Author: suddi9

ಶ್ರೀ ಭದ್ರಕಾಳಿ ದೇವಸ್ಥಾನ ಬೆಂಜನಪದವು ದೃಢಕಲಶೋತ್ಸವ

ಬೆಂಜನಪದವು: ಶ್ರೀ ಭದ್ರಕಾಳಿ ದೇವಸ್ಥಾನದ ದೃಢಕಲಶವು ಜು.೯ರಂದು ಭಾನುವಾರ ಶ್ರೀ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ನಡೆಯಿತು. ಗಣಪತಿ ಹೋಮ, ಪ್ರಧಾನ ಹೋಮ,ಪರಿವಾರ ಸಾನಿಧ್ಯಗಳಿಗೆ ನವದೃಢಕಲಾಶಾಭಿಷೇಕ ಭದ್ರಕಾಳಿ…

ಯುವ ಜನಾಂಗ ಬಲಿಷ್ಠವಾದಾಗಲೇ ದೇಶವು ಬಲಿಷ್ಠ : ಸ್ಪೀಕರ್ ಖಾದರ್ 

ಬಂಟ್ವಾಳ : ಪ್ರತಿ ಮಕ್ಕಳು ಕೂಡ ಈ ದೇಶದ ಅತ್ಯಮೂಲ್ಯ ಸಂಪತ್ತಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಮಕ್ಕಳು ಪ್ರಕಾಶಿಸುವ ರೀತಿಯಲ್ಲಿ ಮಾರ್ಗದರ್ಶನ ನೀಡಬೇಕು. ಯುವ ಜನಾಂಗ ಬಲಿಷ್ಠವಾದಾಗಲೇ…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ “ಪಾಂಚಜನ್ಯ” ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ “ಪಾಂಚಜನ್ಯ” ಹಿರಿಯ ವಿದ್ಯಾರ್ಥಿ ಸಂಘದ ಲಾಂಛನವನ್ನು ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕರು, ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ…

ಕನ್ನಡ ಸಾಹಿತ್ಯಾಭಿರುಚಿ ವೃದ್ಧಿಸಲು ಇನ್ನಷ್ಟು ಕಾರ್ಯಕ್ರಮಗಳ ಆಯೋಜನೆ: ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್

ಬಂಟ್ವಾಳ: ದ. ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಜಿಲ್ಲಾ ಕ. ಸಾ. ಪ.ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಬಿ.…

ಗುರುಪುರ ಬಂಟರ ಮಾತೃ ಸಂಘದ ದಶಮಾನೋತ್ಸವ ಸಂಭ್ರಮ

ಜು. ೧೬ಕ್ಕೆ ವಾಮಂಜೂರಿನಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಕೈಕಂಬ: ಗುರುಪುರ ಬಂಟರ ಮಾತೃ ಸಂಘ(ರಿ) ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಮಂಗಳೂರು, ಬಂಟರ ಯಾನೆ…

 ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ: ಜುಲೈ 12.ರಂದು ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 12ರಂದು ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಗಣೇಶ್ ಶೆಟ್ಟಿ…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ,ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ 2022-23ನೇ ವರ್ಷದ ವಾರ್ಷಿಕೋತ್ಸವ- ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವವು ಸಂಪನ್ನಗೊಂಡಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ.…

ತೆಂಕಬೆಳ್ಳೂರಿನಲ್ಲಿ ವನ ಮಹೋತ್ಸವ

ತೆಂಕಬೆಳ್ಳೂರು: ನಾಗಶ್ರೀ ಮಿತ್ರವೃಂದ (ರಿ )ಕಮ್ಮಾಜೆ, ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಸಹಯೋಗದಲ್ಲಿ ಜು.೯ ರಂದು ನಾಗಶ್ರೀ ವಿವೇಕ ಭವನ ತೆಂಕ ಬೆಳ್ಳೂರಿನಲ್ಲಿ ವನಮಹೋತ್ಸವ ನಡೆಯಿತು.…

