Author: suddi9

ಮೂಡಬಿದಿರೆ: ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೯ನೇ ಜನ್ಮದಿನಾಚರಣೆ, ಸಂಘದ ೭೩ನೇ ಮೂರ್ತಿ ಪ್ರತಿಷ್ಟಾಪನೆ’ ಹಾಗೂ ೩೭ನೇ ವಾರ್ಷಿಕೋತ್ಸವ ಸಮಾರಂಭ

ಮೂಡಬಿದಿರೆ: ಬ್ರಹ್ಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ.) ಶ್ರೀ ನಾರಾಯಣಗುರು ಸೇವಾದಳ ಹಾಗೂ ಶ್ರೀ ನಾರಾಯಣಗುರು ಮಹಿಳಾ ಘಟಕ ಮೂಡುಬಿದಿರೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ…

ಬಾರ್ದಿಲ: ಆಗಸ್ಟ್ ೩೧, ಬೆಟ್ಟದೊಡೆಯನ ಬಾಲಾಲಯ ಪ್ರತಿಷ್ಠಾಪನೆಗೆ ಭರದ ಸಿದ್ಧತೆ

ಕೈಕಂಬ: ಸಂಪೂರ್ಣ ಜೀರ್ಣೋದ್ದಾರಗೊಳ್ಳುತ್ತಿರುವ, ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನದ ನೂತನ ಗರ್ಭಗುಡಿ ನಿರ್ಮಾಣದ ಪ್ರಯುಕ್ತ ಆಗಸ್ಟ್ ೩೧ ರಂದು ಶ್ರೀದೇವರ ಬಾಲಲಯ…

ಬೈಲ್ ಫ್ರೆಂಡ್ಸ್ ಮೂಡುಕರೆ ಕಂದಾವರ ಇದರ ವತಿಯಿಂದ ಕೆಸರ್ಡ್ ಒಂಜಿ ದಿನ

ಕೈಕಂಬ: ಬೈಲ್ ಫ್ರೆಂಡ್ಸ್ ಮೂಡುಕರೆ ಕಂದಾವರ ಇದರ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವು ಭಾನುವಾರ ಬೈಲು ಮಾಗಣೆ ಶ್ರೀ ಧೂಮಾವತಿ ದೈವಸ್ಥಾನದ ಮುಂಭಾಗದ ಗದ್ದೆಯಲ್ಲಿ ನಡೆಯಿತು.ಶ್ರೀ…

ಮೂಡುಕರೆ ಬೈಲು ಮಾಗಣೆಯಲ್ಲಿ ʼಕೆಸರ್ಡ್‌ ಒಂಜಿ ದಿನʼ

‌ಕೈಕಂಬ: ಬೈಲ್ ಫ್ರೆಂಡ್ಸ್ ಮೂಡುಕರೆ ಕಂದಾವರ ಇದರ ವತಿಯಿಂದ ʼಕೆಸರ್ಡ್‌ ಒಂಜಿ ದಿನʼ ಬೈಲು ಮಾಗಣೆ ಶ್ರೀ ಧೂಮಾವತಿ ದೈವಸ್ಥಾನದ ಮುಂಭಾಗದ ಗದ್ದೆಯಲ್ಲಿ ನಡೆಯಿತು. ಶ್ರೀ ಧೂಮಾವತಿ…

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ರವಿವಾರ ಭೇಟಿ ನೀಡಿದರು. ಶಾಲೆಯ ಪ್ರಾಂಶುಪಾಲರಾದ ಸಂತೋಷ ಕುಮಾರ್…

ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ 4…

ತುಂಬೆ ಕ್ರೆಸೆಂಟ್ ಯಂಗ್ ಮೆನ್ಸ್ ನಿಂದ ರಕ್ತದಾನ ಶಿಬಿರ

ಬಂಟ್ವಾಳ : ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ ಇದರ ಹತ್ತನೇ ವರ್ಷಾಚರಣೆಯ ಪ್ರಯುಕ್ತ ದಿವಂಗತ ಡಾ. ಬಿ.ಅಹ್ಮದ್ ಹಾಜಿ ಅವರ 3ನೇ ವರ್ಷದ ಸ್ಮರಣಾರ್ಥ, ಕ್ರೆಸೆಂಟ್ ಯಂಗ್…

ಸಾವರ್ಕರ್ ಗೆ ಅವಮಾನ ಖಂಡಿಸಿ ಸೆ.3 ಕ್ಕೆ ಮಂಚಿಯಲ್ಲಿ ಹಿಂದು ಜನಜಾಗೃತಿ ಸಮಾವೇಶ

ಬಂಟ್ವಾಳ: ಸ್ವಾತಂತ್ರ್ಯವೀರ ವಿನಾಯಕ ದಾಮೋದರ ಸಾವರ್ಕರ್ ಅವಮಾನವನ್ನು ಖಂಡಿಸಿ ಹಿಂದು ಜನಜಾಗೃತಿ ಸಮಾವೇಶ ಸೆ.3ರಂದು ಮಂಚಿ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ವಿಶ್ವ ಹಿಂದು ಪರಿಷತ್…

ಶ್ರೀನಿಕೇತನ ಮಹಿಳಾ ಜ್ನಾನ ವಿಕಾಸ ಕೇಂದ್ರದ ಉದ್ಘಾಟನೆ 

ಬಂಟ್ವಾಳ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಬೋಳಂತೂರು ಕಲ್ಲಡ್ಕ ವಲಯ ಇದರ ವತಿಯಿಂದ ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕಲ್ಲಡ್ಕ ವಲಯ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ನೇತೃತ್ವದಲ್ಲಿ…

ಕರಿಯಂಗಳ ವಲಯ ಕಾಂಗ್ರೇಸ್ ವತಿಯಿಂದ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಾಗೂ ಮಾಜಿ ಅಧ್ಯಕ್ಷ ಉಪಾಧ್ಯಕ್ಷರನ್ನು ಬಂಟ್ವಾಳ ಮಾಜಿ ಸಚಿವ ಬಿ ರಮಾನಾಥ ರೈ ಅವರ…

ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ 

ಬಂಟ್ವಾಳ: ಕೊಲೆ ಯತ್ನ,ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ…

ಬಂಟ್ವಾಳ:ಯುವ ಸಂಗಮಕ್ಕೆ ಆಯ್ಕೆ

ಬಂಟ್ವಾಳ:ಯುವ ಸಂಗಮ ಮೆಲ್ಕಾರ್ (ರಿ.) ಇದರ ೨೦೨೩-೨೪ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ .ಪಿ ಸಾಲಿಯಾನ್‌ ಅವರು ಆಯ್ಕೆಯಾಗಿದ್ದಾರೆ. ‌ ಉಳಿದಂತೆ ಇತರ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ. ಯಂ.ಯನ್.ಕುಮಾರ್…

ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ 

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಶ್ರೀ ಪಟ್ಲ ಸತೀಶ್ ಶೆಟ್ಟಿ ಅವರ ಆಶಯದಂತೆ *ಯಕ್ಷಧ್ರುವಯಕ್ಷ ಶಿಕ್ಷಣ*” ಅಭಿಯಾನದಡಿಯಲ್ಲಿ ಇಂದು ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ…