ಸಿರಿಗುಂಡದಪಾಡಿ: ಬ್ರಹ್ಮಲಿಂಗೇಶ್ವರ ದೇವಸ್ಥಾನ
ಆಕರ್ಷಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ
ಬಂಟ್ವಾಳ:ಇಲ್ಲಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ನಡೆಯಿತು. ಡಾ.ಶಿವಪ್ರಸಾದ್ ಭಟ್ ನೇಸರ ಮತ್ತು…