Author: suddi9

ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಬಲಿ ಉತ್ಸವ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು. ಪ್ರಮುಖರಾದ ರಾಕೇಶ ಮಲ್ಲಿ, ಲೋಕನಾಥ…

ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ತನ್ನ ಮಕ್ಕಳ ಭವಿಷ್ಯ ಉಜ್ವಲಗೊಳಿಸಲ್ಲ ಪಕ್ಷಾಭ್ಯರ್ಥಿಗಳಿಗೆ ಮತ ಚಲಾಯಿಸಿ: ಬಿ. ಕೆ. ಹರಿಪ್ರಸಾದ್

ಗುರುಪುರ ಕೈಕಂಬದಲ್ಲಿ `ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಕೈಕಂಬ: ಭ್ರಷ್ಟಾಚಾರ, ಶೋಷಣೆ, ದುರಂಕಾರ, ವಂಚನೆ, ಕೋಮು ದ್ವೇಷ, ಬೆಲೆ ಏರಿಕೆಯಂತಹ ಅಸಾಂವಿಧಾನಿಕ ಕಾರ್ಯಗಳನ್ನೇ ತಮ್ಮ ಸಾಧನೆ ಎಂದು ಬೀಗುತ್ತಿರುವ…

ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಮಾಧವ ನಾಯ್ಕ್ ಅವರಿಗೆ ಬೀಳ್ಕೊಡುಗೆ

ಅಡ್ಯನಡ್ಕ: ಇಲ್ಲಿನ ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೩೨ ರ‍್ಷಗಳ ಕಾಲ ಸುದರ‍್ಘ ಸೇವೆ ಸಲ್ಲಿಸಿ ಫೆಬ್ರುವರಿ ೨೮ರಂದು ವಯೋನಿವೃತ್ತರಾದ ಮುಖ್ಯೋಪಾಧ್ಯಾಯ ಕೆ. ಮಾಧವ ನಾಯ್ಕ್…

ಬಂಟ್ವಾಳ: ಅಪಪ್ರಚಾರಕ್ಕೆ ಮತದಾರ ಮಣೆ ಹಾಕಲ್ಲ ರೂ 5ಸಾವಿರ ಕೋಟಿ ಅನುದಾನ ಕಾಂಗ್ರೆಸ್ ಸಾಧನೆ ‘ಹೇಳಿದ್ದನ್ನೇ ಮಾಡಿದ್ದೇನೆ. ಮಾಡಿದ್ದನ್ನೇ ಹೇಳುತ್ತೇನೆ’ 10ರಿಂದ ಕ್ಷೇತ್ರದಾದ್ಯಂತ ರಥಯಾತ್ರೆ : ಮಾಜಿ ಸಚಿವ ರೈ ಹೇಳಿಕೆ

ಬಂಟ್ವಾಳ: ಕಳೆದ ಐದು ವರ್ಷಗಳ ಹಿಂದೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 5ಸಾವಿರ ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದ್ದು, ‘ಹೇಳಿದ್ದನ್ನೇ ಮಾಡಿದ್ದೇನೆ. ಮಾಡಿದ್ದನ್ನೇ…

ಬಂಟ್ವಾಳ: ಸರ್ಕಾರಿ ನೌಕರರ ಮುಷ್ಕರ ಬಿಸಿ

ಬಂಟ್ವಾಳ:ಇಲ್ಲಿನ ಸರ್ಕಾರಿ ನೌಕರರ ಸಂಘದ ಮುಷ್ಕರ ಕರೆಯಂತೆ ಸುಮಾರು ಎರಡು ಸಾವಿರಕ್ಕೂ ಮಿಕ್ಕಿ ಮಂದಿ ನೌಕರರು ಮಂಗಳವಾರ ನಡೆದ ಕರ್ತವ್ಯಕ್ಕೆ ಹಾಜರಾಗದೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗಮನ…

ಪಿಲಾತಬೆಟ್ಟು: ಬಸ್ಸು ನಿಲ್ದಾಣ ಲೋಕಾರ್ಪಣೆ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಕಾರ್ಯಕರ್ತರು

