Author: suddi9

ಮಾರಾಟಕ್ಕೆ ಅವಕಾಶವಿಲ್ಲದ ಸಿಮೆಂಟು ಚೀಲವನ್ನು ಪತ್ತೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ

ಬಂಟ್ವಾಳ:ಇಲ್ಲಿನ ಪಲ್ಲಮಜಲು ಮತ್ತು ಅರಳದಲ್ಲಿ ಮಾರಾಟಕ್ಕೆ ಅವಕಾಶವಿಲ್ಲದ ಸಿಮೆಂಟು ಚೀಲವನ್ನು ಪತ್ತೆ ಹಚ್ಚಿರುವ ಪ್ರಕರಣವನ್ನು ಬಂಟ್ವಾಳ ತಹಶೀಲ್ದಾರರು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಇದರ ಹಿಂದಿರುವ…

ಉತ್ತಮ ಮಳೆಗಾಗಿ ನೆಟ್ಲ ದೇವಳದಲ್ಲಿ ಸೀಯಾಳಾಭಿಷೇಕ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ವಿಟ್ಲ ಇದರ ಸ್ವಸಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಯೋಜನೆಯ ವಿಪತ್ತು ನಿರ್ವಹಣಾ…

 ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ: ಮೇ 20-22: ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ: ಇಲ್ಲಿಯ ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ ಸುಮಾರು 1.50 ಕೋ.ರೂ.ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಉಡುಪಿ ಸೋದೆ ವಾದಿರಾಜ ಮಠ…

ಬಂಟ್ವಾಳ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ
ನೂತನ ಸಭಾ ಭವನ ಲೋಕಾರ್ಪಣೆ

ಬಂಟ್ವಾಳ: ಸಮಾಜಮುಖಿ ಚಿಂತನೆ ಮತ್ತು ಸಾಧನೆಯ ಪಥದಿಂದ ಬಂಟ್ವಾಳ ಲಯನ್ಸ್ ಕ್ಲಬ್ ೫೦ ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವ ಆಚರಣೆ ಜೊತೆಗೆ ನೂತನ ಸಭಾ ಭವನ ಲೋಕಾರ್ಪಣೆಗೊಳಿಸಿ…

ಭವಿಷ್ಯದಲ್ಲಿ ಗ್ಯಾಸ್ ಸಬ್ಸಿಡಿ ಪುನರಾರಂಭ : ನಳಿನ್

ಕೈಕಂಬ: ಉಚಿತ ಯೋಜನೆಗಳಿಂದ ಜನ ಸೋಮಾರಿಗಳಾಗುತ್ತಾರೆ ಎಂದು ಪ್ರತಿಪಾದಿಸುವ ಪಕ್ಷ ಬಿಜೆಪಿಯಾಗಿದ್ದರೂ, ಈ ಬಾರಿಯ ಚುನಾವಣಾ ಪ್ರಣಾಳಿಕೆಯಲ್ಲಿ ಕಡು ಬಡವರಿಗೆ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಉಚಿತ…

ಬಿ.ಸಿ.ರೋಡಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ, ಕುಣಿದು ಕುಪ್ಪಳಿಸಿದ ಕಾರ್ಯಕರ್ತರು

ಬಂಟ್ವಾಳ: ರಾಜೇಶ್ ನಾಯ್ಕ್ ಅವರ ಗೆಲುವಿನ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ರಾಜಾರಸ್ತೆಯಲ್ಲಿ ಕಾರ್ಯಕರ್ತರಿಂದ ಅದ್ದೂರಿಯ ವಿಜಯೋತ್ಸವದ ಮೆರವಣಿಗೆ ನಡೆಯಿತು.ಇದಕ್ಕು ಮೊದಲು ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ತೆರಳಿ‌…

ಶ್ರೀ ಮುಖ್ಯಪ್ರಾಣ ದೇವರಿಗೆ ಸಂಭ್ರಮದ ಬ್ರಹ್ಮಕಲಶ

ಕೈಕಂಬ: ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಪ್ರತಿಷ್ಟಾoಗ ಅಷ್ಟ ಬಂಧ ಬ್ರಹ್ಮಕಲಶಾಭಿಷೇಕವು ಕೊಡಿಮಜಲು ಶ್ರೀ ಅನಂತ ಪದ್ಮಾನಾಭ ಉಪಾಧ್ಯಯ ಅವರ ನೇತ್ರತ್ವದಲ್ಲಿ ಮೇ.7ರಂದು ಭಾನುವಾರ ವಿಜೃಂಭಣೆಯಿಂದ ನಡೆಯಿತು.…

