಲ್ಲಿ ಗುತ್ತಿನ ಯಜಮಾನ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಮತ್ತು ಅವರ ಪತ್ನಿ ಉಷಾ ಡಿ. ಶೆಟ್ಟಿ ನೇತೃತ್ವದಲ್ಲಿ ಅ. ೩೧ರಂದು ರಕ್ಷಾ ಬಂಧನ…

ವಸತಿ ಶಾಲೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದಿಂದ ಗುರುವರ್ಯರ 169 ನೇ ಜಯಂತಿ ಆಚರಣೆ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಸಂದೇಶ, ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಅವರ ಜನ್ಮದಿಚಾರಣೆ ಅರ್ಥಪೂರ್ಣವಾಗುತ್ತದೆ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.ಯುವವಾಹಿನಿ ಬಂಟ್ವಾಳ ತಾಲೂಕು…

ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ಸಮಾಜದ ಆದರ್ಶವಾಗಿ ಸ್ವೀಕರಿಸಿ: ಶಾಸಕ ನಾಯ್ಕ್

ಬಂಟ್ವಾಳ: ನಾರಾಯಣ ಗುರುಗಳ ಕಾಲದ ಸಾಮಾಜಿಕ ಪರಿಸ್ಥಿತಿಯನ್ನು ಇಂದು ಊಹಿಸುವುದು ಕೂಡ ಅಸಾಧ್ಯದ ಮಾತು. ಆದರೆ ಯಾವುದೇ ಸಂಘರ್ಷವಿಲ್ಲದೆ ಅವರು ಇಡೀ ಸಮಾಜವನ್ನು ಜಾಗೃತಗೊಳಿಸಿದ ಕಾಯಕ ನಮ್ಮೆಲ್ಲರಿಗೂ…

ದೇವರಗುಡ್ಡೆ ಶ್ರೀ ಸಾಂಬ ಸದಾಶಿವ ದೇವರ ಬಾಲಾಲಯ ಪ್ರತಿಷ್ಠೆ

ಕೈಕಂಬ: ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಬಾರ್ದಿಲ ದೇವರಗುಡ್ಡೆ ಶ್ರೀ ಸಾಂಬ ಸದಾಶಿವ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ, ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣದ ಪ್ರಯುಕ್ತ ಶ್ರೀದೇವರ ಬಾಲಾಲಯ…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇವದ್ಯಾಸ ಧ್ಯಾನಮಂದಿರಲ್ಲಿ ಪೋಷಕರ ಸಭೆಯು ಪೂರ್ವ ಪ್ರಾಥಮಿಕ ಹಾಗೂ ಹಿರಿಯ ವಿಭಾಗವಾಗಿ ಎರಡು ಹಂತಗಳಲ್ಲಿ ನಡೆಯಿತು. ಪುತ್ತೂರು ಶ್ರೀ…

ಮಳಲಿ ಮಟ್ಟಿ ಜೋಗಿಮಠದ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಳದಲ್ಲಿ ಜೀರ್ಣೋದ್ಧಾರ ಕಾರ್ಯಗಳಿಗೆ ಶಿಲಾನ್ಯಾಸ

ನಮ್ಮೆಲ್ಲರ ಮೇಲೆ ಭಗವಂತನ ಋಣವಿದೆ : ಸುದರ್ಶನ ಮೂಡಬಿದ್ರೆ ಕೈಕಂಬ: ಭಗವಂತನ ಋಣದಲ್ಲಿರುವ ನಾವೆಲ್ಲ ನಿಮಿತ್ತ ಮಾತ್ರ. ಇಲ್ಲಿಗೆ ಬರುವಾಗ ನಾವು ಏನನ್ನೂ ತಂದಿಲ್ಲ ಅಥವಾ ಕೊಂಡೊಯ್ಯುವುದೂ…

ಸೆ. ೩ಕ್ಕೆ ಪೆರಾರ-ಗಂಜಿಮಠ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕೈಕಂಬ: ಪೆರಾರ-ಗಂಜಿಮಠದ ಬಿಲ್ಲವ ಸಮಾಜ ಸೇವಾ ಸಂಘ(ರಿ) ಇದರ ವತಿಯಿಂದ ಸೆ. ೩ರಂದು ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಸಭಾಭವನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ…