 ಸ್ಪೀಕರ್ ಗೆ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ‌ ರೈತರಿಂದ ಮನವಿ 

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿಗಳಾದ ಮನೋಹರ್ ಶೆಟ್ಟಿ ನಡಿ ಕಂಬಳಗುತ್ತು ಅವರ ನೇತೃತ್ವದ ನಿಯೋಗ ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಯು.…

ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಳದಲ್ಲಿ ಶಿಲಾ ಮುಹೂರ್ತ ; ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ

ಎಲ್ಲರೂ ಬದುಕುವ ವ್ಯವಸ್ಥೆ ಇರುವಲ್ಲಿ ಧರ್ಮವಿದೆ : ಸುಬ್ರಹ್ಮಣ್ಯ ಸ್ವಾಮಿ ಕೈಕಂಬ : ಎಲ್ಲರಿಗೂ ಬದುಕುವ ವ್ಯವಸ್ಥೆ ಇರುವಲ್ಲಿ ಧರ್ಮವಿದೆ. ಸಾಮಾಜಿಕ ಬದುಕು ಉತ್ತಮವಾಗಿರಲು ಧರ್ಮದ ಅವಶ್ಯಕತೆ…

ಆಸರೆ ಸೇವಾ ಫೌಂಡೇಶನ್ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ

ಕೈಕಂಬ:ಸಾಧನೆಯನ್ನು ಸಾದಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡುವ ಈ ಸಂಸ್ಥೆಯು ಹತ್ತುದಿಕ್ಕೂಗಳಲ್ಲಿ ಪಸರಿಸಲಿ ಆಚಾರ ವಿಚಾರ ಸಾಂಪ್ರದಾಯ ಎಲ್ಲವನ್ನು ಒಟ್ಟಿಗೆ ಮಾಡಿ ತಾನು ಕಲಿತ ವಿದ್ಯೆಯನ್ನು…

ಕಲ್ಲಡ್ಕ ಶ್ರೀರಾಮ ಹಿ. ಪ್ರಾ.ಶಾಲೆಯಲ್ಲಿ ‘ಶಾರದಾದೇವಿ’ ನೂತನ ಕುಟೀರ ಉದ್ಘಾಟನೆ

ಬಂಟ್ವಾಳ: ಶಿಕ್ಷಣವೇ ದೇಶದ ಆಧಾರ ಸ್ತಂಭವಾಗಿದೆ. ನಮ್ಮತನವನ್ನು ತೊಡಗಿಸಿಕೊಂಡು ಶ್ರೀರಾಮ ವಿದ್ಯಾಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ರಾಷ್ಟ್ರೀಯ ಚಿಂತಕರ, ದೇಶಾಭಿಮಾನದ ಶಿಕ್ಷಣ ನೀಡಬೇಕು. ಜಗತ್ತಿನ ಎಲ್ಲಾ ದೇಶಗಳು ಬೋಧಿಸುವುದು…

ಆಸರೆ ಸೇವಾ ಫೌಂಡೇಶನ್ ವತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ:ಆಸರೆ ಸೇವಾ ಫೌಂಡೇಶನ್ ಇದರ ಪ್ರಾಯೋಜಕತ್ವದಲ್ಲಿ ೨.೫ ಎನ್‌ವಿಜಿ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗ ಇವರ ಜಂಟಿ ಆಶ್ರಯದಲ್ಲಿ…

ಶಾಂಭವಿ ಶೆಟ್ಟಿ ನಿಧನ

ಕೈಕಂಬ : ಗುರುಪುರ ಶ್ರೀ ಜಂಗಮ ಮಠದ ಬಳಿಯ ನಿವಾಸಿ, ದಿವಂಗತ ಸಂಜೀವ ಶೆಟ್ಟಿ ಅವರು ಪತ್ನಿ ಹರಿಣಾಕ್ಷಿ ಯಾನೆ ಶಾಂಭವಿ ಎಸ್. ಶೆಟ್ಟಿ(೮೦) ವಯೋಸಹಜ ಅಸ್ವಸ್ಥತೆಯಿಂದ…