ದತ್ತು ಪಡೆದ ಕುಟುಂಬದ ಹಿರಿಯ ಪುತ್ರಿಗೆ ವಿವಾಹ ನೆರವೇರಿಸಿ ಸಾರ್ವತ್ರಿಕ ಶ್ಲಾಘನೆಗೊಳಗಾದ ಮಂಚಿ ಘಟಕದ ವಿ.ಹಿಂ.ಪ.,ಬಜರಂಗದಳ

ಬಂಟ್ವಾಳ: ಒಂದು ಕುಟುಂಬವನ್ನ ದತ್ತು ಪಡೆದುಕೊಂಡು ಅವರಿಗೆ ಆಶ್ರಯ ಕೊಡುವುದರ ಜೊತೆಗೆ ಆ ಕುಟುಂಬದ ಹಿರಿಯ ಪುತ್ರಿಗೆ ವಿವಾಹವನ್ನು ನೆರವೇರಿಸುವ ಬಂಟ್ವಾಳ ತಾಲೂಕಿನ ಮಂಚಿ ಘಟಕದ “ವಿಶ್ವ…

ಅಡ್ಡೂರು ನೂಯಿ: ವಿವಾಹಿತ ನೇಣಿಗೆ ಶರಣು 

ವಿವಾಹಿತನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಸಮೀಪದ ನೂಯಿ ಎಂಬಲ್ಲಿ ಶನಿವಾರ ನಡೆದಿದೆ. ಭರತೇಶ(30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ವೃತ್ತಿಯಲ್ಲಿ…

 ಬಂಟ್ವಾಳ; ಮನೆಯಿಂದಲೇ ಮತದಾನಕ್ಕೆ ಚಾಲನೆ

ಬಂಟ್ವಾಳ : ಎಂಭತ್ತು ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಚುನಾವಣಾ ಆಯೋಗದ ನಿರ್ದೇಶನದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ 25 ಸೆಕ್ಟರ್ ವ್ಯಾಪ್ತಿಯಲ್ಲಿ…

ಮೇ. 20-25 ವರೆಗೆ ಬೆಂಜನಪದವು ಶ್ರೀ ಭದ್ರಕಾಳಿ ದೇವಿ ಹಾಗೂ ಸಪರಿವಾರ ದೈವ ದೇವರ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವ

ಬಂಟ್ವಾಳ : ತಾಲೂಕಿನ ಅಮ್ಮುಂಜೆಗ್ರಾಮದ ಬೆಂಜನಪದವು ಶ್ರೀ ಭದ್ರಕಾಳಿ ದೇವಿ ಹಾಗೂ ಸಪರಿವಾರ ದೈವ ದೇವರ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವವು ಕ್ಷೇತ್ರದ ತಂತ್ರಿಗಳಾದ ಲೋಕೇಶ್ ಶಾಂತಿಯವರ ನೇತೃತ್ವದಲ್ಲಿ…

ಬಾಂಬಿಲ: ಕಾರು ಡಿಕ್ಕಿ, ಬೈಕ್ ಸವಾರ ಸಾವು

ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾಮದ ಗೋರೆಮಾರ್ ನಿವಾಸಿ…

ಮಂಗ್ಲಿಮಾರ್: ವಾರ್ಷಿಕ ನೇಮೋತ್ಸವ ಗಡಿ ಪ್ರಧಾನ ಕಾರ್ಯಕ್ರಮ

ಬಂಟ್ವಾಳ:ಇಲ್ಲಿನ ಅಮ್ಟಾಡಿ ಗ್ರಾಮದ ಕಾರಣಿಕ ಪ್ರಸಿದ್ಧ ಮಂಗ್ಲಿಮಾರ್ ಅಣ್ಣಪ್ಪ ಸ್ವಾಮಿ ದೈವಸ್ಥಾನದಲ್ಲಿ ಧೂಮಾವತಿ ಬಂಟ ಸಹಿತ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಗುರುವಾರ ಸಮಾಪನಗೊಂಡಿತು. ಮಂಗಳವಾರ ಧ್ವಜಾರೋಹಣ…