Author: suddi9

 ಕಾರಿಂಜ ಕ್ಷೇತ್ರಕ್ಕೆ ಆಟಿ ಅಮಾವಾಸ್ಯೆ ಪ್ರಯುಕ್ತ ಸಂಸದ,ಶಾಸಕರ ಭೇಟಿ

ಬಂಟ್ವಾಳ: ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ಆಟಿ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ದ…

ಪೊಳಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ

ಪೊಳಲಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ)ಮಂಗಳೂರು. ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನದ ಅಂಗವಾಗಿ ಆ.೧೭ರಂದು ಗುರುವಾರ ಪೊಳಲಿ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ…

ಧರ್ಮದೈವ ಕ್ಷೇತ್ರದ ಮತ್ತು ಬಂಟ್ವಾಳ ಶಾಸಕರ ವಿರುದ್ಧ ಅಪಪ್ರಚಾರ ದೈವದ ಮೊರೆ 

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಧರ್ಮದೈವ ಕ್ಷೇತ್ರದ ಅಪಪ್ರಚಾರ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ಶಿಕ್ಷೆ ನೀಡಬೇಕು ಎಂದು…

ಜಿಲ್ಲಾಡಳಿತ ಆದೇಶಕ್ಕೆ ಕವಡೆ ಕಿಮ್ಮತ್ತಿಲ್ಲ : ವೈಟ್‌ಗ್ರೋ ಅಣಬೆ ಘಟಕ ವಿರುದ್ಧ ಸಂತ್ರಸ್ತರ ದೂರು

ವಾಮಂಜೂರು ಅಣಬೆ ಫ್ಯಾಕ್ಟರಿ ಮಾಲಕರಿಂದ ಸಾರ್ವಜನಿಕರ ದಾರಿ ತಪ್ಪಿಸುವ ಪ್ರಯತ್ನ : ಜಗದೀಶ ಶೇಣವ ಕೈಕಂಬ: ವಾಮಂಜೂರು ತಿರುವೈಲು ವಾರ್ಡ್ನ ಓಂಕಾರನಗರದಲ್ಲಿ ಕಳೆದ ಎರಡೂವರೆ ವರ್ಷದಿಂದ ಕಾರ್ಯಾಚರಿಸುತ್ತಿರುವ…

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂ 16.72 ಲಕ್ಷ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜಿಲ್ಲೆಯಲ್ಲಿ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ ದಡಿ ಈಗಾಗಲೇ 70 ಮಂದಿ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಸುಜ್ಞಾನ ನಿಧಿ ಕಾರ್ಯಕ್ರಮ ದಡಿ…

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಬಿಜೆಪಿಯಿಂದ ಬಿ. ಸಿ. ರೋಡಿನಲ್ಲಿ ತಿರಂಗಾಯಾತ್ರೆ

ಬಂಟ್ವಾಳ:ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ತಿರಂಗ ಯಾತ್ರೆ ಬಿ. ಸಿ. ರೋಡಿನ ರಾಜಾರಸ್ತೆಯಲ್ಲಿ ನಡೆಯಿತು. ಬಿ.ಸಿ.ರೋಡಿನ…

ಬಂಟವಾಳ ರೈಲ್ವೇ ನಿಲ್ದಾಣ ಅಭಿವೃದ್ದಿಗೆ 26.18 ಕೋಟಿ ರೂ.ಅನುದಾನ ಬಿಡುಗಡೆ:ಅತೀ ಶೀಘ್ರ ಕಾಮಗಾರಿ ಆರಂಭ: ಸಂಸದ ನಳಿನ್

ಬಂಟ್ವಾಳ:ಅಮೃತ್ ಭಾರತ್ ಯೋಜನೆಯಡಿ ಬಿ.ಸಿ.ರೋಡಿನ ಗೂಡಿನಬಳಿರುವ ಬಂಟವಾಳ ರೈಲ್ವೇ ನಿಲ್ದಾಣವನ್ನು ಸುಸಜ್ಜಿತವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 26.18 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು,ಅತೀ ಶೀಘ್ರದಲ್ಲೇ ಕಾಮಗಾರಿಯು ಆರಂಭವಾಗಲಿದೆ ಎಂದ ಸಂಸದ…

ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಕಲ್ಲಡ್ಕ ಪೇಟೆ ಹಾಗೂ ಮೆಲ್ಕಾರ್ ಸಮಸ್ಯೆ ಆಲಿಸಿದ ಸಂಸದ ಮತ್ತು ಶಾಸಕರು : ಸೂಕ್ತ ಪರಿಹಾರಕ್ಕೆ ರಾ.ಹೆ.ಪ್ರಾ.ದ ಅಧಿಕಾರಿಗಳಿಗೆ ತಾಕೀತು

ಬಂಟ್ವಾಳ:ಕಾಮಗಾರಿ ಪ್ರಗತಿಯಲ್ಲಿರುವ ಬಿ.ಸಿ.ರೋಡು- ಅಡ್ಡಹೊಳೆ ರಾ.ಹೆ.ಯ ಕಲ್ಲಡ್ಕ ಪೇಟೆ ಹಾಗೂ ಮೆಲ್ಕಾರ್ ಅಸುಪಾಸಿನಲ್ಲಿ ಸಾರ್ವಜನಿಕರು ,ವರ್ತಕರು ಹಾಗೂ ಶಾಲಾ ಮಕ್ಕಳಿಗಾಗುತ್ತಿರುವ ಸಮಸ್ಯೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್…

ಬೊಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲಿನ ಡೈರಿಗೆ ಶ್ರೀ ಕ್ಷೇ. ಧ.ಗ್ರಾ.ಯೋ.ಯಿಂದ 2 ಲಕ್ಷ ರೂ.ಮಂಜೂರು

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ (ರಿ)ಯ “ಗ್ರಾಮ ಕಲ್ಯಾಣ ಯೋಜನೆಯ” ಕಾರ್ಯಕ್ರಮ ದಡಿಯಲ್ಲಿ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಬೊಳಂತೂರು ಹಾಲು ಉತ್ಪಾದಕರ…

ಕುಪ್ಪೆಪದವು: ಜೈನ್ ಮಿಲನ್ ನಿಂದ ಆಟಿಡೊಂಜಿ ದಿನ, ಸನ್ಮಾನ

ಕುಪ್ಪೆಪದವು:: ಅನಂತ ಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಇದರ ಮಾಸಿಕ ಸಭೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮವು ಅಗರಿ ಪ್ರವೀಣ್ ಕುಮಾರ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.…

ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ 77 ಸ್ವಾತಂತ್ರ್ಯ ದಿನಾಚರಣೆ ಮತ್ತುವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಶಾಲಾ ಎಸ್‌.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಚಂದ್ರಶೇಖರ ಟೈಲರ್ ರವರು ಧ್ವಜಾರೋಹಣವನ್ನು…

ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ದಿಂದ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಣೆ

ಬಂಟ್ವಾಳ: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ (ರಿ.) ದ.ಕ ಇದರ ವತಿಯಿಂದ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿ.ರೊಡಿನ ಬ್ರಹ್ಮಶ್ರೀ…

ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ

ಹರಿಕೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ದಿನೇಶ್ ಕುಮಾರ್ ಆಯ್ಕೆ ಕೈಕಂಬ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹರಿಕೇಶ್ ಶೆಟ್ಟಿ ನಡಿಗುತ್ತು ಪುನರಾಯ್ಕೆಯಾದರೆ, ನೂತನ ಉಪಾಧ್ಯಕ್ಷರಾಗಿ ದಿನೇಶ್ ಕುಮಾರ್…

ಸಂಚಯಗಿರಿ : ಬಟ್ಟೆ ಕೈ ಚೀಲವನ್ನು ಬಿಡುಗಡೆ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿಯೇ ಅತ್ಯಂತ ಸ್ವಚ್ಛ ಬಡಾವಣೆ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಸಂಚಯಗಿರಿಯಲ್ಲಿ ನಾಗರಿಕ ಕ್ರಿಯಾ ಸಮಿತಿಯ ವತಿಯಿಂದ ೭೭ನೇ ಸ್ವಾತಂತ್ರ್ಯ ಸಂಭ್ರಮವನ್ನು ವಿಜ್ರಂಭಣೆಯಿಂದ ಆಚರಿಸಯಿತು.…