Author: suddi9

ಕಾಂಗ್ರೆಸ್ ನ ೧೪ ದಿನಗಳ ‘ಬಂಟ್ವಾಳ ಪ್ರಜಾಧ್ವನಿಯಾತ್ರೆ’ಗೆ ಪುಂಚಮೆ ಜಂಕ್ಷನ್ ನಲ್ಲಿ ಚಾಲನೆ

ಕೈಕಂಬ: ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಗಳನ್ನು ತಲುಪುವ…

ಗುರುಪುರ ಮನೆಗೆ ಬೆಂಕಿ : ಪೀಠೋಪಕರಣಸಹಿತ ಸುಮಾರು ೫ ಲ. ರೂ. ಸೊತ್ತು ಭಸ್ಮ

ಕೈಕಂಬ : ಗುರುಪುರ ಕಾರಮೊಗರು ಹೊಸಮನೆಯಲ್ಲಿ ಮಾ. ೯ರಂದು ಬೆಳಿಗ್ಗೆ ಆಕಸ್ಮಿಕವಾಗಿ ಕಾಣಿಸಿಕೊಂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದು ದೇವನಂದಿನಿ ಮಾರ್ಲ…

ಮಾ. ೧೦ರಂದು ಅಡ್ಡೂರು ಬದ್ರಿಯಾಮಸೀದಿ ನೂತನ ಕಟ್ಟಡ ಉದ್ಘಾಟನೆ

ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಜಂಕ್ಷನ್‌ನಲ್ಲಿರುವ ಬದ್ರಿಯಾ ಮಸೀದಿಯ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭ ಮಾ. ೧೦ರಂದು ಸಂಜೆ ೩ ಗಂಟೆಗೆ ಬದ್ರಿಯಾ ಜಮಾತ್…

ಈಶ್ವರ ಮಂಗಳ ಹಾಗೂ ಅನ್ನಪ್ಪಾಡಿ ದೇವಸ್ಥಾನದ ವಠಾರದಲ್ಲಿ ವನ ದಿಗ್ವಿಜಯ ಕಾರ್ಯಕ್ರಮ

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬಂಟ್ವಾಳ ತಾಲೂಕು ಸಮಿತಿಯ ಆಶ್ರಯದಲ್ಲಿ ಮಾಧವ ಉಳ್ಳಾಲ್ ಸಾರಥ್ಯದ ಗ್ಲೋಬಲ್ ಗ್ರೀನ್ ಫೌಂಢೇಶನ್ ಸಹಕಾರದೊಂದಿಗೆ ಸಜೀಪಮೂಡ ಗ್ರಾಮದ…

ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಖಂಡಿಸಿ ಪ್ರತಿಭಟನೆ

ಬಂಟ್ವಾಳ: ರೈತರ ವಿರೋಧದ ನಡುವೆಯೂ ಕೃಷಿ ಭೂಮಿಯನ್ನು ನಾಶಪಡಿಸಿ, ರೈತರ ಹಿತಾಸಕ್ತಿ ಕಾಪಾಡದೆ ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಪ್ರಯತ್ನ…

ಕಲ್ಲಡ್ಕ‌ ಶ್ರೀರಾಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರಧಾನ ಕಾರ‍್ಯಕ್ರಮ

ಬಂಟ್ವಾಳ: ಕಲ್ಲಡ್ಕ‌ ಶ್ರೀರಾಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರಧಾನ ಕಾರ‍್ಯಕ್ರಮ ಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದಮಂಗಳೂರು ಪವರ್ ಪ್ಯಾಕ್ ಇಂಡಸ್ಟ್ರೀಸ್ ಇದರ…

ತ್ರಿಪುರಾ ಮತ್ತು ನಾಗಲ್ಯಾಂಡ್ ಗಳಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ : ಬಂಟ್ವಾಳದಲ್ಲಿ ಸಂಭ್ರಮಾಚರಣೆ

ಬಂಟ್ವಾಳ: ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಲ್ಯಾಂಡ್ ಗಳಲ್ಲಿ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ, ಬಂಟ್ವಾಳ ಮಂಡಲದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಕಾರ್ಯಕರ್ತರು ಜಯಘೋಷದೊಂದಿಗೆ ಪಟಾಕಿ…

ಮಾ. 10 – 23 ರವರೆಗೆಕಾಂಗ್ರೆಸ್ ನಿಂದ “ಬಂಟ್ವಾಳ ಪ್ರಜಾಧ್ವನಿಯಾತ್ರೆ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದ ಪ್ರತಿ ಗ್ರಾಮಗಳನ್ನು ತಲುಪುವ ‘ಬಂಟ್ವಾಳಪ್ರಜಾಧ್ವನಿಯಾತ್ರೆ’ ಮಾರ್ಚ್ 10 ರಿಂದ 23 ರವರೆಗೆ 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ…

ಮಾರೂರು-ಹೊಸಂಗಡಿ ಶ್ರೀಗೋಪಾಕೃಷ್ಣ ದೇವಳಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ದೇವಸ್ಥಾನಗಳ ನಿರ್ಮಾಣ, ಧಾರ್ಮಿಕ ಆಚರಣೆಗಳಿಂದ ನಮ್ಮ ಅಂತ:ಕರಣದಲ್ಲಿ ದೇವರ ಮೇಲಿನ ಶ್ರದ್ಧೆ, ಭಕ್ತಿ ವೃದ್ಧಿಸುತ್ತದೆ’ ಎಂದು ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ಸ್ವಾಮೀಜಿ ಹೇಳಿದರು.ಶ್ರೀ…

ಕುಲವೂರು : ಬಿಜೆಪಿಯ ಹಿರಿಯ ಮುಖಂಡ  ಉಮೇಶ್ ಅಮೀನ್ ನಾಗಂದಡಿ ನಿಧನ 

ಕೈಕಂಬ: ಮಂಗಳೂರು ತಾಲೂಕಿನ ಕುಲವೂರು ಗ್ರಾಮದ ಬಿಜೆಪಿಯ ಹಿರಿಯ ಮುಖಂಡ, ಸಾಮಾಜಿಕ ಮುಂದಾಳು, ಕುಪ್ಪೆಪದವು ದುರ್ಗೆಶ್ವರೀ ದೇವಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ಹಾಲಿ ಟ್ರಷ್ಟಿ ಉಮೇಶ್…

ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಕೊಲೆಯಲ್ಲಿ ಅಂತ್ಯ

ಬಜಪೆ:ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಉತ್ತರ ಭಾರತ ಮೂಲದ ಇಬ್ಬರ ನಡುವೆ ಪರಸ್ಪರ ಗಲಾಟೆ ನಡೆದು ಓರ್ವ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಜಪೆ ಪೊಲೀಸ್ ಠಾಣಾ…

ಕೊಡಗು ಜಿಲ್ಲಾ ಗೈಡ್ಸ್ ಮಾಜಿ ಕಮಿಶನರ್ ಪುಷ್ಪಾ ನಿಧನ

ಮೂಡುಬಿದಿರೆ: ಮೂಡುಬಿದಿರೆ ವಲಯದ ಮೊದಲ ಸಹಾಯಕ ಶಿಕ್ಷಣಾಧಿಕಾರಿ ಆಗಿದ್ದ , ಬಾಯಾರು ಮೂಲದ ದಿವಂಗತ. ಬಿ. ವೆಂಕಟರಮಣ ಆಚಾರ್ ಅವರ ಪತ್ನಿ , ಕೊಡಗು ಜಿಲ್ಲಾ ಗೈಡ್ಸ್…