Author: suddi9

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಬಾಲಕೃಷ್ಣ ಅವರು ವಿಶ್ವ ಪರಿಸರ…

 ರೈತರ ಸಮಸ್ಯೆ: ವಿಧಾನಸಭಾಧ್ಯಕ್ಷ ಖಾದರ್ ಭೇಟಿಯಾಗಿ ಚರ್ಚಿಸಲು ನಿರ್ಧಾರ

ಬಂಟ್ವಾಳ: ರೈತರ ಕುಮ್ಕಿ ಹಕ್ಕು, ರಾಜ ಕಾಲುವೆ ಒತ್ತುವರಿ ತೆರವು,ರೈತರ ಹಾಲಿನ ಪ್ರೋತ್ಸಾಹಧನ ಬಾಕಿ ಪಾವತಿ, ನಿಯಮಿತವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರೈತರ ಕುಂದು ಕೊರತೆ…

ವಾಮದಪದವು ಕಾಲೇಜಿನಲ್ಲಿ ವಿಜ್ಞಾನ ಮಾದರಿಗಳು ಹಾಗೂ ಔಷಧೀಯ ಗುಣವುಳ್ಳ ಸಸ್ಯಗಳ ಪ್ರದರ್ಶನ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಸಂಘ ಮತ್ತು ಪರಿಸರ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನ ೨೦೨೩ರ ಪ್ರಯುಕ್ತ ಪರಿಸರ ಮಾಲಿನ್ಯ…

ಗಂಜಿಮಠದಲ್ಲಿ ಒಟ್ಟು ೬೨೭೭.೫೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್

ಕೈಕಂಬ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುಗಾರಿಕೆಯಲ್ಲಿ ಗಂಜಿಮಠದಲ್ಲಿ ಒಟ್ಟು ೬೨೭೭.೫೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ಮುಂದಿನ…

ವಾಮಂಜೂರು ವಿದ್ಯಾಜ್ಯೋತಿ ಶಾಲೆಯಲ್ಲಿ ಆರಂಭೋತ್ಸವ

ಶಾಲಾ ಮಕ್ಕಳಿಂದ ಭವ್ಯ ಮೆರವಣಿಗೆ ಕೈಕಂಬ: ವಾಮಂಜೂರಿನ ವಿದ್ಯಾಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಅತಿ ವಿಜೃಂಭಣೆಯಿಂದ ಶಾಲಾ ಆರಂಭೋತ್ಸವ ಜರುಗಿತು. ಶಾಲಾ ಬ್ಯಾಂಡ್, ವಾದ್ಯ ಹಾಗೂ…

ಕುಪ್ಪೆಪದವು: ಅರೋಗ್ಯ ಸಹಾಯಕ ಚಂದ್ರಶೇಖರ ಪೂಜಾರಿ ನಿವೃತ್ತಿ

ಕೈಕಂಬ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 26 ವರ್ಷಗಳಿಂದ ಎರಡನೇ ದರ್ಜೆ ಆರೋಗ್ಯ ಸಹಾಯಕರಾಗಿ ಸೇವೆ ಸಲ್ಲಿಸಿದ ಬಡಗ ಬೆಳ್ಳೂರು ಗ್ರಾಮದ ಸೂರ್ಲ ಚಂದ್ರಶೇಖರ ಪೂಜಾರಿ…

ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರಮದಾನ

ಬಂಟ್ವಾಳ: ಬಿ.ಸಿ.ರೋಡು ಪೊಲೀಸ್ ಲೈನ್ ನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಊರಿನ ಭಕ್ತಾಧಿಗಳು ಬುಧವಾರ ರಾತ್ರಿ ದ್ವಿತೀಯ ದಿನದ ಶ್ರಮದಾನ ಮಾಡಿದರು.

ಪ್ರಥಮ ದರ್ಜೆ ಸಹಾಯಕ ಎನ್. ನಾರಾಯಣ ಗೌಡ ಅವರಿಗೆ ಬೀಳ್ಕೊಡುಗೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಚುನಾವಣೆ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್. ನಾರಾಯಣ ಗೌಡ ಅವರು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಇಂದು…

ನಲ್ಕೆಮಾರ್ ಶಾಲೆಯಲ್ಲಿ ಬ್ಯಾಂಡ್ ವಾದ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಸ್ವಾಗತ

ಬಿ.ಸಿ.ರೋಡ್: ಬಂಟ್ವಾಳ ತಾಲೂಕಿನ ನಲ್ಕೆಮಾರಿನ ದ.ಕ.ಜಿ.ಪ. ಉನ್ನತೀಕರಿಸಿದ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಬೋತ್ಸವ ಬುಧವಾರ ನಡೆಯಿತು. ಬ್ಯಾಂಡ್ ವಾದ್ಯಗಳೊಂದಿಗೆ ೧ರಿಂದ ೫ನೇ ತರಗತಿ ವರೆಗಿನ ಮಕ್ಕಳನ್ನು…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೨೦೨೩-೨೪ನೇ ಶೈಕ್ಷಣಿಕ ವರ್ಷದ ಶಾಲಾರಂಭವು ದಿನಾಂಕ ೩೧-೦೫-೨೦೨೩ರಂದು ಸಂಸ್ಥೆಯಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷರಾದಡಾ ಪ್ರಭಾಕರ್ ಭಟ್‌ಕಲ್ಲಡ್ಕ ಭಾರತಮಾತೆಗೆ ದೀಪ ಬೆಳಗಿಸಿ…

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ ೩೧ರಂದು ಜರುಗಿತು.ಶಾಲಾ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಬಳಿಕ…

ಗುರುಪುರ ಸರ್ಕಾರಿ ಶಾಲೆಯಲ್ಲಿ `ಪ್ರಾರಂಭೋತ್ಸವ’

ಕೈಕಂಬ : ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಬುಧವಾರ ವಿಜೃಂಬಣೆಯಿಂದ ಶಾಲಾ ಪ್ರಾರಂಭೋತ್ಸವ ಜರುಗಿತು. ಅಧ್ಯಕ್ಷತೆ ವಹಿಸಿದ್ದ ಗುರುಪುರ ಪಂಚಾಯತ್ ಅಧ್ಯಕ್ಷ…

ಕಿನ್ನಿಕಂಬಳ ರೋಸಾ ಮಿಸ್ತಿಕಾ ಶಾಲೆ ಆರಂಭೋತ್ಸವ

ಕೈಕಂಬ : ಗುರುಪುರ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಶೈಕ್ಷಣಿಕ ದಿನಚರಿಯ ಆರಂಭೋತ್ಸವ ಹಾಗೂ ಶೇ. ೧೦೦ ಫಲಿತಾಂಶ ತಂದು ಕೊಟ್ಟ ರೋಸಾ ಮಿಸ್ತಿಕಾ…

ಪೊಳಲಿ ಕಲ್ಕುಟ ಕುಳ ಕೆರೆಯ ಹೊಳೆತ್ತುವ ಕಾರ್ಯಕ್ರಮ

ಪೊಳಲಿ: ಶ್ರೀ ಕ್ಷೇ ಧ.ಗ್ರಾ.ಯೋ.ಬಿ.ಸಿ ಟ್ರೆಸ್ಟ್ (ರಿ) ಬಂಟ್ವಾಳದ ವತಿಯಿಂದ ಪೊಳಲಿಯ ಕಲ್ಕುಟ ಕುಳ ಕೆರೆಯ ಹೊಳೆತ್ತುವ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ…