Author: suddi9

ಬಂಟ್ವಾಳ:ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವವು ಬಿ.ಸಿ.ರೋಡಿಗೆ ಸಮೀಪದ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ನಿವೃತ್ತ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ…

ಸೆ. ೯ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಲ್ಲವ

ಸಹಿತ ಅತಿ ಹಿಂದುಳಿದ ಸಮಾಜದ ಬೃಹತ್ ಸಮಾವೇಶ ಕೈಕಂಬ: ಸ್ವತಂತ್ರ ಭಾರತದಲ್ಲಿ ಸಂವಿದಾನವು ಸರ್ವರಿಗೂ ಸಮಪಾಲು-ಸಮಪಾಳು ಖಾತರಿ ಮಾಡಿದ್ದರೂ, ಬಹುಪಾಲು ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳಿಗೆ…

ಬಂಟ್ವಾಳ: ಸಂಭ್ರಮದ ನಾಗರಪಂಚಮಿ

ಬಂಟ್ವಾಳ:ತಾಲ್ಲೂಕಿನ ವಿವಿಧ ನಾಗಬನ ಮತ್ತು ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ನಾಗರ ಪಂಚಮಿ ಪ್ರಯುಕ್ತ ಸೋಮವಾರ ನಾಗನಿಗೆ ಹಾಲು ಮತ್ತು ಸೀಯಾಳ ಅಭಿಷೇಕ ಸಹಿತ ವಿಶೇಷ ಪೂಜೆ ಸಲ್ಲಿಸಲಾಯಿತು. ಇಲ್ಲಿನ…

ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿ.ಜಾ.ವೇ.ಯಿಂದ ಪ್ರತಿಭಟನೆ

ಬಂಟ್ವಾಳ: ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣಗೈದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಬಂಧಿಸಿದ ಪೋಲೀಸ್ ಇಲಾಖೆಯ ನಡೆ ಹಾಗೂ…

ಶ್ರೀ ಭದ್ರಕಾಳೀ ದೇವಿ ದೇವಸ್ಥಾನದ ನಾಗದೇವರಿಗೆ ತಂಬಿಲ

ಬೆಂಜನಪದವು: ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳೀ ದೇವಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ಸೋಮವಾರ ನಾಗಬನದಲ್ಲಿ ನಾಗ ತಂಬಿಲ ಸೇವೆ ನಡೆಯಿತು. ನಾಗದೇವರಿಗೆ ಹಾಲಾಭಿಷೇಕ, ಸೀಯಾಳಾಭಿಷೇಕ ಹಾಗೂ…

ವಿವೇಕ ಜಾಗ್ರತ ಬಳಗಗಳಿಂದ ಯೋಗ ಪರ್ಯಟನ ಕಾರ್ಯಕ್ರಮ

ಬಂಟ್ವಾಳ : ತಾಯಂದಿರು ಗರ್ಭಾವಸ್ಥೆಯಲ್ಲಿಯೇ ಸೂಕ್ತ ಆಧ್ಯಾತ್ಮಿಕ ಸಾಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಮುಂದೆ ಜನಿಸಲಿರುವ ತಮ್ಮ ಮಕ್ಕಳಿಗೆ ಶ್ರೇಷ್ಠ ಸಂಸ್ಕಾರಗಳ ಬೀಜವನ್ನು ಬಿತ್ತಲು ಸಾಧ್ಯ ಹಾಗೂ ಸುಖ…

ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ನೆನಪು 

ಬಂಟ್ವಾಳ: ಆಟಿ ಆಚರಣೆಯಲ್ಲ, ಅದು ಪ್ರಕೃತಿ ಸಹಜ ಬದುಕು. ಅಂದಿನ ಬಡತನದ ಬದುಕನ್ನು ಇಂದು ಕೆಲವೆಡೆ ಆಚರಣೆಯ ಹೆಸರಿನಲ್ಲಿ ವೈಭವೀಕರಿಸಲಾಗುತ್ತಿದೆ. ಅಂದಿನ ಆಟಿಯ ಬಡತನದ ಬದುಕಿನ ಹಿಂದಿರುವ…

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಕ್ಕೆ1.28,68,779.97 ಕೋ.ರೂ. ಲಾಭ : ಕೊಟ್ಟಾರಿ

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿ.ವು 2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ 375.58 ಕೋ.ರೂ. ವ್ಯವಹಾರ ನಡೆಸಿ 1.28,68,779.97 ಕೋ.ರೂ. ಲಾಭ ಗಳಿಸಿದೆ…