ಬಂಟ್ವಾಳ:ಇಲ್ಲಿನ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಆಸ್ಪತ್ರೆ ಎದುರು ತೆರವುಗೊಂಡು ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಬಸ್ ನಿಲ್ದಾಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬುಧವರ ಲೋಕಾರ್ಪಣೆಗೊಳಿಸಿದರು. ಕಾಂಗ್ರೆಸ್…

ಪೊಳಲಿ ವಲಯ ಮಟ್ಟದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ

ಕೈಕಂಬ: ಪೂಜ್ಯರು ಹಾಕಿಕೊಟ್ಟ ಮಾಗದಲ್ಲಿ ನಡೆದರೆ ಸಾಧನೆಯೆಂಬುವುದು ಕನಸಲ್ಲ. ವಿಶೇಷ ಸಾಧನೆ ಮಾಡಿದ ಸಂಘಗಳನ್ನು ಗುರುತಿಸುವುದರಿಂದ ಉಳಿದ ಸಂಘಗಳಿಗೂ ಉತ್ತಮ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ; ಕೇವಲ ೮…

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ `ರೇಡಿಯೊ’ ಉಪನ್ಯಾಸ

ಮೂಡುಬಿದಿರೆ: ಅತಿಯಾದ ಮಾತು ರೇಡಿಯೊ ಉದ್ಘೋಷಕನ ಅರ್ಹತೆಯಲ್ಲ. ಮಾತಿನಲ್ಲಿ ವಿಷಯ, ಭಾಷೆಯ ಮೇಲಿನ ಹಿಡಿತ, ಸ್ಪಂದನೆ ಹಾಗೂ ಪ್ರಸ್ತುತಿಯು ಉತ್ತಮ ಆರ್‌ಜೆಯ ಲಕ್ಷಣ. ರೇಡಿಯೊ ಜನಪ್ರಿಯತೆ ಅಳೆಯುವ…

ಮಾರ್ಚ್ 8ರಂದು ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಶಿಲಾನ್ಯಾಸ

ಮೂಡುಬಿದಿರೆ: ಮಾರೂರು-ಹೊಸಂಗಡಿಯಲ್ಲಿ ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ಸ್ವಾಮೀಜಿ ಮಾರ್ಚ್ 8ರಂದು…

ಮಾರ್ಚ್ 1ರಂದು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ

ಮೂಡುಬಿದಿರೆ: ತಾಲೂಕು ಕಚೇರಿ ಸೇರಿದಂತೆ ಮೂಡುಬಿದಿರೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ವಿಪರೀತವಾಗುತ್ತಿದ್ದು, ಇದನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಬೆಳಗ್ಗೆ ಗಂಟೆ 10ಕ್ಕೆ ತಾಲೂಕು…

1ಕೋಟಿ 48 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

ಕೈಕಂಬ: ಅವರು ಮಂಗಳೂರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30ಲಕ್ಷ, ಕೃಷ್ಣ ಮಠ ರಸ್ತೆ…

ಮೆಲ್ಕಾರ್ -ಮುಡಿಪು ರಸ್ತೆಯ ಅನಧಿಕೃತ ಅಂಗಡಿಗಳ ತೆರವು

ಬಂಟ್ವಾಳ: ಮೆಲ್ಕಾರ್ ಜಂಕ್ಷನ್‌ನಿಂದ ಮುಡಿಪು ರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಇಟ್ಟಿದ್ದ ಅಂಗಡಿಗಳನ್ನು ಪುರಸಭಾ ಅಧಿಕಾರಿಗಳು ದ.ಕ.ಜಿಲ್ಲಾಧಿಕಾರಿಗಳ ಆದೇಶದಂತೆ ಸೋಮವಾರ ಕಾರ್ಯಾಚರಣೆಯ ನಡೆಸಿ ತೆರವು ಮಾಡಿದ್ದಾರೆ. ಪುರಸಭೆಯ ಮುಖ್ಯಾಧಿಕಾರಿ…