ಶ್ರೀ ಭಗವತೀ ದೇವಸ್ಥಾನ ವಿಟ್ಲ ೮ ನೇ ವರ್ಷದ ‘ವಿಟ್ಲ ಯಕ್ಷೋತ್ಸವ’ ೨೦೨೩

ವಿಟ್ಲ: ಯಕ್ಷ ಭಾರತ ಸೇವಾ ಪ್ರತಿಷ್ಠಾನ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇದರ ೮ ನೇ ವರ್ಷದ ವಿಟ್ಲ ಯಕ್ಷೋತ್ಸವವು ಶ್ರೀ ಭಗವತೀ ದೇವಸ್ಥಾನದ ಸಭಾ ಭವನದಲ್ಲಿ…

ಮಧ್ವ: ಹೃದಯಾಘಾತದಿಂದ ಯುವತಿ ಸಾವು

ಬಂಟ್ವಾಳ: ಮಲಗಿದ್ದಲ್ಲಿಯೇ ಯುವತಿಯೋರ್ವಳು ಹೃದಯಾಘಾತ ಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಬುಧವಾರ ಸಂಭವಿಸಿದೆ. ಕಾವಳಪಡೂರು ಗ್ರಾಮದ ಮಧ್ವ ಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ…

ಸೆ.3 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘದಲ್ಲಿ ಗುರು ಜಯಂತಿ ಆಚರಣೆ

ಕೈಕಂಬ: ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘದಲ್ಲಿ ಗುರ ಜಯಂತಿ ಆಚರಣೆ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘದ ವತಿಯಂದ ಭಾನುವಾರ ನಡೆಯಲಿದೆ.…

ಪಂಚ ಗ್ರಾಮ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕೈಕಂಬ: ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಪಂಚ ಗ್ರಾಮ ಕೊಳತ್ತಮಜಲು ಬಡಗ ಬೆಳ್ಳೂರು ಗುರುವಾರ ಬೆಳ್ಳಿಗ್ಗೆ ೭.೩೦ ಕ್ಕೆ ಸರಿಯಾಗಿ ನಾರಾಯಣ ಗುರು ಜಯಂತಿಯ ಪ್ರಯುಕ್ತ…

ಪುರಸಭಾ ವ್ಯಾಪ್ತಿ ಸಹಿತ ವಿವಿಧ ಗ್ರಾ.ಪಂ.ಗಳಲ್ಲಿ ಫಲಾನುಭವಿಗಳಿಂದ ಗೃಹಲಕ್ಷ್ಮೀ ಕಾರ್ಯಕ್ರಮ ವೀಕ್ಷಣೆ

ಬಂಟ್ವಾಳ: ಮೈಸೂರಿನಲ್ಲಿ ಬುಧವಾರ ಅನುಷ್ಠಾನಗೊಂಡ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಫಲಾನುಭವಿಗಳು ವೀಕ್ಷಿಸಲು ಬಂಟ್ವಾಳ ಪುರಸಭೆ ಸಹಿತ ಗ್ರಾ.ಪಂ.ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು.ಬಂಟ್ವಾಳ ಪುರಸಭಾ…

ವಾಮದ ಪದವು ಸರಕಾರಿ ಕಾಲೇಜಿನಲ್ಲಿ ಸಮಾಜ ಕಾರ್ಯ ವೇದಿಕೆಯ ಉದ್ಘಾಟನೆ

ಬಂಟ್ವಾಳ: ವಾಮದ ಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಸಮಾಜಕಾರ್ಯ ವೇದಿಕೆಯ ಉದ್ಘಾಟನೆ ಹಾಗೂ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಾಗಾರವು ಜರುಗಿತು. ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ…

ಪೆರಿಯೋಡಿ ಬೀಡುವಿನಿಂದ ಕುಪ್ಪಿಲ ಧರ್ಮ ಚಾವಡಿಗೆ ಕಾಲು ಸೇತುವೆ ನಿರ್ಮಾಣ : ಬಹು ವರ್ಷದ ಬೇಡಿಕೆ ಈಡೇರಿಕೆ

ಬಂಟ್ವಾಳ: ಕಳ್ಳಿಗೆ – ಬಿ.ಮೂಡ ಗ್ರಾಮಸ್ಥರ ಬಹುವರ್ಷದ ಬೇಡಿಕೆಯಾದ ಪೆರಿಯೋಡಿ ಬೀಡುವಿನಿಂದ ಕುಪ್ಪಿಲ ಧರ್ಮ ಚಾವಡಿಗೆ ಶ್ರೀ ಕನಪಾಡಿತ್ತಾಯ ದೈವದ ಭಂಡಾರ ಸಾಗುವ ದಾರಿಗೆ ಶಾಸಕರ ನಿಧಿ…