ಕೆಂಜಾರ್ ಗಾಂದೊಟ್ಯ ಕುಕ್ಯಾನ್ ಕುಟುಂಬಿಕರ ನಾಗಬನದಲ್ಲಿ ನಾಗತಂಬಿಲ

ಕೈಕಂಬ: ಕೆಂಜಾರ್ ಗಾಂದೊಟ್ಯ ಕುಕ್ಯಾನ್ ಕುಟುಂಬಿಕರ ನಾಗಬನದಲ್ಲಿ ಸೋಮವಾರ ನಾಗರಪಂಚಮಿಯ ಪ್ರಯುಕ್ತ ನಾಗದೇವರ ಬಣವನ್ನು ಹೂ ಹಿಂಗಾರದಲ್ಲಿ ಸಿಂಗರಿಸಿ ಹಾಲಾಭಿಷೇಕ, ಸಿಯಾಳಾಬಿಷೇಕ, ನಾಗತಂಬಿಲ ಪೂಜಾ ವಿಧಿವಿಧಾನಗಳು ಸೀತಾರಾಮ…

ಪೊಲೀಸ್ ಲೇನ್ :ಶ್ರೀ ಅನ್ನಪೂರ್ಣೇಶ್ವರಿ ಜೀರ್ಣೋದ್ಧಾರ: ನಿಧಿ ಸಮರ್ಪಣೆ, ವಿಜ್ಞಾಪನಾ ಪತ್ರ ಬಿಡುಗಡೆ, ಕ್ಷೇತ್ರದ ವೆಬ್‌ಸೈಟ್ ಅನಾವರಣ

ಬಂಟ್ವಾಳ: ಭಗವಂತನ ನಾಮಸ್ಮರಣೆ ಪ್ರತಿ ಮನೆಯಲ್ಲೂ ಆಗಬೇಕು, ದೇವಸ್ಥಾನಗಳ ಜೀರ್ಣೋದ್ದಾರದಿಂದ ಜನರ ಮತ್ತು ಗ್ರಾಮದ ಅಭಿವೃದ್ಧಿಯಾಗುತ್ತದೆ ಎಂದು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ರಾಮಕೃಷ್ಣ ತಪೋವನದ ಸ್ವಾಮಿ…

ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ

ಕೈಕಂಬ: ಮಂಗಳೂರು ತಾಲೂಕಿನ ಮಳಲಿ ಮಟ್ಟಿಯ ಪುರಾಣ ಪ್ರಸಿದ್ಧವಾದ ಜೋಗಿ ಮಠ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಜೀರ್ಣೋದ್ಧಾರ ಪ್ರಯುಕ್ತ ಭಾನುವಾರ ದೇವಸ್ಥಾನದಲ್ಲಿ ಭಕ್ತಾಭಿಮಾನಿಗಳ ಸಮಾಲೋಚನಾ…

ಬಂಟ್ವಾಳ: ಹೋಟೆಲ್ ಮಾಲಕರ ಎಸೋಸಿಯೇಶನ್ ಅಸ್ವಿತ್ವಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಹೋಟೆಲ್ ಮಾಲಕರ ಎಸೋಸಿಯೇಶನ್ ಅಸ್ವಿತ್ವಕ್ಕೆ ಬಂದಿದ್ದು, ಸ್ಥಾಪಕಾಧ್ಯಕ್ಷರಾಗಿ ರಂಗೋಲಿ ಹೋಟೆಲ್ ಮಾಲಕ ಚಂದ್ರಹಾಸ ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ…

ಮಜಿ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಸಂಘದ ಉದ್ಘಾಟನೆ

ಬಂಟ್ವಾಳ: ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ತಮ್ಮ ಸೃಜನಶೀಲತೆ ವ್ಯಕ್ತಪಡಿಸುವ ಗುಣ ಎಳವೆಯಲ್ಲೇ ಹೊರಹೊಮ್ಮಿದಾಗ ಕೇವಲ ಶಾಲೆಗಳಲ್ಲಿ ಸಾಹಿತ್ಯದ ಚಟುವಟಿಕೆಗಳು ಮಾತ್ರ ಅಲ್ಲದೇ ವೈಯಕ್ತಿಕವಾಗಿ ಸಾಹಿತ್ಯದಲ್ಲಿ ಪ್ರಗತಿಗೆ…