ಮಾಡ್ಲಮಜಲಿನಲ್ಲಿ “ಬಲೇ ಕೆಸರ್ಡ್ ಗೊಬ್ಬುಗ” ಅಟಿಡೊಂಜಿ ದಿನ
ಬಂಟ್ವಾಳ:ಸಂಸ್ಕಾರದ ಅರಿವು ಮೂಡಿಸುವ ಆಟಿದ ಕೂಟಗಳು ಉತ್ಸವದ ರೀತಿಯಾಗಿ ಆಚರಣೆ ಮಾಡುವುದರಿಂದ ಮೂಢನಂಬಿಕೆಯ ಬದಲು ಮೂಲನಂಬಿಕೆ ಬೆಳೆಸುವಲ್ಲಿ ಸಹಕರಿಸುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವ ನತ೯ಕರಾದ…
ಬಂಟ್ವಾಳ:ಸಂಸ್ಕಾರದ ಅರಿವು ಮೂಡಿಸುವ ಆಟಿದ ಕೂಟಗಳು ಉತ್ಸವದ ರೀತಿಯಾಗಿ ಆಚರಣೆ ಮಾಡುವುದರಿಂದ ಮೂಢನಂಬಿಕೆಯ ಬದಲು ಮೂಲನಂಬಿಕೆ ಬೆಳೆಸುವಲ್ಲಿ ಸಹಕರಿಸುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವ ನತ೯ಕರಾದ…
ಕೈಕಂಬ : ಕೆಂಜಾರು-ಕರAಬಾರಿನ ಶ್ರೀ ದೇವಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್(ರಿ) ಇದರ ವತಿಯಿಂದ ಆ. ೧೩ರಂದು ಕರಂಬಾರಿನ ಶ್ರೀ ಕರ‍್ದಬ್ಬು ದೈವಸ್ಥಾನದ ಎದುರು ಗದ್ದೆಯಲ್ಲಿ ಆಯೋಜಿಸಲಾದಕೆಸರ್‌ಡ್…
ವಾಮಂಜೂರು ರಿಕ್ಷಾ ಚಾಲಕರ ಸಂಘದ ಕಚೇರಿ ಕೈಕಂಬ : ವಾಮಂಜೂರು ಜಂಕ್ಷನ್‌ನಲ್ಲಿರುವ ನೇತಾಜಿ ಆಟೋ ಚಾಲಕರ ಸಂಘ(ರಿ) ಇದರ ನೂತನ ಕಚೇರಿ ಹಾಗೂ ನವೀಕರಣಗೊಂಡ ಸುಸಜ್ಜಿತ ಸಾರ್ವಜನಿಕ…
ಕೈಕಂಬ: ಸಂಸ್ಕೃತಿ ಒಂದು ತಲೆಮಾರಿಗೆ ಸೀಮಿತವಾಗಬಾರದು. ಅದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಪ್ರಸರಣವಾಗಬೇಕು. ಆಚರಣೆಗಳು ಮಕ್ಕಳಿಗೆ ಮನೆಯಿಂದ ಮಾತ್ರವಲ್ಲ ಶಿಕ್ಷಣದ ರೂಪದಲ್ಲಿ ವಿದ್ಯಾರ್ಥಿಗಳಿಗೂ ದೊರೆಯಲು ಸರಕಾರಿ ಪ್ರೌಢಶಾಲೆ…
ಕೈಕಂಬ: ಗಂಜಿಮಠ ವ್ಯಾಪ್ತಿಯ ಮಳಲಿ(ಮಣೇಲ್) ದೇವರಗುಡ್ಡೆ ಪುರಾತನ ದೇವಸ್ಥಾನದ ಐತಿಹ್ಯ ಕಂಡು ಬಂದ ಸ್ಥಳದಲ್ಲಿ ಅಷ್ಟಮಂಗಲ ಪ್ರಶ್ನೆಯಂತೆ ಶ್ರೀ ಸೂ ರ್ಯನಾರಾಯಣ ದೇವರ ಸಾನಿಧ್ಯದ ಇರುವಿಕೆ ಪತ್ತೆಯಾಗಿದ್ದು,…
ಬಂಟ್ವಾಳ; ನವಜೀವನ ಗೇಮ್ಸ್ ಕ್ಲಬ್ (ರಿ.) ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ರೋಹಿತಾಕ್ಷ ಮರ್ದೋಳಿ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್, ಪ್ರಧಾನ ಕಾರ್ಯದರ್ಶಿ ಶರತ್, ಜೊತೆ ಕಾರ್ಯದರ್ಶಿ…
ಬಂಟ್ವಾಳ: ಯಾವುದೇ ವಿಪತ್ತು ಬರುವುದು ಆಕಸ್ಮಿಕವಾಗಿ ಅಂತಹ ಸಂದರ್ಭದಲ್ಲಿ ಎಲ್ಲೋ ದೂರದಲ್ಲಿ ಇರುವ ಸಹಾಯಕರನ್ನು ಕರೆದು ಕಾಯುವಾಗ ಅವಘಡದ ತೀವ್ರತೆ ಹೆಚ್ಚಾಗಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು…
ಬಂಟ್ವಾಳ:ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ನಡೆಯಿತು.ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್ ಶೆಣೈ ಅವರು ಹಲಸಿನ ಹಣ್ಣನ್ನು ಕತ್ತರಿಸುವ…
ಬಂಟ್ವಾಳ: ಅರಳ ಗ್ರಾಮಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಕಿ, ಉಪಾಧ್ಯಕ್ಷರಾಗಿ ಚಂದ್ರಹಾಸ್ ಅವರು ಆಯ್ಕೆಯಾಗಿದ್ದಾರೆ. ಒಟ್ಟು 10 ಮಂದಿ ಸದಸ್ಯ ಬಲಹೊಂದಿರುವ ಈ ಗ್ರಾ.ಪಂ.ನಲ್ಲಿ…
ಬಂಟ್ವಾಳ: ಮೊಡಂಕಾಪು ಕಾರ್ಮೆಲ್ ಕಾಲೇಜು, ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವು ಕಾರ್ಮೆಲ್ ಕಾಲೇಜಿನಲ್ಲಿ ಶನಿವಾರ ನಡೆಯಿತು. ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಪ್ರೊ. ಹೆಚ್. ಎಸ್…
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳಘಟಕದ ವತಿಯಿಂದ ಕು.ಸೌಜನ್ಯಳ ಹತ್ಯಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಮರು ತನಿಖೆಗೆ ಆದೇಶಿಸಬೇಕು ತನ್ಮೂಲಕ ನೈಜ…
ಬಂಟ್ವಾಳ: ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿಯಾಗಿದ್ದು, ಅದಕ್ಕಾಗಿ ಎಲ್ಲರೂ ಸ್ವಾರ್ಥ ರಹಿತವಾಗಿ ಶ್ರಮಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರಿಗೆ ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ…
ಬಂಟ್ವಾಳ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕವಾಗಿದೆ ಎಂದು ನಿವೃತ್ತ ಶಿಕ್ಷಕ ಸುರೇಶ ಶೆಟ್ಟಿ ಹೇಳಿದ್ದಾರೆ.…
ಬಂಟ್ವಾಳ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪದಿನವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಆಗಸ್ಟ್ 13 ರಂದು ಸಂಜೆ 4…