Author: suddi9

ಸೆ.೧ ರಂದು ಬಂಟ್ವಾಳ ತಾಲೂಕು” ಕೃಷಿಕ ಸಮಾಜ ಭವನ” ದ ಲೋಕಾರ್ಪಣೆ

ಬಂಟ್ವಾಳ: ತಾಲೂಕು ಕೃಷಿ ಕಚೇರಿ ಬಳಿ ಬಂಟ್ವಾಳ ತಾಲೂಕು ಕೃಷಿಕ ಸಮಾಜದ ವತಿಯಿಂದ ಸುಮಾರು 1 ಕೋ.ರೂ.ವೆಚ್ಚದಲ್ಲಿ ನಿರ್ಮಿಸಿರುವ” ಕೃಷಿಕ ಸಮಾಜ ಭವನ” ಲೋಕಾರ್ಪಣೆ ಕಾರ್ಯಕ್ರಮವು ಸೆ.1…

ಬೊಂಡಾಲ‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ತರಗತಿ ಕೊಠಡಿಗಳ ಉದ್ಘಾಟನೆ

ಬಂಟ್ವಾಳ: ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.ಶುಕ್ರವಾರ ಬಂಟ್ವಾಳ ತಾಲೂಕಿನ…

ಏರ್ಯಬೀಡಿನಲ್ಲಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಶತಮಾನೋತ್ಸವ ಕಾರ್ಯಕ್ರಮ

ಬಂಟ್ವಾಳ: ಸಾಹಿತ್ಯ, ಸಂಸ್ಕತಿ, ಸಂಘಟನೆ, ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಆಳ್ವರ ಬರೆದದ್ದು ಕಡಿಮೆ ಓದಿದ್ದು ಹೆಚ್ಚು. ಅವರು ಭಾವನಾತ್ಮಕ ಜೀವಿ, ಕವಿ ಹೃದಯಿ. ಅವರ ಬಗ್ಹೆ ಬರೆದಿರುವ…

ಏಕಕಾಲದಲ್ಲಿ ನೂರಕ್ಕು ಅಧಿಕ ಟೆಕ್ನೀಶಿಯನ್‌ ರಿಗೆ ಸನ್ಮಾನ

ಬಂಟ್ವಾಳ : ಒಗ್ಗಟ್ಟಿನಿಂದ ಮಾತ್ರ ಮುಂದಿನ ಪೀಳಿಗೆಯವರಿಗೆ ಸಮಾಜದಲ್ಲಿ ಯಾವುದಾದರೊಂದು ಕೊಡುಗೆ ನೀಡಲು ಸಾಧ್ಯ. ಎಲ್ಲಾ ವಯೋಮಾನದವರೂ ಸಮಾಜದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಕುಲಾಲ ಸೇವಾ…

ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಸ್ವಾಗತ ಗೋಪುರಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ಕರೆಂಕಿ ಇದರ ವತಿಯಿಂದ ಗಣೇಶ್ ಚತುರ್ಥಿ ಪ್ರಯುಕ್ತ 18 ನೇ ವರ್ಷದ…

ರಾಮಕೃಷ್ಣ ತಪೋವನದಲ್ಲಿ ಶ್ರೀ ಗಣೇಶ ಚತುರ್ಥಿಆಚರಣೆ

ಕೈಕಂಬ :ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಆ. 27ರಂದು ಬುಧವಾರ ಶ್ರೀ ಗಣೇಶ ಚತುರ್ಥಿ ಆಚರಣೆ ಮಾಡಲಾಯಿತು. ರಾಮಕೃಷ್ಣ ತಪೋವನದ ಬಾಲಕಾಶ್ರಮದ ಹಳೆಯ ವಿದ್ಯಾರ್ಥಿ ಧಾರವಾಡದ ನಿವಾಸಿ ಮೌಲಾನ…

ಇರ್ವತ್ತೂರಿನಲ್ಲಿ ಸಾರ್ವಜನಿಕ ಗಣೇಶೋತ್ಸವ: ಸನ್ಮಾನ,ಪ್ರತಿಭಾ ಪುರಸ್ಕಾರದ ಗೌರವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇರ್ವತ್ತೂರು ಇದರ ಆಶ್ರಯದಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಸ್ಥಳೀಯ ವೈದ್ಯರಾದ ಡಾ. ರಾಮಕೃಷ್ಣ ಎಸ್. ಅವರು ಉದ್ಘಾಟಿಸಿ…

ಕರಾಟೆಯಲ್ಲಿ ಚಿನ್ನದ ಪದಕ

ಬಂಟ್ವಾಳ: ದ.ಕ.ಜಿ. ಪಂ.ಶಾಲಾ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಇದರ ಆಶ್ರಯದಲ್ಲಿ ಮಂಗಳೂರಿನ ಉಚ್ವಿಲಗುಡ್ಡೆ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ…

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಸಾಂಪ್ರದಾಯಿಕ ಬುಟ್ಟಿ ತಯಾರಿಕಾ ಕಾರ್ಯಾಗಾರ

ಬಂಟ್ವಾಳ: ಆದಿಯಿಂದ ಬೆಳೆದುಕೊಂಡು ಬಂದಿರುವ ಪಾರಂಪರಿಕ ಕಲೆಗಳನ್ನು ಮುಂದಿನ ದಿನಗಳಿಗೂ ವಿಸ್ತರಿಸುವ ಅವಶ್ಯಕತೆ ಇದ್ದು,ಮೂಲ ಕಲೆಯ ಕೌಶಲ್ಯಗಳನ್ನು ಹೊಂದಿರುವ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳನ್ನು ಗುರುತಿಸುವ ಮೂಲಕ…

ಬಂಟ್ವಾಳ ಕ್ಷೇತ್ರದ 40 ಕ್ಕು ಹೆಚ್ಚುಕಡೆ ಗಣೇಶೋತ್ಸವದಲ್ಲಿ ಭಾಗಿಯಾದ ಶಾಸಕ ನಾಯ್ಕ್

ಬಂಟ್ವಾಳ: ಬಂಟ್ವಾಳ ‌ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆದ ಸುಮಾರು 40 ಕ್ಕೂ ಅಧಿಕ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು…

ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆಯಾಗಲಿ: ಶ್ರೀ ವಿಖ್ಯಾತಾನಂದ ಸ್ವಾಮೀಜಿ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೂಲಕ ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆನಿಲ್ಲಲಿ ಈ ನಿಟ್ಟಿನಲ್ಲಿ ಯುವ ಸಮೂಹ ಕಾರ್ಯಪ್ರವೃತ್ತರಾಗಬೇಕು ಎಂದುಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ…

ಫರಂಗೀಪೇಟೆ: ಮಾಣಿಲಶ್ರೀಗಳಿಂದ ಅಂಬ್ಯಲೆನ್ಸ್ ಲೋಕಾರ್ಪಣೆ

ಬಂಟ್ವಾಳ : ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೃಷ್ಣನಗರ-ಫರಂಗಿಪೇಟೆ ಇದರ ವತಿಯಿಂದ ಆಚರಿಸುವ 43ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಪೊಳಲಿ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ

ಪೊಳಲಿ: ಮಂಗಳೂರಿನಲ್ಲಿ ಆ 22ರಂದು ನಡೆದ ಜಿಲ್ಲಾಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ವಿದ್ಯಾರ್ಥಿಗಳು ಅತ್ಯದ್ಭುತ ಸಾಧನೆ ಮಾಡಿ ಸರಕಾರಿ ಶಾಲೆಯ ಕೀರ್ತೀಯನ್ನು ಹೆಚ್ಚಿಸಿದ್ದಾರೆ.…